Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೇಶ - ವಿದೇಶ

ಬಸ್‌ಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಮೂವರು ಕಾರ್ಮಿಕರು ಸಾವು; 12 ಮಂದಿಗೆ ಗಂಭೀರ ಸುಟ್ಟ ಗಾಯ

ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ. ಜೈಪುರ (Jaipur)

ಕರ್ನಾಟಕ

“ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ದುರಂತ ಅಂತ್ಯ: ಸಾರ್ವಜನಿಕರ ಆಕ್ರೋಶ”

ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ  ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿದ್ದ ಬಿಎಂಟಿಸಿ ಬಸ್​ಗಳು ಅಮಾಯಕ ಜನರ

ದೇಶ - ವಿದೇಶ

ಹಿಮಾಚಲದಲ್ಲಿ ಭೀಕರ ದುರಂತ: ಬಸ್ ಮೇಲೆ ಗುಡ್ಡ ಕುಸಿದು 18 ಜನರು ಸಾವು; ಬಿಲಾಸ್‌ಪುರದಲ್ಲಿ ಆಘಾತಕಾರಿ ಘಟನೆ, ಸಾವಿನ ಸಂಖ್ಯೆ ಏರುವ ಭೀತಿ

ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಬಸ್‌ ಮೇಲೆ ಗುಡ್ಡ ಕುಸಿದು 18 ಜನರು ಮೃತಪಟ್ಟಿರುವ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ. ಸಾವಿನ ಸಂಖ್ಯೆ ಏರುವ ಭೀತಿಯಿದೆ. 35 ಜನರಿದ್ದ ಬಸ್‌ ಮರೋ ತನ್‌ನಿಂದ

ದೇಶ - ವಿದೇಶ

ಸಚಿವರ ಕೋಪಕ್ಕೆ ಬಲಿಯಾದ ಕೆಎಸ್‌ಆರ್‌ಟಿಸಿ ಚಾಲಕ: ನಿಂದನೆ ಮತ್ತು ವರ್ಗಾವಣೆ ಬೆನ್ನಲ್ಲೇ ಬಸ್ ಚಲಾಯಿಸುವಾಗ ಜೈಮನ್ ಜೋಸೆಫ್ ಕುಸಿದು ಸಾವು

ಕಾಂಜೀರಪಳ್ಳಿ: ಸಚಿವರ ನಿಂದನೆಗೆ ಗುರಿಯಾಗಿದ್ದ ಕೆಎಸ್​ಆರ್​ಟಿಸಿ ಚಾಲಕ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕಾಂಜೀರಪಲ್ಲಿಯಲ್ಲಿ ನಡೆದಿದೆ. ಡ್ರೈವರ್ ಸೀಟಿನ ಕಿಟಕಿ ಪಕ್ಕ ಪ್ಲಾಸ್ಟಿಕ್ ಬಾಟಲಿಗಳನ್ನುಇಟ್ಟುಕೊಂಡು ಪ್ರಯಾಣಿಸುತ್ತಿರುವುದಕ್ಕೆ ಕೋಪಗೊಂಡ ಸಚಿವರು ಗದರಿದ್ದರು, ಜತೆಗೆ ಅವರನ್ನು ಬೇರೆಡೆ ವರ್ಗಾಯಿಸಿದ್ದರು.

Accident ಕರ್ನಾಟಕ

ಒಂದೇ ದೇವಸ್ಥಾನಕ್ಕೆ ಹೊರಟವರ ಮೇಲೆ 2 ಅಪಘಾತ: ಬಸ್‌ ಅಪಘಾತದಲ್ಲಿ 3 ಬಲಿ, ಬೈಕ್‌ ಡಿಕ್ಕಿಯಾಗಿ ಮತ್ತೋರ್ವ ಪಾದಯಾತ್ರಿ ಸಾವು

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ (Private Bus) ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.

ಕರ್ನಾಟಕ

ಶಿರಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: 16 ಮಂದಿಗೆ ಗಾಯ

ಉಪ್ಪಿನಂಗಡಿ : ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ 16 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಣ ಶಿರಾಡಿ ಬಳಿ ರವಿವಾರ ಸಂಜೆ

ಕರ್ನಾಟಕ

ದಸರಾ ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬಸ್‌ ಅಪಘಾತ

ಕೊಡಗು : ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದಲ್ಲಿ ಕೆಎಸ್ಆರ್‌ಟಿಸಿ ಬಸ್ಸು ಮತ್ತು ಜೆಸಿಬಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಾಯಗೊಂಡವರಲ್ಲಿ ಮಡಿಕೇರಿ ದಸರಾ ಕರ್ತವ್ಯಕ್ಕೆ ತೆರಳುತ್ತಿದ್ದ 7

ದೇಶ - ವಿದೇಶ

ಕಾರ್ಮಿಕರ ಬಸ್ ಅಪಘಾತ: 1 ಸಾವು, 24 ಗಾಯ

ಮಧ್ಯಪ್ರದೇಶ,: ಕಾರ್ಮಿಕರಿದ್ದ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ

ದೇಶ - ವಿದೇಶ

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ: ಉಳ್ಳಾಲದ ಯುವಕ ದುರಂತ ಸಾವು

ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಮಿಲ್ಲತ್ ನಗರದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ನಿನ್ನೆ ಸಂಜೆ ನಡೆದಿದೆ. ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್