Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಪುತ್ತೂರಿನಲ್ಲಿ ಲಂಚ ಸ್ವೀಕಾರ ಪ್ರಕರಣ – ಭೂ ಸುಧಾರಣಾ ಶಾಖೆಯ ಎಫ್‌ಡಿಎ ವಶಕ್ಕೆ

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ

ಅಪರಾಧ ಕರಾವಳಿ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲಂಚ ಪ್ರಕರಣ: ಉಪತಹಶೀಲ್ದಾರ್ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಂಟ್ವಾಳ: ಪೌತಿ ಖಾತೆ ಮಾಡಿಕೊಡಲು 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಬಳಿಕ ಬ್ರೋಕರ್ ಮೂಲಕ 20 ಸಾವಿರ ಹಣ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಟ್ವಾಳ ತಾಲೂಕು ಕಚೇರಿಯ ಉಪತಹಶಿಲ್ದಾರ್

ಕರ್ನಾಟಕ

2,000 ರೂ. ಲಂಚಕ್ಕೆ ಪಿಡಿಒಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

ಬೆಂಗಳೂರು: ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ರಾಜ್ಯ ಸರ್ಕಾರ ಕಡ್ಡಾಯ ನಿವೃತ್ತಿ ನೀಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ

ಅಪರಾಧ ಕರ್ನಾಟಕ

‘ಕಣಿ’ ಹೇಳಿ ₹5 ಲಕ್ಷ ದುಡಿದಿದ್ದ ಅಬಕಾರಿ ಇನ್‌ಸ್ಪೆಕ್ಟರ್‌ ಜೈಲುಪಾಲು!

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಬಿಡುವಿನ ಸಮಯದಲ್ಲಿ ‘ಕಣಿ’ ಹೇಳಿ, ಎಷ್ಟು ದುಡಿಯಬಹುದು? ‘ನಾನು ಕಣಿ ಹೇಳಿ ₹5 ಲಕ್ಷ ದುಡಿದಿದ್ದೇನೆ ಅಷ್ಟೇ’ ಎಂದು ನ್ಯಾಯಾಲಯಕ್ಕೆ ಪದೇ-ಪದೇ ಪ್ರಮಾಣಪತ್ರ ಸಲ್ಲಿಸಿದ್ದ ಅಬಕಾರಿ ಇನ್‌ಸ್ಪೆಕ್ಟರ್‌ ಒಬ್ಬರು ಈಗ