Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಶಿರ್ವದಲ್ಲಿ ಕಾರು ಭಸ್ಮ: ಐವರು ಬಚಾವ್!

ಉಡುಪಿ: ಕಾಪು ತಾಲೂಕಿನ ಶಿರ್ವ ಎಂಬಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಚಾಲಕ ಸೇರಿದಂತೆ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಶಿರ್ವ ಕಡೆ ಬರುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ

ಕರ್ನಾಟಕ

ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನ.!

ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ

ಕರ್ನಾಟಕ

ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ

ಮೈಸೂರು : ಮೈಸೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ನಂಜನಗೂಡು

ಅಪರಾಧ ಕರ್ನಾಟಕ

ಆರ್‍ಎಸ್‍ಎಸ್ ಪಥ ಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಮುಖಂಡ ಟಾರ್ಗೆಟ್: ಮನೆ ಮುಂದೆ ನಿಲ್ಲಿಸಿದ್ದ ಕಾರು ಸುಟ್ಟು ಭಸ್ಮ.

ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕರ್ನಾಟಕ

ಕಿಯಾ ಕಾರ್ ಖರೀದಿಸಿದ 26 ದಿನಗಳಲ್ಲೇ ಬೆಂಕಿಗೆ ಆಹುತಿ: ಉತ್ಪಾದನಾ ದೋಷ ಎಂದು ತೀರ್ಪು ನೀಡಿದ ಆಯೋಗ; ಗ್ರಾಹಕನಿಗೆ ಹೊಸ ವಾಹನ ನೀಡಲು ಆದೇಶ

ಧಾರವಾಡ : ಹಳೇ ಹುಬ್ಬಳ್ಳಿಯ ಅಲ್ತಾಪ್ ನಗರದ ಮಹಮ್ಮದ್‌ ತಾಹೀರ್ ತಂಬೋಳಿ ಎನ್ನುವವರು ಹುಬ್ಬಳ್ಳಿಯ ಅಮರಗೋಳದ ನಾಗಶಾಂತಿ ಮೋಟರ್ಸ್‌ರವರಿಂದ 16,60,000/- ಖರ್ಚು ಮಾಡಿ ಕಿಯಾ ವಾಹನ ಖರೀದಿಸಿದ್ದರು. ಆ ವಾಹನದ ಮೇಲೆ 36 ತಿಂಗಳಿನ ವಾರಂಟಿಯನ್ನು

ಕರ್ನಾಟಕ

ಸಿಎಂ ನಿವಾಸದ ಬಳಿ ಕಾರಿಗೆ ಬೆಂಕಿ, ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಹತ್ತಿರ ರೋಡ್‌ ಮಧ್ಯೆ ಪಿಯೆಟ್ ಕಾರಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಆದರೆ ಅರ್ಧ ಗಂಟೆಗೂ ಹೆಚ್ಚು ಹೊತ್ತು

ದೇಶ - ವಿದೇಶ

ಅಮೇರಿಕಾದಲ್ಲಿ ಕಾರುಗಳಿಗೆ ಬೆಂಕಿ ಹಚ್ಚಿ ಉಗ್ರ ಹೋರಾಟ

ಅಮೆರಿಕ: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಕಠಿಣ ವಲಸೆ ನೀತಿಯು ಅವರಿಗೆ ಮುಳುವಾಗಿ ಪರಿಣಮಿಸಿದೆ. ವಲಸೆ ನೀತಿಯನ್ನು ವಿರೋಧಿಸಿ ಅಮೆರಿಕದ ಹಲವು ಭಾಗದಲ್ಲಿ ಉಗ್ರ ಪ್ರತಿಭಟನೆಗಳು ನಡೆದಿದ್ದು. ಪ್ರತಿಭಟನಾಕಾರರು ಕಾರುಗಳಿಗೆ ಬೆಂಕಿ ಹಚ್ಚುವ

ದೇಶ - ವಿದೇಶ

10 ವರ್ಷಗಳ ಕನಸು ನಾಶ : ಫೆರಾರಿ ಕಾರು ಬೆಂಕಿಗೇರಿದ ಘಟನೆ

ಜಪಾನ್ : ಜಪಾನಿನ ವ್ಯಕ್ತಿಯೊಬ್ಬನಿಗೆ ಶೋರೂಮ್ನಿಂದ ಹೊರತಂದ ಹೊಸ ಫೆರಾರಿ ಕಾರು ಒಂದೇ ಗಂಟೆಯೊಳಗೆ ಸುಟ್ಟು ಕರಕಲಾಗಿದೆ. ಸಾಮಾನ್ಯವಾಗಿ ಐಷಾರಾಮಿ ಕಾರುಗಳು ತಗೆದುಕೊಳ್ಳಬೇಕು ಎಲ್ಲರ ಕನಸಾಗಿರುತ್ತದೆ. ಅದೇ ರೀತಿ ಜಪಾನಿನ ಸಂಗೀತ ನಿರ್ದೇಶಕನ ಕನಸು