Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೈಕ್ ಅಪಘಾತದ ನಂತರ ಬಸ್‌ಗೆ ಸಿಲುಕಿ ಯುವತಿ ಸಾವು: ಶಿವಮೊಗ್ಗದಲ್ಲಿ ದುರಂತ

ಶಿವಮೊಗ್ಗ: ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತರನ್ನು ದುಮ್ಮಳ್ಳಿ

ಕರ್ನಾಟಕ

ಹರಪನಹಳ್ಳಿಯಲ್ಲಿ ಬಸ್ ಹಳ್ಳಕ್ಕೆ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹರಪನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ

Accident ದಕ್ಷಿಣ ಕನ್ನಡ

ಮಂಗಳೂರು ಬಸ್ ದುರಂತದಲ್ಲಿ ಟ್ವಿಸ್ಟ್-ಬಸ್ ನಲ್ಲಿ ಡ್ರೈವರ್ ಇರಲಿಲ್ವಾ?

ದಕ್ಷಿಣ ಕನ್ನಡ: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ

Accident ದೇಶ - ವಿದೇಶ

ನಯಾಗರಾ ಫಾಲ್ಸ್‌ನಿಂದ ಹಿಂತಿರುಗುತ್ತಿದ್ದ ಬಸ್ ಪಲ್ಟಿ – ಭಾರತೀಯರು ಸೇರಿ ಐವರ ಸಾವು

ಆಲ್ಬನಿ: ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್

ದೇಶ - ವಿದೇಶ

ನ್ಯೂಯಾರ್ಕ್‌: ಪ್ರವಾಸಿ ಬಸ್‌ ಪಲ್ಟಿಯಾಗಿ ಐವರು ಸಾವು

ನ್ಯೂಯಾರ್ಕ್: ನಯಾಗರಾ ಜಲಪಾತದಿಂದ 54 ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 5 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರವಾಸಿ ಬಸ್ನಲ್ಲಿದ್ದ ಐದು ಪ್ರಯಾಣಿಕರು ಶುಕ್ರವಾರ ನ್ಯೂಯಾರ್ಕ್ ರಾಜ್ಯ ಹೆದ್ದಾರಿಯಲ್ಲಿ ಚಾಲಕನ ಗಮನ ಬೇರೆಡೆಗೆ

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್‌ ಬ್ರೇಕ್‌ ಫೇಲ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಬಸ್ ಬ್ರೇಕ್ ಫೇಲಾಗಿದ್ದು, ಅದೃಷ್ಟವಶಾತ್ ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಇಳಿಜಾರಿನ ನಾಲ್ಕನೇ

Accident ದೇಶ - ವಿದೇಶ

ರಾಜಸ್ಥಾನ ಎನ್‌ಎಚ್ 68ರಲ್ಲಿ ಬಸ್-ಬೈಕ್ ಅಪಘಾತ- ಹೊತ್ತಿ ಉರಿದ ಬಸ್‌

ರಾಜಸ್ಥಾನ: ಜಾಲೋರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ-68ರಲ್ಲಿ ಮಂಗಳವಾರದ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್‌ ಗೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವಾರು

ಕರ್ನಾಟಕ

ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟ ಮಕ್ಕಳ ಆತ್ಮ ಬಸ್‌ನ ಸುತ್ತ ಇತ್ತು: ಅಧಿಮನೋವಿಜ್ಞಾನಿಯ ಹೇಳಿಕೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರ (Pandavapur, Mandya) ತಾಲೂಕಿನ ಕನಗನಮರಡಿ ಗ್ರಾಮದ ವಿಶ್ವೇಶ್ವರಯ್ಯ ನಾಲೆಗೆ ಬಸ್‌ ಉರುಳಿದ್ದರಿಂದ 30 ಜನರು ಮೃತರಾಗಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳೇ ಈ ದುರಂತದಲ್ಲಿ (Bus Accident) ಸಾವನ್ನಪ್ಪಿದ್ದರು. ಅಪಘಾತಕ್ಕೊಳಗಾದ

ದೇಶ - ವಿದೇಶ

ತಮಿಳುನಾಡಿನಲ್ಲಿ ಭೀಕರ ಘಟನೆ: ಬಸ್‌ನಿಂದ ರಸ್ತೆಗೆ ಜಾರಿದ ಇಬ್ಬರು ಮಕ್ಕಳು, ಭಯಾನಕ ವಿಡಿಯೋ ವೈರಲ್!

ತಮಿಳುನಾಡು : ಬಸ್ ನಲ್ಲಿ ಪೋಷಕರ ಮಡಿಲಿನಿಂದ ಜಾರಿ ರಸ್ತೆಗೆ ಇಬ್ಬರು ಮಕ್ಕಳು ಬಿದ್ದಿದ್ದು, ಭಯಾನಕ ವೀಡಿಯೋ ವೈರಲ್ ಆಗಿದೆ. ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂರ್ ಬಳಿಯ ಮುತ್ತುಲಿಂಗಪುರಂ ನಿವಾಸಿ ಮದನ್ ಕುಮಾರ್, ತನ್ನ ಸಹೋದರಿ

ಕರ್ನಾಟಕ

ಓನ್ ವೇ ಮಾರ್ಗದಲ್ಲಿ ಬಿಗ್ ಎಸ್ಕೇಪ್: ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕಂದಕಕ್ಕೆ ಉರುಳಿ, ಪ್ರಾಣಾಪಾಯದಿಂದ ಪಾರು

ಬೀದರ್: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ನಡೆದಿದೆ. ಭಾಲ್ಕಿಯಿಂದ ಕಮಲನಗರ ಕಡೆ ಹೋಗುತ್ತಿದ್ದಾಗ ವೇಗವಾಗಿ ಎದುರುಗಡೆಯಿಂದ ಮತ್ತೊಂದು