Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಟಿ ದಿವ್ಯಾ ಸುರೇಶ್‌ ಕಾರು ಡಿಕ್ಕಿ: ಗಂಭೀರವಾಗಿ ಗಾಯಗೊಂಡ ಮಹಿಳೆ; ಅಪಘಾತ ಸ್ಥಳದಲ್ಲಿ ನಿಲ್ಲದೇ ನಟಿ ಪರಾರಿ ಆರೋಪ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Accident ಕರ್ನಾಟಕ

ವಿಜಯಪುರದಲ್ಲಿ ಶಾಸಕ ಅಶೋಕ್ ಮನಗೂಳಿ ಕಾರಿಗೆ ಅಪಘಾತ: ಸಿಂದಗಿ ಬೈಪಾಸ್ ಬಳಿ ಇನ್ನೋವಾ ಹೈಕ್ರಾಸ್‌ಗೆ ಡಿಕ್ಕಿಯಾದ ಸ್ವಿಫ್ಟ್ ಕಾರು

ವಿಜಯಪುರ: ಜಿಲ್ಲೆಯ ಸಿಂದಗಿ (Sindagi) ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ. ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ

Accident ದೇಶ - ವಿದೇಶ

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ವಿಜಯ್ ದೇವರಕೊಂಡ ಕಾರಿಗೆ ಹಾನಿ: ಅದೃಷ್ಟವಶಾತ್ ನಟನಿಗೆ ಯಾವುದೇ ಗಾಯಗಳಾಗಿಲ್ಲ

ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಒಂದು ಶಾಕಿಂಗ್ ಘಟನೆ ನಡೆದಿದೆ. ವಿಜಯ್ ದೇವರಕೊಂಡ (Vijay Deverakonda) ಅವರು ಚಲಿಸುತ್ತಿದ್ದ

ದೇಶ - ವಿದೇಶ

ದುರ್ಗಾ ದೇವಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಕಾರು

ಪ್ರಯಾಗ್​ರಾಜ್: ಪ್ರಯಾಗ್​ರಾಜ್​​ನಲ್ಲಿ ದುರ್ಗಾ ದೇವಿ ಮೆರವಣಿಗೆ ವೇಳೆ ವೇಗವಾಗಿ ಬಂದ ಕಾರೊಂದು ಜನರ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಘಟನೆಯಲ್ಲಿ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು, ನೃತ್ಯ

ಕರ್ನಾಟಕ

ಬೈದಿದ್ದಕ್ಕೆ ವಿಚಿತ್ರ ವರ್ತನೆ: ಚಲಿಸುವ ಕಾರಿನ ಬೋನೆಟ್‌ಗೆ ಹಾರಿ ಹೈಡ್ರಾಮಾ ಮಾಡಿದ ಯುವಕ!

ಬೆಂಗಳೂರು: ಬೆಂಗಳೂರಿನ ನೋವೋಟೆಲ್ ಹೋಟೆಲ್ ಬಳಿಯ ಔಟರ್ ರಿಂಗ್ ರೋಡ್​ನಲ್ಲಿ ಆಶ್ಚರ್ಯಕರ ಘಟನೆಯೊಂದು ಬೆಳಕಿಗೆ ಬಂದಿದೆ. ಹೆಚ್ಚಿನ ಟ್ರಾಫಿಕ್ ಸಮಯದಲ್ಲಿ ಓಡಾಡುತ್ತಿರುವ ವಾಹನಗಳನ್ನೂ ಲೆಕ್ಕಿಸದೆ ವ್ಯಕ್ತಿಯೊಬ್ಬ ಕಾರಿನ ಮೇಲೆ ಹಠಾತ್ತನೆ ಜಿಗಿದಿದ್ದಾನೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ

ದೇಶ - ವಿದೇಶ

ಕಿರುತೆರೆ ನಟಿಯ ಪತಿ ಕಾರು ಅಪಘಾತದಲ್ಲಿ ಪ್ರಾಣಾಪಾಯ – ಜಸ್ಟ್ ಮಿಸ್

‘ಬಿಗ್ ಬಾಸ್ 17′ ಸ್ಪರ್ಧಿ ಸಮರ್ಥ್ ಜುರೈಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಅಂಕಿತಾ ಲೋಖಂಡೆ ಅವರ ಪತಿ ಮತ್ತು ಉದ್ಯಮಿ ವಿಕ್ಕಿ ಜೈನ್ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ, ವಿಕ್ಕಿ ಆಸ್ಪತ್ರೆಯಲ್ಲಿ

ದೇಶ - ವಿದೇಶ

‘ನಾನು ಚೆನ್ನಾಗಿದ್ದೀನಿ’: ಕಾರ್ ಅಪಘಾತದಲ್ಲಿ ಕಾಜಲ್ ಅಗರ್‌ವಾಲ್ ಸಾವು ಸುಳ್ಳು ಸುದ್ದಿ: ನಟಿ ಸ್ಪಷ್ಟನೆ

ಖ್ಯಾತ ನಟಿ ಕಾಜಲ್ ಅಗರ್‌ವಾಲ್ ಕಾರ್ ಅಪಘಾತದಲ್ಲಿ ಮೃತರಾಗಿದ್ದಾರೆ ಎಂಬ ಸುಳ್ಳು ಸುದ್ದಿಯ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ವೈರಲ್ ಸುಳ್ಳು ಸುದ್ದಿಯ ಕುರಿತು ಮಗಧೀರ ನಟಿ, ನಾನು ಚೆನ್ನಾಗಿದ್ದೇನೆ

ದೇಶ - ವಿದೇಶ

ಉಜ್ಜಯಿನಿಯಲ್ಲಿ ಕಾರು ನದಿಗೆ ಬಿದ್ದು ಮೂವರು ಪೊಲೀಸರ ದಾರುಣ ಮರಣ

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ, ಸಬ್ ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ನ್ನು ಕರೆದೊಯ್ಯುತ್ತಿದ್ದ ಕಾರು ಸೇತುವೆಯಿಂದ ಕೆಳಗೆ ಬಿದ್ದು ಕ್ಷಿಪ್ರಾ ನದಿಯಲ್ಲಿ ಕೊಚ್ಚಿಹೋದ ಘಟನೆ ನಡೆದಿದೆ. ಇಂದು

Accident ದೇಶ - ವಿದೇಶ

ರಾಜಸ್ಥಾನ್ ಶಾಸಕ ದೀಪ್ತಿ ಕಿರಣ್ ಮಹೇಶ್ವರಿ ಕಾರು ಅಪಘಾತ

ರಾಜ್ಸಮಂದ್: ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್

ಉಡುಪಿ

ಉಡುಪಿ: ಎನ್‌ಎಚ್‌ 66ರಲ್ಲಿ ಸಂಭವಿಸಿದ ದಾರುಣ ಅಪಘಾತ –ಪಾದಚಾರಿ ಮೃತ್ಯು

ಉಡುಪಿ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ರವಿವಾರ (ಆ.24) ಸಂಜೆ ನಡೆದಿದೆ. ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು