Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಳೆಗೆ ಆಶ್ರಯ ಪಡೆಯಲು ಹೋಗಿ ಜವರಾಯನ ಪಾಲಾದ ಪಾದಚಾರಿಗಳು: ಶಿವಾಜಿನಗರದಲ್ಲಿ ಘೋರ ದುರಂತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಸುರಿದ ರಣರಕ್ಕಸ ಮಳೆ (Rain) ಒಬ್ಬರಲ್ಲ ಇಬ್ಬರಲ್ಲ ಮಕ್ಕಳು ಸೇರಿದಂತೆ ಬರೋಬ್ಬರಿ 7 ಜನರನ್ನು ಬಲಿ (death) ಪಡೆದಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು

ಕರ್ನಾಟಕ

ಆಸ್ತಿಗಾಗಿ ಅಣ್ಣನ ಮಗನನ್ನೇ ಕೊಲೆ ಮಾಡಿದ ಚಿಕ್ಕಪ್ಪ; ಅತ್ತಿಗೆ, ಇನ್ನೋರ್ವ ಮಗನ ಮೇಲೂ ಚಾಕು ದಾಳಿ

ಸಿಂಧನೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ಅಣ್ಣನ ಮಗನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿ, ಅತ್ತಿಗೆಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ತಾಲ್ಲೂಕಿನ ಅಲಬನೂರು ಗ್ರಾಮದಲ್ಲಿ ನಡೆದಿದೆ.ನಾಗರಾಜ ಸಿದ್ದಪ್ಪ ಆಲ್ವಿ

ದೇಶ - ವಿದೇಶ

ಕಿರಿದಾದ ಗಲ್ಲಿಯಲ್ಲಿ ಭೀಕರ ಸಂಘರ್ಷ: ಚಾಲಕನ ದುಸ್ಸಾಹಸಕ್ಕೆ ಸಾರ್ವಜನಿಕರ ಆಕ್ರೋಶ

ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ ಭೀಕರ ಸಂಘರ್ಷವೊಂದು ಸಂಭವಿಸಿದ್ದು, ಕಿರಿದಾದ ಗಲ್ಲಿಯೊಂದರಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಜನರ ಗುಂಪಿನ ಮೇಲೆ ಕಾರೊಂದು ನುಗ್ಗಲು ಪ್ರಯತ್ನಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಕುಪಿತಗೊಂಡ

ದೇಶ - ವಿದೇಶ

ಮಂಗಳಸೂತ್ರ ಕಳಚಿಟ್ಟ ಪತ್ನಿ, ಮಕ್ಕಳನ್ನೂ ಬೇಡವೆಂದ ಪತಿ: ಹೆತ್ತವರ ನಿರ್ಲಕ್ಷ್ಯಕ್ಕೆ ಪೊಲೀಸರೇ ದಂಗು

ಕರೀಮ್​ನಗರ: ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆ(Marriage)ಯಾಗಿದ್ದ ರವಿ ಕುಮಾರ್ ಮತ್ತು ಲಲಿತಾ ಅವರ ಬದುಕು ಈಗ ಬೀದಿಗೆ ಬಂದಿದೆ. ಅಂಗಡಿ ಮಾಲೀಕ ರವಿ ಮತ್ತು  ಲಲಿತಾ ಅವರ ಹತ್ತು ವರ್ಷಗಳ ಸಂಸಾರದಲ್ಲಿ ಇತ್ತೀಚೆಗೆ

ಕರ್ನಾಟಕ

ಮರವಂತೆ ಬೀಚ್ ಬಳಿ ಭೀಕರ ಅಪಘಾತ: ಪ್ರವಾಸಿ ಬಸ್-ಟ್ಯಾಂಕರ್ ನಡುವೆ ಢಿಕ್ಕಿ

ಕುಂದಾಪುರ : ಕಾಲೇಜು ಪ್ರವಾಸ ಹೊರಟಿದ್ದ ಬಷ್ಟೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ

ದೇಶ - ವಿದೇಶ

ಘಾಝಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಭಾರಿ ಅಗ್ನಿ ಅವಘಡ; ಸುಟ್ಟು ಕರಕಲಾದ 6 ಫ್ಲ್ಯಾಟ್ ಚಾವಣಿಗಳು

ಘಾಝಿಯಾಬಾದ್: ಬುಧವಾರ ಬೆಳಗ್ಗೆ ಇಂದಿರಾಪುರಂನಲ್ಲಿರುವ ಅಭಯ್ ಖಂಡ್ ಗೌರ್ ಗ್ರೀನ್ ಅವೆನ್ಯೂ ಸೊಸೈಟಿ ಅಪಾರ್ಟ್ ಮೆಂಟ್ ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಈ ವಸತಿ ಸಂಕೀರ್ಣದ

ಅಪರಾಧ ದೇಶ - ವಿದೇಶ

ಹನಿಮೂನ್ ಹ*ತ್ಯೆ ಪ್ರಕರಣ: 10 ತಿಂಗಳ ನಂತರ ಜೈಲಿನಿಂದ ಹೊರಬಂದ ಪತ್ನಿ ಸೋನಮ್ ರಘುವಂಶಿ

ಗುವಾಹತಿ: ಮಧುಚಂದ್ರದ ವೇಳೆ ಪತಿಯನ್ನು ಪತ್ನಿಯೇ ಹತ್ಯೆ ಮಾಡಿದ ಘಟನೆ ಇಡೀ ದೇಶದ ಗಮನ ಸೆಳೆದಿತ್ತು. ಪತಿ ರಾಜಾ ರಘುವಂಶಿಯನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಸೋನಮ್ ರಘುವಂಶಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ. ಸತತ

ಕರ್ನಾಟಕ

ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಕುಲಪತಿ ಕಚೇರಿ ಧ್ವಂಸ; ಪರೀಕ್ಷಾ ಫಲಿತಾಂಶ, ಅಂಕಪಟ್ಟಿಗಾಗಿ ಪಟ್ಟು

ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸದ ಕುವೆಂಪು ವಿವಿ ಕುಲಪತಿಗಳ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಶಂಕರಘಟ್ಟದಲ್ಲಿರುವ ಕುಲಪತಿಗಳ ಕಚೇರಿ ಆವರಣದಲ್ಲಿನ ಕುರ್ಚಿ, ಪಾಟ್ ಎಲ್ಲವೂ ಪುಡಿಗಟ್ಟಿದ ಘಟನೆ ನಡೆದಿರುವುದು ವರದಿಯಾಗಿದೆ.ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಕುವೆಂಪು

ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿಯರ ನಾಪತ್ತೆ ಕೇಸ್: ಎಂಟು ತಿಂಗಳಾದರೂ ಸಿಗದ ಸುಳಿವು; ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಾಜಧಾನಿಯ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಇಬ್ಬರು ಪಿಯುಸಿ ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಅಧಿಕೃತವಾಗಿ ಸಿಐಡಿ  ತನಿಖೆಗೆ ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ನಾಪತ್ತೆಯಾದ ವಿದ್ಯಾರ್ಥಿನಿಯರ

ದೇಶ - ವಿದೇಶ

ಟೈಲರ್ ಅಂಗಡಿಯಲ್ಲಿ ಬಟ್ಟೆ ಇಸ್ತ್ರಿ ಮಾಡುವಾಗ ಹೊತ್ತಿಕೊಂಡ ಬೆಂಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಆಗ್ರಾದ ಅಚ್ನೇರಾ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಮಂಗಳವಾರ ಟೈಲರ್ ಅಂಗಡಿಯಲ್ಲಿ ಬಟ್ಟೆಗಳನ್ನು ಇಸ್ತ್ರಿ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗದ್ದಲ ಭುಗಿಲೆದ್ದಿತು. ಒಳಗಿದ್ದ ಜನರು ರಕ್ಷಣೆಗಾಗಿ ಓಡುತ್ತಿದ್ದಂತೆ ಅಂಗಡಿಯಲ್ಲಿ ಭಯಭೀತರಾದರು.ಪ್ರತ್ಯಕ್ಷದರ್ಶಿಗಳ