Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ವೇಳೆ ಕಟ್ಟಡದ ಸಿಮೆಂಟ್ ಚಾವಣಿ ಕುಸಿದು ಕಡಬ ಮೂಲದ ಕಾರ್ಮಿಕ ದುರ್ಮರ*ಣ!

ಬೆಳ್ತಂಗಡಿ ಸೆಪ್ಟೆಂಬರ್ 18: ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಭಾಗವಾಗಿ ಬೆಳ್ತಂಗಡಿ ನಗರದಲ್ಲಿ ನಡೆಯುತ್ತಿದ್ದ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಮೇಲ್ಭಾಗದ ಸಿಮೆಂಟ್ ಚಾವಣಿ ಕುಸಿದುಬಿದ್ದು ಕಾರ್ಮಿಕನೊಬ್ಬ ದುರಂತವಾಗಿ ಮೃತಪಟ್ಟ ಘಟನೆ ಗುರುವಾರ

ಕರ್ನಾಟಕ

ತುಮಕೂರು: ಶಾಲೆಯ ಪಕ್ಕದಲ್ಲಿದ್ದ ಡೈರಿ ಕಟ್ಟಡದ ಪಿಲ್ಲರ್ತಲೆ ಮೇಲೆ ಬಿದ್ದು ಬಾಲಕ ಸ್ಥಳದಲ್ಲೇ ಸಾ*ವು!

ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ (Student Death) ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Building pillar Collapse ) ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದೇಶ - ವಿದೇಶ

ಕೊಲಂಬಿಯಾ: 7.4 ತೀವ್ರತೆಯ ಪ್ರಬಲ ಭೂಕಂಪ; ಕುಸಿದ ಕಟ್ಟಡಗಳು, ಕನಿಷ್ಠ 20 ಮಂದಿ ಸಾ*ವು!

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಜನರು ಸಿಲುಕಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು,

ದೇಶ - ವಿದೇಶ

ಪ್ರತಾಪ್‌ಗಢದಲ್ಲಿ ಕುಸಿದ ಶತಮಾನದ ಹಳೆಯ ಮನೆ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಪ್ರಯಾಗರಾಜ್‌: ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಭಾರಿ ಮಳೆಯಿಂದಾಗಿ ಶಿಥಿಲಗೊಂಡ ಮನೆಯ ಮೇಲ್ಲಾವಣಿ ಕುಸಿದು ಇಬ್ಬರು ಶಿಶುಗಳು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ ಆರು ಸದಸ್ಯರು ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ,

ದೇಶ - ವಿದೇಶ

ಗ್ರೇಟರ್ ನೋಯ್ಡಾ ಚಿಪ್ ಘಟಕದಲ್ಲಿ ಬೆಂಕಿ: ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾ*ವು

ಗ್ರೇಟರ್ ನೋಯ್ಡಾದ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನಾ ಘಟಕದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗೋಡೆ ಮತ್ತು ಕಬ್ಬಿಣದ ತೊಲೆ ಕುಸಿದು ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇಕೋಟೆಕ್ 3

ದೇಶ - ವಿದೇಶ

ಕಟ್ಟಡ ಕುಸಿದು ಎಂಟು ಸಾ*ವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶುಕ್ರವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ನಾಲ್ಕರಿಂದ ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯ ನಡುವೆ ರಕ್ಷಣಾ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ.ಗುರುವಾರ

ದೇಶ - ವಿದೇಶ

ಥಾಣೆಯಲ್ಲಿ ದುರ್ಘಟನೆ: ಹಳೆಯ ಕಟ್ಟಡದ ಗ್ಯಾಲರಿ ಸ್ಲಾಬ್ ಕುಸಿದು ಬಾಲಕಿ ಸಾ*ವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸುಮಾರು ನಾಲ್ಕು ದಶಕಗಳಷ್ಟು ಹಳೆಯದಾದ ವಸತಿ ಕಟ್ಟಡದ ಗ್ಯಾಲರಿ ಸ್ಪ್ಯಾಬ್ ಕುಸಿದು 13 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇತರ ಐವರನ್ನು ರಕ್ಷಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬ್ರಾ

ದೇಶ - ವಿದೇಶ

ದೇವಾಲಯದ ಗುಮ್ಮಟ ಕುಸಿದು ಪಿಡಬ್ಲ್ಯೂಡಿ ಉದ್ಯೋಗಿ ದಾರುಣ ಸಾ*ವು!

ಚಂದೌಲಿ: ಶುಕ್ರವಾರ ತಡರಾತ್ರಿ ಮುಘಲ್ಸರಾಯ್ ಕೊತ್ವಾಲಿ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾರ್ಯದ ಸಮಯದಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಪ್ರಾಚೀನ ಕಾಳಿ ದೇವಾಲಯವನ್ನು ಕೆಡವುವ ಸಮಯದಲ್ಲಿ, ಅದರ ಭಾರವಾದ ಗುಮ್ಮಟ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಲೋಕೋಪಯೋಗಿ

ರಾಷ್ಟ್ರೀಯ

ಮುಂಬೈ ಮಳೆ ಅನಾಹುತ: ಕಟ್ಟಡ ಕುಸಿದು ಐವರು ಮಕ್ಕಳು ಸೇರಿದಂತೆ ಆರು ಮಂದಿ ಸಾವು!

ಮುಂಬೈ: ಭಾರಿ ಮಳೆಗೆ ಮುಂಬೈನ ಮಾಂಖುರ್ದ್‌ನಲ್ಲಿ ಬಹುಮಹಡಿ ಚಾಲ್ (ವಸತಿ ಕಟ್ಟಡ) ಕುಸಿದು ಬಿದ್ದ ಪರಿಣಾಮ ಐದು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಮಾಂಖುರ್ದ್‌ನ ಹನುಮಾನ್ ಮಂದಿರದ

ದೇಶ - ವಿದೇಶ

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿತ; ಹಲವರ ಸಾ*ವು ಶಂಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ತರಾತಲಾ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಿರ್ಮಾಣ ಹಂತದ ಮೂರು ಅಂತಸ್ತಿನ ಗೋದಾಮು ಕುಸಿದು ಬಿದ್ದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಡಜನ್ಗಟ್ಟಲೆ ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾ