Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಉಡುಪಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಬಳಿ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗೆ ಹೊತ್ತಿಕೊಂಡ ಬೆಂಕಿ!

ಉಡುಪಿ, ಆ. 20 : ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಸಮೀಪ ಗುರುವಾರ ಬೆಳಗ್ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ.ಬಸ್ ಉಡುಪಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರದತ್ತ ತನ್ನ ಎಂದಿನ ಸಂಚಾರದಲ್ಲಿದ್ದ

ಕರ್ನಾಟಕ

ಅನೇಕಲ್: ಹಳೆ ಚಂದಾಪುರ ಬಳಿ ಭೀಕರ ಅಗ್ನಿ ಅವಘಡ; ಸುಟ್ಟು ಕರಕಲಾದ ನಾಲ್ಕು ಖಾಸಗಿ ಬಸ್‌ಗಳು!

ಬೆಂಗಳೂರು: ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ (Hale Chandapura) ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸ್ಥಳೀಯ ನಿವಾಸಿಗಳು

ಕರ್ನಾಟಕ

ಮೈಸೂರು ರಸ್ತೆಯಲ್ಲಿ ಸಾಗುತ್ತಿದ್ದ ಕೇರಳ ಸಾರಿಗೆ ಬಸ್‌ನಲ್ಲಿ ಅಗ್ನಿ ಅವಘಡ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಇಂದು ಸಂಜೆ 6 ಗಂಟೆ ಸುಮಾರಿಗೆ

ದೇಶ - ವಿದೇಶ

ಅಪಾಯದಿಂದ ಪಾರಾದ ಕಾರ್ಮಿಕರು: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಭೀಕರ ಬೆಂಕಿ!

ತಿರುಪತಿ: ತಿರುಪತಿ ಜಿಲ್ಲೆಯ ಟಾಡಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀ ಸಿಟಿಯಲ್ಲಿ ಕರ್ತವ್ಯ ಮುಗಿಸಿ ಸುಲ್ಲೂರುಪೇಟೆಗೆ ಹಿಂತಿರುಗುತ್ತಿದ್ದ ಕಾರ್ಮಿಕರನ್ನು

ದೇಶ - ವಿದೇಶ

ಹೈದರಾಬಾದ್‌ನಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ಬಸ್ ಭಸ್ಮ; ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆ!

ನಲ್ಗೊಂಡ : ನಲ್ಗೊಂಡ ಜಿಲ್ಲೆಯ ಚಿಟ್ಬಾಲ್ ಮಂಡಲದ ಪೆಧಾ ಕಪರ್ತಿ ಬಳಿಯ ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಬೆಂಕಿ ಹೊತ್ತಿಕೊಂಡ ನಂತರ ಖಾಸಗಿ ಪ್ರಯಾಣ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೈದರಾಬಾದ್