Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಷೇರು ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು: ಸೆನ್ಸೆಕ್ಸ್ 251 ಪಾಯಿಂಟ್, ನಿಫ್ಟಿ 81 ಪಾಯಿಂಟ್ ಇಳಿಕೆ.

ಯುಎಸ್ ಫೆಡರಲ್ ರಿಸರ್ವ್ ವ್ಯಾಪಕವಾಗಿ ನಿರೀಕ್ಷಿತ ದರ ಕಡಿತವನ್ನು ನಡೆಸಿದ್ದರೂ ಸಹ, ಷೇರು ಮಾರುಕಟ್ಟೆ ಸೂಚ್ಯಂಕಗಳು ಗುರುವಾರ ಕುಸಿತ ಕಂಡವು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್

ಕರ್ನಾಟಕ

ಹಬ್ಬದ ಸೀಸನ್‌ನಲ್ಲಿ ನಂದಿನಿ ಹೊಸ ದಾಖಲೆ: 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳ ಮಾರಾಟ; ಕೆಎಂಎಫ್‌ಗೆ ₹46 ಕೋಟಿ ದಾಖಲೆ ವಹಿವಾಟು!

ಬೆಂಗಳೂರು: ದಸರಾ, ದೀಪಾವಳಿ ಹಬ್ಬದ ಸಂದರ್ಭದಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳ ಮಾರಾಟ ಮಾಡುವ ಮೂಲಕ ಕೆಎಂಎಫ್‌ನ ನಂದಿನಿ (KMF Nandini) ಬ್ರ್ಯಾಂಡ್‌ ಹೊಸ ದಾಖಲೆ ನಿರ್ಮಿಸಿದೆ ಎಂದು ಸಚಿವ ಕೆ.ವೆಂಕಟೇಶ್ (K Venkatesh)

ದೇಶ - ವಿದೇಶ

‘ಕಸ್ಟಮ್ಸ್ ಕಿರುಕುಳ’: ತಮಿಳುನಾಡಿನ ವಿನ್‌ಟ್ರ್ಯಾಕ್‌ ಲಾಜಿಸ್ಟಿಕ್ಸ್‌ನಿಂದ ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ: ಕಳೆದ 45 ದಿನಗಳಿಂದ ಚೆನ್ನೈನಲ್ಲಿರುವ ಕಸ್ಟಮ್ಸ್ (Chennai Customs) ನಿರಂತರ ಕಿರುಕುಳ ನೀಡುತ್ತಿದೆ ಎಂದು ಉಲ್ಲೇಖಿಸಿ ತಮಿಳುನಾಡು ಮೂಲದ ಲಾಜಿಸ್ಟಿಕ್ಸ್ ಸಂಸ್ಥೆ ವಿನ್‌ಟ್ರ್ಯಾಕ್‌ (Wintrack) ಭಾರತದಲ್ಲಿ (India) ತನ್ನ ಆಮದು-ರಫ್ತು ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.

ಕರ್ನಾಟಕ

ಬಾಡಿಗೆಗೆಂದು 500 ಕಾರು ಪಡೆದು ಗಿರವಿಗೆ ಇಟ್ಟ ಭೂಪ!

ಬಳ್ಳಾರಿ: ಬಾಡಿಗೆ ವಾಹನಗಳ ಟ್ರೆಂಡ್​ ಸದ್ಯ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್​ ಡ್ರೈವಿಂಗ್​ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ ಮಾಲಕರು ಕಂಡ ಕಂಡವರಿಗೆಲ್ಲ ವಾಹನಗಳನ್ನ ಬಾಡಿಗೆಗೆ ಕೊಡುವುದೂ ಉಂಟು. ಅಂತಹ ಮಾಲಕರಿಗೆ

ದೇಶ - ವಿದೇಶ

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ: ಪಿಯೂಷ್ ಗೋಯಲ್ ಭೇಟಿ ಬಳಿಕ ಒಪ್ಪಂದ ಬೇಗ ಆಗುತ್ತಾ?

ನ್ಯೂಯಾರ್ಕ್: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದವನ್ನು (India US trade deal) ಅಂತಿಮಗೊಳಿಸುವ ಸಂಬಂಧ ಮತ್ತೊಂದು ಸುತ್ತಿನ ಮಾತುಕತೆ ಚಾಲನೆಯಲ್ಲಿದೆ. ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ಅವರ

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ

ದೇಶ - ವಿದೇಶ

ಶಿಲ್ಪಾ ಶೆಟ್ಟಿ ಬಾಂದ್ರಾ ರೆಸ್ಟೋರೆಂಟ್ ಮುಚ್ಚುವ ನಿಜವಾದ ಕಾರಣ ಬಹಿರಂಗ

ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಆರ್ಥಿಕ ಸಮಸ್ಯೆಯಿಂದಾಗಿ ಬಾಂದ್ರಾದಲ್ಲಿರುವ ತಮ್ಮ ರೆಸ್ಟೋರೆಂಟ್ ಅನ್ನು ಮುಚ್ಚಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಇದರ ಹಿಂದಿನ ನಿಜವಾದ ಸತ್ಯವೇನು? ಶಿಲ್ಪಾ ಈ ಬಗ್ಗೆ ಮೌನ ಮುರಿದಿದ್ದಾರೆ.

ಕರ್ನಾಟಕ

ವಿದೇಶಿ ಬಂಡವಾಳ ಸ್ವೀಕಾರದ ಪಟ್ಟಿಯಲ್ಲಿ ಮಹಾರಾಷ್ಟ್ರವ ಹಿಂದಿಕ್ಕಿ ಕರ್ನಾಟಕ ಮುಂಚೂಣಿ

ಬೆಂಗಳೂರು: ರಾಜ್ಯಗಳು ಸ್ವೀಕರಿಸಿದ ವಿದೇಶಿ ಬಂಡವಾಳ ಹೂಡಿಕೆ (FDI) ಪಟ್ಟಿಯಲ್ಲಿ ಕರ್ನಾಟಕವು (Karnataka) ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ (Maharastra) ಹಿಂದಿಕ್ಕಿ ರಾಜ್ಯವು ಮೊದಲ ಸ್ಥಾನಕ್ಕೆ ಏರಿದೆ ಎಂದು ಸರ್ಕಾರ ತಿಳಿಸಿದೆ.ಬಂಡವಾಳ ಹರಿದುಬಂದಿದೆ. ಈ ಮೂಲಕ ಕಳೆದ

ದೇಶ - ವಿದೇಶ

ರಿಲಯನ್ಸ್‌ನ ಮೆಗಾ ಯೋಜನೆಗಳು: ಜಿಯೋ ಐಪಿಒ, ವಿಶ್ವದ ಅತಿದೊಡ್ಡ ಇಂಧನ ಸಂಕೀರ್ಣ ಘೋಷಣೆ

ಮುಂಬೈ: ಮುಕೇಶ್ ಅಂಬಾನಿ ನೇತೃತ್ವದ ರಿಲಾಯನ್ಸ್ ಇಂಡಸ್ಟ್ರೀಸ್ (ಆರ್​ಐಎಲ್) ಸಂಸ್ಥೆಯ 48ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಭಾರೀ ದೊಡ್ಡ ಗುರಿ ಮತ್ತು ಯೋಜನೆಗಳನ್ನು ಘೋಷಿಸಲಾಗಿದೆ. ಎಜಿಎಂ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಕೇಶ್ ಅಂಬಾನಿ (Mukesh Ambani),

ದೇಶ - ವಿದೇಶ

ಕಾರುಗಳ ಮೇಲಿನ ಜಿಎಸ್‌ಟಿ ಕಡಿತದ ನಿರೀಕ್ಷೆ: ಹಬ್ಬದ ಮಾರಾಟಕ್ಕೆ ಹೊಡೆತ ಬೀಳುವ ಆತಂಕದಲ್ಲಿ ವಾಹನ ಉದ್ಯಮ

ನವದೆಹಲಿ: ಜಿಎಸ್ ಟಿ ಸ್ಲ್ಯಾಬ್ ಗಳ ಪರಿಷ್ಕರಣೆಯಲ್ಲಿ ಕಾರುಗಳ ಮೇಲಿನ ಜಿಎಸ್ ಟಿ ಕಡಿಮೆಯಾಗುವ ನಿರೀಕ್ಷೆ ಇದೆ. ಮತ್ತೊಂದೆಡೆ ಲಾಭದಾಯಕ ಹಬ್ಬದ ಅವಧಿಯಲ್ಲಿ ವಾಹನಗಳ ಬೆಲೆ ಕಡಿತದ ನಿರೀಕ್ಷೆಯ ನಡುವೆ ಗ್ರಾಹಕರು ಖರೀದಿಗಳನ್ನು ಮುಂದೂಡುತ್ತಿದ್ದಾರೆ.