Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿಯಲ್ಲಿ ಸಾಲು ಸಾಲು ಪ್ರತಿಭಟನೆ ಧರಣಿ: ಬರೋಬ್ಬರಿ ₹3,000 ಕೋಟಿ ವ್ಯಾಪಾರ ನಷ್ಟ!

ನವದೆಹಲಿ: ಅಕ್ಟೋಬರ್‌ನಲ್ಲಿ ನಿರಂತರ ಪ್ರತಿಭಟನೆಗಳು ಹಾಗೂ ನಿರ್ಬಂಧಗಳಿಂದ ದೆಹಲಿಯ ವ್ಯಾಪಾರ ವಹಿವಾಟಿಗೆ ಭಾರಿ ಹೊಡೆತ ಬಿದ್ದಿದೆ. ಇದುವರೆಗೆ 3,000 ಕೋಟಿ ರೂ. ನಷ್ಟವಾಗಿದೆ ಎಂದು ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ (CTI) ಅಂದಾಜಿಸಿದೆ.