Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹೊಸ ಟಾಟಾ ಹ್ಯಾರಿಯರ್ ಇವಿ ಕಾರಿನಡಿ ಸಿಲುಕಿ ವ್ಯಕ್ತಿ ಸಾವು: ತಮಿಳುನಾಡಿನಲ್ಲಿ ಭೀಕರ ದುರಂತ

ತಿರುಪ್ಪುರ್: ಕಾರಿನ ಡೋರ್ ತೆರೆಯುತ್ತಿದ್ದಂತೆಯೇ ಟಾಟಾ ಹ್ಯಾರಿಯರ್ ಕಾರು ಹಿಂದಕ್ಕೆ ಚಲಿಸಿದ ಪರಿಣಾಮ ವ್ಯಕ್ತಿ ಅದರಡಿ ಸಿಲುಕಿ ಸಾವನ್ನಪ್ಪಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ತಮಿಳುನಾಡಿನ ತಿರುಪ್ಪುರ್ ಜಿಲ್ಲೆಯ ಅವಿನಾಶಿಯಲ್ಲಿ ಈ ಘಟನೆ ನಡೆದಿದ್ದು, ಮನೆ

ದೇಶ - ವಿದೇಶ

ಆಘಾತಕಾರಿ ವಿಡಿಯೋ: ಊಟ ಮಾಡುತ್ತಿದ್ದಾಗಲೇ ಹೋಟೆಲ್ ಒಳಗೆ ನುಗ್ಗಿದ ಕಾರು; ಪವಾಡಸದೃಶವಾಗಿ ಬಚಾವಾದ ಯೂಟ್ಯೂಬರ್‌ಗಳು

ಕೆಲವೊಂದು ಬದುಕಿನಲ್ಲಿ ಸಂಭವಿಸುವ ಘಟನೆಗಳನ್ನು ನೋಡಿದಾಗ ಈ ಕ್ಷಣ ಮಾತ್ರ ನಮ್ಮದು ನಾಳೆ ಹೇಗೋ ಯಾರಿಗೂ ತಿಳಿಯದು ಎಂಬ ಭಾವನೆ ಮೂಡುತ್ತದೆ. ನಾವು ಮಾಡದೇ ಇದ್ದ ತಪ್ಪಿಗೆ ಕೆಲವೊಮ್ಮೆ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಸಂಚಾರಿ ನಿಯಮವೆಲ್ಲವನ್ನೂ

ದಕ್ಷಿಣ ಕನ್ನಡ ಮಂಗಳೂರು

ಕಿನ್ನಿಗೋಳಿಯಲ್ಲಿ ಭೀಕರ ಕಾರು ಅಪಘಾತ: ಮಗು ಸೇರಿ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ

Accident ಕರ್ನಾಟಕ

ಧಾರವಾಡದಲ್ಲಿ ಕಾರು ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಸಾವು, ಕುಟುಂಬ ಗಂಭೀರವಾಗಿ ಗಾಯ

ಧಾರವಾಡ : ಮುಂದೆ ಹೊರಟಿದ್ದ ವಾಹನವೊಂದಕ್ಕೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಓಡಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಬಳಿ ನಡೆದಿದೆ. ಮೂಲತಃ ಮದ್ಯಪ್ರದೇಶ ಮೂಲದ ರಾಹುಲ್

Accident ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಪೆರ್ಮುದೆಯ ಜೋಶ್ವಾ ಪಿಂಟೋ ಕಾರು ಡಿಕ್ಕಿಯಲ್ಲಿ ವಿಧಿವಶ

ಮಂಗಳೂರು: ಕೆಂಜಾರ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಪೆರ್ಮುದೆಯ 27 ವರ್ಷದ ಜೋಶ್ವಾ ಪಿಂಟೋ ಸಾವನ್ನಪ್ಪಿದ್ದಾರೆ.ವರದಿಗಳ ಪ್ರಕಾರ, ಜೋಶ್ವಾ ಅವರು ಈಸ್ಟರ್ ವಸ್ತುಗಳನ್ನು ಖರೀದಿಸಿ ಮಂಗಳೂರಿನಿಂದ ಸ್ನೇಹಿತರೊಂದಿಗೆ ಹಿಂತಿರುಗುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ

Accident ದಕ್ಷಿಣ ಕನ್ನಡ

ಸುಳ್ಯ :ನಿಯಂತ್ರಣ ತಪ್ಪಿದ ಕಾರು ನೇರವಾಗಿ ಮನೆಯ ಮಹಡಿಗೆ -ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕಿ

ಸುಳ್ಯ: ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು