Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಸ್-ಲಾರಿ ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಿಗೆಗೆ ಮೂವರು ಬಲಿ!

ಅಮರಾವತಿ: ಕೆಲ ದಿನಗಳ ಹಿಂದೆಯಷ್ಟೇ ಕರ್ನೂಲ್‌ ಬಳಿ ಸಂಭವಿಸಿದ ಬಸ್‌ ದುರಂತದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಘಟನೆಯಲ್ಲಿ ಮೂವರು ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಟಯರ್‌ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ

Accident ಕರ್ನಾಟಕ

ಕಂಟೇನರ್‌ಗೆ ಗುದ್ದಿದ ಸುಗಮ ಟ್ರಾವೆಲ್ಸ್ ಬಸ್; ನಜ್ಜುಗುಜ್ಜಾದ ಮುಂಭಾಗ

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ (Mantralaya) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ (Sleeper Bus Accident) ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಮಧ್ಯರಾತ್ರಿ ಒಂದು ಗಂಟೆ

Accident ಕರ್ನಾಟಕ

ಚಾಮರಾಜನಗರದಲ್ಲಿ ರಸ್ತೆ ರಕ್ತಸಿಕ್ತ; ಬಸ್‌ಗೆ ಬಲಿಯಾದ ಇಬ್ಬರು ಬೈಕ್ ಸವಾರರು!

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿರುವ ಮೂಕಳ್ಳಿ ಮಾರಮ್ಮ ದೇವಾಲಯದ ಬಳಿ ಘಟನೆ ನಡೆದಿದೆ. ಇಬ್ಬರು

ದೇಶ - ವಿದೇಶ

500 ಅಡಿ ಆಳದ ಕಂದಕಕ್ಕೆ ಬಸ್ ಉರುಳಿ 9 ಸಾ*ವು

ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ ಗಾಯಗೊಂಡಿದ್ದಾರೆ

ದೇಶ - ವಿದೇಶ

ನಿಯಂತ್ರಣ ತಪ್ಪಿದ ಬಸ್ ಪಾದಚಾರಿಗಳ ಮೇಲೆ ಹರಿತ: 4 ಸಾವು

ಮುಂಬೈ: ಮುಂಬೈನ ಭಾಂಡೂಪ್ ಪಶ್ಚಿಮದಲ್ಲಿ ಸೋಮವಾರ ತಡರಾತ್ರಿ ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು

ದೇಶ - ವಿದೇಶ

ಇಂಡೋನೇಷ್ಯಾ ಬಸ್ ದುರಂತ: 15 ಪ್ರಯಾಣಿಕರ ದುರ್ಮರಣ

ಇಂಡೋನೇಷ್ಯಾ: ಇಂಡೋನೇಷ್ಯಾದ ಜಾವಾ ದ್ವೀಪದ ಬಳಿ ಬಸ್ ಅಪಘಾತ(Accident)ಕ್ಕೀಡಾಗಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. 34 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಟೋಲ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು, ಕಾಂಕ್ರೀಟ್ ತಡೆಗೋಡೆಗೆ

ದೇಶ - ವಿದೇಶ

ಜಮ್ಮು-ಕಾಶ್ಮೀರದ ಭೀಕರ ಅಪಘಾತ: ವೈಷ್ಣೋದೇವಿ ಭಕ್ತರ ಬಸ್ 20 ಅಡಿ ಆಳಕ್ಕೆ ಉರುಳಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಮಾತಾ ವೈಷ್ಣೋದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಒಂದು ಟೈರ್ ಸ್ಫೋಟಗೊಂಡು 20 ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ.

ದಕ್ಷಿಣ ಕನ್ನಡ ಮಂಗಳೂರು

ಬಸ್ ನಿರ್ವಹಿಸುತ್ತಿದ್ದ ಸಿಬ್ಬಂದಿ ಹೃದಯಾಘಾತದಿಂದ ಕುಸಿದು ಸಾವು

ಮಂಗಳೂರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ. ಕುತ್ತಾರು ನಿವಾಸಿ ಸಂತೋಷ್ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ

Accident ದೇಶ - ವಿದೇಶ

ಬೈಕ್‌ ಸವಾರನ ಅಜಾಗರೂಕತೆಯಿಂದ ಬಸ್ ಪಲ್ಟಿ – ಸಿಸಿಟಿವಿ ದೃಶ್ಯ ವೈರಲ್

ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರನ ತಪ್ಪಿನಿಂದ ಈ ಅವಘಡ

ಅಪರಾಧ

ಉಡುಪಿ : ಬಸ್ಸು ಚಾಲಕನ ಅನಾರೋಗ್ಯದಿಂದ ಇಳಿಜಾರಿಗೆ ಇಳಿದ ಬಸ್-ಜನ ಶಾಕ್!

ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ