Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ಹೈದರಾಬಾದ್‌-ವಿಜಯಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು

ಹೈದರಾಬಾದ್: ಸರ್ಕಾರಿ ಬಸ್ (RTC Bus) ಮೇಲೆ ಜಲ್ಲಿ ತುಂಬಿದ್ದ ಟಿಪ್ಪರ್ ಪಲ್ಟಿಯಾದ ಪರಿಣಾಮ ಕನಿಷ್ಟ 20 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (Hyderabad–Bijapur Highway)

ದೇಶ - ವಿದೇಶ

ಒಡಿಶಾದಲ್ಲಿ ಭೀಕರ ಅಪಘಾತ: ತಪ್ಪು ದಿಕ್ಕಿನಲ್ಲಿ ಬಂದು ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 6 ಸಾವು, 10 ಗಾಯ

ಒಡಿಶಾ: ಒಡಿಶಾದ ಸುಂದರಗಢ ಜಿಲ್ಲೆಯಲ್ಲಿ ಇಂದು ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತ(Accident) ದಲ್ಲಿ 6 ಮಂದಿ ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಆರು ಜನರಲ್ಲಿ ಮೂವರು ಮಹಿಳೆಯರು.ಕೆ ಬಲಂಗ್

ದೇಶ - ವಿದೇಶ

ಹೊಸೂರು ಬಳಿ ಚೆನ್ನೈ-ಬೆಂಗಳೂರು ಬಸ್ ಅಪಘಾತ

ಚೆನ್ನೈ: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಂದಕಕ್ಕೆ ಉರುಳಿದ ಪರಿಣಾಮ 40 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಹೊಸೂರು ಬಳಿ ನಡೆದಿದೆ. ಮಧುರೈನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿತ್ತು.