Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ!

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ನಡೆದ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಕೋಟಾ ಪೊಲೀಸರು ಇದೀಗ ಆರೋಪಿಗಳ

ದೇಶ - ವಿದೇಶ

ಜುಹು ಮೈದಾನದ ಬಳಿ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ (Tiger Shroff) ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ (Mumbai) ಜುಹು ಪ್ರದೇಶದಲ್ಲಿ ಮೂವರು ದುಷ್ಕರ್ಮಿಗಳು ಫೈರಿಂಗ್‌ ಮಾಡಿದ್ದು, ನಟ ಅಪಾಯದಿಂದ ಪಾರಾಗಿದ್ದಾರೆ. ನಟ ಟೈಗರ್ ಶ್ರಾಫ್

ಉಡುಪಿ

ಕುಂದಾಪುರ: ಚರ್ಚ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ; ಕಾರಿನಲ್ಲಿದ್ದ ಐವನ್ ರಿಚರ್ಡ್ ಗುಂಡೇಟಿಗೆ ಬಲಿ!

ಉಡುಪಿ: ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆಯೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ದುರಂತ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ