Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲಬುರಗಿ: 2 ಬಸ್ ಮತ್ತು ಜೀಪ್ ನಡುವೆ ಭೀಕರ ಸರಣಿ ಅಪಘಾತ; ದಂಪತಿ ಸೇರಿ ಮೂವರು ಸಾವು

ಕಲಬುರಗಿ: ಎರಡು ಕೆಎಸ್​​ಆರ್​​ಟಿಸಿ ಬಸ್​ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Serial Accident) ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ನಡೆದಿದೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು

ಕರ್ನಾಟಕ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ, ಕಂಡಕ್ಟರ್ ಸಾವು, 38 ಜನರಿಗೆ ಗಾಯ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಮೃತ ಕಂಡಕ್ಟರ್‌ನ್ನು ಬಸವರಾಜ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 38

ದೇಶ - ವಿದೇಶ

ಎರಡು ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ; 13 ಮಂದಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ಉತ್ತಂಗರೈ ಪಟ್ಟಣದ ಬಳಿ ಈ ಘಟನೆ ಸಂಭವಿಸಿದ್ದು, ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ

ಕರ್ನಾಟಕ

ಕೋಲಾರದಲ್ಲಿ ಖಾಸಗಿ ಬಸ್ ಅಪಘಾತ: ಡಿವೈಡರ್‌ಗೆ ಡಿಕ್ಕಿ, ಓರ್ವ ಮಹಿಳೆ ಸಾವು, ಹಲವರಿಗೆ ಗಾಯ

ಕೋಲಾರ: ಖಾಸಗಿ ಬಸ್ (Private Bus) ಡಿವೈಡರ್‌ಗೆ (Divider) ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಮಂಚಿನೀಳ್ಳಕೋಟೆ

ದೇಶ - ವಿದೇಶ

ಎರಡು ಖಾಸಗಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಆರು ಮಂದಿ ಸಾವು

ತೆಂಕಾಸಿ ಜಿಲ್ಲೆಯ ಕಡಯನಲ್ಲೂರು ಬಳಿ ಇಂದು ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ

ದೇಶ - ವಿದೇಶ

ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್​ಪ್ರೆಸ್​ ವೇಯಲ್ಲಿ ಡಬಲ್ ಡೆಕ್ಕರ್ ಬಸ್(Bus) ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂಭಿಕ ವರದಿಗಳ

ದೇಶ - ವಿದೇಶ

ಮೆಕ್ಕಾ ಬಳಿ ಭೀಕರ ದುರಂತ: ಭಾರತೀಯ ಉಮ್ರಾ ಯಾತ್ರಿಕರಿದ್ದ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ; 42 ಯಾತ್ರಿಕರು ಸಜೀವ ದಹನ!

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Madina) ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ

ಕರ್ನಾಟಕ

ಬಾದಾಮಿಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್‌ಗೆ ದುರ್ಘಟನೆ

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸೂಳೆಮರ್ಕಿ ಕ್ರಾಸ್ ಬಳಿ

ದೇಶ - ವಿದೇಶ

ಬೊಕಾರೊ ಧಾರ್ಮಿಕ ಉತ್ಸವಕ್ಕೆ ಹೊರಟಿದ್ದ ಬಸ್ಸಿಗೆ ಡಿಕ್ಕಿ: ಜಾರ್ಖಂಡ್‌ನ ಚಾಲಿ ಬಾಂಗ್ಲಾ ಫ್ಲೈಓವರ್ ಬಳಿ ದುರಂತ.

ನವದೆಹಲಿ: ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ಎರಡು ಬಸ್ಸುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸೋಮವಾರ

ದೇಶ - ವಿದೇಶ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಸ್-ಲಾರಿ ಡಿಕ್ಕಿ; 20 ಸಾವು, 24 ಜನರಿಗೆ ಗಾಯ

ಹೈದರಾಬಾದ್: ತೆಲಂಗಾಣದ (Telangana) ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ (Hyderabad-Bijapur highway) ಹೆದ್ದಾರಿಯಲ್ಲಿ ಸೋಮವಾರ, ಬಸ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ