Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಿಮ್ಮತ್‌ನಗರ: ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಕಾರು ಡಿಕ್ಕಿ – ಆಕ್ರೋಶಗೊಂಡು ವಾಹನಕ್ಕೆ ಬೆಂಕಿ ಹಚ್ಚಿದ ಜನರಿಂದ ಸ್ಥಳದಲ್ಲಿ ಉದ್ವಿಗ್ನತೆ!

ಗುಜರಾತ್‌: ಹಿಮ್ಮತ್‌ನಗರದಲ್ಲಿ ವೇಗವಾಗಿ ಬಂದ ಕಾರೊಂದು ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಸಾರ್ವಜನಿಕರು ಕಾರಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಕೆಲಕಾಲ ತೀವ್ರ ಉದ್ವಿಗ್ನ

ಕಾಸರಗೋಡು

ಕಾಸರಗೋಡು: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ – ಬ್ರೇಕ್ ಕೈಕೊಟ್ಟು ಕಾಂಕ್ರೀಟ್ ಕಂಬಕ್ಕೆ ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ಚಾಲಕ!

ಕಾಸರಗೋಡು: ಚಲಿಸುತ್ತಿದ್ದ ಮಾರುತಿ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ವಾಹನ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ರಸ್ತೆಯ ಅದ್ರುಂಗುಳಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅದ್ರುಂಗುಳಿ ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಇಂಜಿನ್‌ನಿಂದ

ಉಡುಪಿ

ಪೆರಂಪಳ್ಳಿ: ಇ-ರಿಕ್ಷಾದಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಕಾರಿಗೂ ವ್ಯಾಪ; ಯುವಕರ ಸಾಹಸದಿಂದ ತಪ್ಪಿದ ದೊಡ್ಡ ದುರಂತ!

ಉಡುಪಿ: ಪೆರಂಪಳ್ಳಿ ಸಮೀಪ ಭಾನುವಾರ ಬೆಳಿಗ್ಗೆ ಮನೆಯೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ವ್ಯಾಪಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಶೆಡ್‌ನಲ್ಲಿ

ದೇಶ - ವಿದೇಶ

ಉಪ್ಪಿನಂಗಡಿ: ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು; ಪವಾಡಸದೃಶವಾಗಿ ಪಾರಾದ ಪ್ರಯಾಣಿಕರು!

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ಚಲಿಸುತ್ತಿದ್ದ ಐಷಾರಾಮಿ ಬಿಎಂಡಬ್ಲ್ಯು (BMW) ಕಾರೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಇಡೀ ಕಾರು ಹೆದ್ದಾರಿಯಲ್ಲೇ ಧಗಧಗನೆ

ದೇಶ - ವಿದೇಶ

ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಕೂದಲೆಳೆ ಅಂತರದಲ್ಲಿ ಪಾರಾದ ಚಾಲಕ!

ಮಂಗಳವಾರ ಸಂಜೆ ನೋಯ್ಡಾದ ಸೆಕ್ಟರ್ -16 ಕೆಂಪು ದೀಪದ ಬಳಿ ಚಲಿಸುತ್ತಿದ್ದ ಹುಂಡೈ ಸೋನೆಟ್ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಹೊರಗೆ ಹಾರಿ ತನ್ನ ಪ್ರಾಣ ಉಳಿಸಿಕೊಂಡ. ಬೆಂಕಿಗೆ

ಕರ್ನಾಟಕ

ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ದಿಢೀರ್ ಬೆಂಕಿ; ಪ್ರಾಣಾಪಾಯದಿಂದ ಪಾರಾದ ಚಾಲಕ ಸುಹೇಲ್

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ.ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು.