Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪುತ್ತೂರು: ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್!

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ

ದೇಶ - ವಿದೇಶ

ತೆಲಂಗಾಣ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ!

ಹೈದರಾಬಾದ್‌: ತೆಲಂಗಾಣದ ಸೂರ್ಯಪೇಟೆಯಲ್ಲಿ ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಘಟನೆ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ

Accident ಕರ್ನಾಟಕ

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಚಾಲಕ ಮತ್ತು ಕ್ಲೀನರ್ ದಾರುಣ ಸಾ*ವು!

ಚಿತ್ರದುರ್ಗ, ಆಗಸ್ಟ್  21: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು

ದೇಶ - ವಿದೇಶ

ಡಿಟಿಸಿ ಬಸ್ ಹರಿದು ಶಾಲಾ ಬಾಲಕಿ ಸಾ*ವು; ಆಕ್ರೋಶದಿಂದ ಬಸ್ ಜಖಂ

ದೆಹಲಿ: ಪೂರ್ವ ದೆಹಲಿಯಲ್ಲಿ ಶುಕ್ರವಾರ ಬೆಳಿಗ್ಗೆ ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಬಸ್ ಹರಿದು 12 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದಾಳೆ. ಮಯೂರ್ ವಿಹಾರ್ ಹಂತ 3 ರ ದಲ್ಲುಪುರ ಪ್ರದೇಶದಲ್ಲಿ ಬಾಲಕಿ ತನ್ನ

ದೇಶ - ವಿದೇಶ

“ಹಿಮಾಚಲ ಪ್ರದೇಶ: ಚಂಬಾ ಜಿಲ್ಲೆಯಲ್ಲಿ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 7 ಪ್ರಯಾಣಿಕರು ಸ್ಥಳದಲ್ಲೇ ಸಾ*ವು!

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಈ ದುರಂತ ಸಂಭವಿಸಿದೆ.

ದೇಶ - ವಿದೇಶ

ಕುಟ್ಟಿಪುರಂ-ವಲಂಚೇರಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್.

ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ಕುಟ್ಟಿಪುರಂ-ವಲಂಚೇರಿ ರಾಷ್ಟ್ರೀಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆ ಬಳಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕ ದುರಂತವಾಗಿ ಸಾವನ್ನಪ್ಪಿದ್ದು, ಸುಮಾರು 25 ಮಂದಿ ಗಾಯಗೊಂಡಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ,

ದೇಶ - ವಿದೇಶ

ಶಿಕ್ಷಣ ಸಚಿವರ ವಜಾ ಹಾಗೂ ಕ್ಷಮೆಯಾಚನೆಗೆ ಆಗ್ರಹ: ಸಂಸತ್ತಿನಲ್ಲಿ ನೀಟ್ ಗದ್ದಲ ಮುಂದುವರಿಕೆ.

ನವದೆಹಲಿ:ಶುಕ್ರವಾರ ಸಂಸತ್ತಿನ ಮಕರ ದ್ವಾರದಲ್ಲಿ ನಾಲ್ಕನೇ ದಿನಾಂಕದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ವಿರೋಧ ಪಕ್ಷದ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು, ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ

ಕರ್ನಾಟಕ

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಎರಡು ಗ್ರಾಮಗಳ ಯುವಕರ ನಡುವೆ ಮಾರಾಮಾರಿ!

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂದು ಎರಡು ಗ್ರಾಮದ ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಸವದತ್ತಿ ತಾಲೂಕಿನ ಜಕ್ಕಬಾಳದಲ್ಲಿ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆಯೇ ಜಕ್ಕಬಾಳ ಹಾಗೂ ಬಸರಗಿ ಗ್ರಾಮದ ಯುವಕರ

ದೇಶ - ವಿದೇಶ

ಮದುವೆ ಬಸ್ ದುರ್ಘಟನೆ: ಆಕ್ಸಲ್ ಮುರಿದು ಚಕ್ರಗಳು ಕಳಚಿಬಿದ್ದು ರಸ್ತೆಯಲ್ಲಿ ಜಾರಿದ ಖಾಸಗಿ ಬಸ್

ಭರತ್‌ಪುರ: ಜಿಲ್ಲೆಯ ನಡ್‌ಬಾಯಿ-ಹಲೈನಾ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಇದ್ದಕ್ಕಿದ್ದಂತೆ ಅದರ ಆಕ್ಸಲ್ ಮುರಿದು, ಹಿಂದಿನ ಎರಡೂ ಚಕ್ರಗಳು ತುಂಡಾಗಿವೆ. ವೇಗವಾಗಿ

ದೇಶ - ವಿದೇಶ

ರಾಜಸ್ಥಾನ: ಎಕ್ಸ್‌ಪ್ರೆಸ್‌ವೇನಲ್ಲಿ ಬಸ್-ಟ್ರೇಲರ್ ಅಪಘಾತ; ಬೆಂಕಿಗಾಹುತಿಯಾಗಿ 7 ಮಂದಿ ಸಾ*ವು!

ದೌಸಾ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಹರಿದ್ವಾರದಿಂದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಬನ್ನೊಂದು ದಿಲ್ಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರೇಲರ್‌ಗೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ