Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ನೆಲಮಂಗಲ: ತುಮಕೂರು- ಬೆಂಗಳೂರು (Tumakuru-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ (Accident) ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ

Accident ದಕ್ಷಿಣ ಕನ್ನಡ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ

ಕರ್ನಾಟಕ

ಟ್ರಕ್-ಕಾರು-ಆಟೋ ಡಿಕ್ಕಿ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್‌, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ

ದೇಶ - ವಿದೇಶ

ಹೊಸ ಟಾಟಾ ಹ್ಯಾರಿಯರ್ ಇವಿ ಕಾರಿನಡಿ ಸಿಲುಕಿ ವ್ಯಕ್ತಿ ಸಾವು: ತಮಿಳುನಾಡಿನಲ್ಲಿ ಭೀಕರ ದುರಂತ

ತಿರುಪ್ಪುರ್: ಕಾರಿನ ಡೋರ್ ತೆರೆಯುತ್ತಿದ್ದಂತೆಯೇ ಟಾಟಾ ಹ್ಯಾರಿಯರ್ ಕಾರು ಹಿಂದಕ್ಕೆ ಚಲಿಸಿದ ಪರಿಣಾಮ ವ್ಯಕ್ತಿ ಅದರಡಿ ಸಿಲುಕಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ತಮಿಳುನಾಡಿನ ತಿರುಪ್ಪುರ್ ಜಿಲ್ಲೆಯ ಅವಿನಾಶಿಯಲ್ಲಿ ಈ ಘಟನೆ ನಡೆದಿದ್ದು, ಮನೆ

ದೇಶ - ವಿದೇಶ

ಆಘಾತಕಾರಿ ವಿಡಿಯೋ: ಊಟ ಮಾಡುತ್ತಿದ್ದಾಗಲೇ ಹೋಟೆಲ್ ಒಳಗೆ ನುಗ್ಗಿದ ಕಾರು; ಪವಾಡಸದೃಶವಾಗಿ ಬಚಾವಾದ ಯೂಟ್ಯೂಬರ್‌ಗಳು

ಕೆಲವೊಂದು ಬದುಕಿನಲ್ಲಿ ಸಂಭವಿಸುವ ಘಟನೆಗಳನ್ನು ನೋಡಿದಾಗ ಈ ಕ್ಷಣ ಮಾತ್ರ ನಮ್ಮದು ನಾಳೆ ಹೇಗೋ ಯಾರಿಗೂ ತಿಳಿಯದು ಎಂಬ ಭಾವನೆ ಮೂಡುತ್ತದೆ. ನಾವು ಮಾಡದೇ ಇದ್ದ ತಪ್ಪಿಗೆ ಕೆಲವೊಮ್ಮೆ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಸಂಚಾರಿ ನಿಯಮವೆಲ್ಲವನ್ನೂ

ದಕ್ಷಿಣ ಕನ್ನಡ ಮಂಗಳೂರು

ಕಿನ್ನಿಗೋಳಿಯಲ್ಲಿ ಭೀಕರ ಕಾರು ಅಪಘಾತ: ಮಗು ಸೇರಿ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ

Accident ಕರ್ನಾಟಕ

ಧಾರವಾಡದಲ್ಲಿ ಕಾರು ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಸಾವು, ಕುಟುಂಬ ಗಂಭೀರವಾಗಿ ಗಾಯ

ಧಾರವಾಡ : ಮುಂದೆ ಹೊರಟಿದ್ದ ವಾಹನವೊಂದಕ್ಕೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಓಡಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಬಳಿ ನಡೆದಿದೆ. ಮೂಲತಃ ಮದ್ಯಪ್ರದೇಶ ಮೂಲದ ರಾಹುಲ್

Accident ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಪೆರ್ಮುದೆಯ ಜೋಶ್ವಾ ಪಿಂಟೋ ಕಾರು ಡಿಕ್ಕಿಯಲ್ಲಿ ವಿಧಿವಶ

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಸಾವನ್ನಪ್ಪಿದ್ದಾರೆ.ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು ಖರೀದಿಸಿ ಮಂಗಳೂರಿನಿಂದ ಸ್ನೇಹಿತರೊಂದಿಗೆ ಹಿಂತಿರುಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ

Accident ದಕ್ಷಿಣ ಕನ್ನಡ

ಸುಳ್ಯ :ನಿಯಂತ್ರಣ ತಪ್ಪಿದ ಕಾರು ನೇರವಾಗಿ ಮನೆಯ ಮಹಡಿಗೆ -ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕಿ

ಸುಳ್ಯ: ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು