Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಾಲೀಕನ ವಿಶ್ವಾಸ ಗಳಿಸಿ ಹಣದೊಂದಿಗೆ ಪರಾರಿಯಾಗಿದ್ದ ಕ್ಯಾಶಿಯರ್ ಬಂಧನ; 81 ಲಕ್ಷ ನಗದು ಜಪ್ತಿ.

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ರಿಯಲ್ ಎಸ್ಟೇಟ್ ಕಂಪನಿಯ ಕಚೇರಿಯಲ್ಲಿದ್ದ 91 ಲಕ್ಷ ರು. ಹಣ ದೋಚಿದ್ದ ಕ್ಯಾಷಿಯರ್ ಸೇರಿದಂತೆ ಇಬ್ಬರನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಧನಂಜಯ ಹಾಗೂ ದಾವಣಗೆರೆಯ

ದೇಶ - ವಿದೇಶ

ಗಣಿ ಉಪ ನಿರ್ದೇಶಕರ ಮನೆ ಮೇಲೆ ವಿಜಿಲೆನ್ಸ್ ದಾಳಿ; 4 ಕೋಟಿ ರೂ. ನಗದು ಪತ್ತೆ, ಅಧಿಕಾರಿ ಬಂಧನ

ಕಟಕ್ (ಒಡಿಶಾ): ಕಟಕ್ ವೃತ್ತದ ಗಣಿ ಉಪ ನಿರ್ದೇಶಕರ ನಿವಾಸದಲ್ಲಿ ಒಡಿಶಾ ವಿಜಿಲೆನ್ಸ್‌ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 4 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.ಇಲಾಖೆಯ

ದೇಶ - ವಿದೇಶ

ಹೊಸ ವರ್ಷಕ್ಕೆ ‘ಇಡಿ’ ಭರ್ಜರಿ ಗಿಫ್ಟ್: ದೆಹಲಿಯಲ್ಲಿ ಕಂತೆ ಕಂತೆ ಹಣ, ವಜ್ರಾಭರಣ ಸಹಿತ 14 ಕೋಟಿ ಜಪ್ತಿ!

ನವದೆಹಲಿ: ಹೊಸ ವರ್ಷ ಸ್ವಾಗತಿಸುವ ಹೊತ್ತಿನಲ್ಲೇ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳ ತಂಡ ಭರ್ಜರಿ ಬೇಟೆಯಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸರ್ವಪ್ರಿಯ ಪ್ರದೇಶದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಇಡಿ

ದೇಶ - ವಿದೇಶ

ಹರಿಯಾಣದಲ್ಲಿ ತೀವ್ರಗೊಂಡ ತಪಾಸಣೆ; ಕಾರಿನಲ್ಲಿ ದಾಖಲೆಗಳಿಲ್ಲದ ₹1 ಕೋಟಿ ನಗದು ಪತ್ತೆ!

ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟದ ನಂತರ ದೆಹಲಿಯ ಸುತ್ತಮುತ್ತಲ ರಾಜ್ಯಗಳು ಹಾಗೂ ದೆಹಲಿಯತ್ತ ಬರುವ ಹಾಗೂ ಹೋಗುವ ವಾಹನಗಳತ್ತ ಪೊಲೀಸರು ನಿಗಾ ಇಟ್ಟಿದ್ದಾರೆ. ಅಲ್ಲಲ್ಲಿ ನಾಕಾಬಂಧಿ ಮಾಡಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಹೀಗೆ ತಪಾಸಣೆ

ಕರ್ನಾಟಕ

ಮುಂಬೈ-ಮಂಗಳೂರು ಬಸ್ಸಿನಲ್ಲಿ ₹60 ಲಕ್ಷಕ್ಕೂ ಅಧಿಕ ಮೌಲ್ಯದ ನಗದು, ಚಿನ್ನ ವಶ; ಓರ್ವನ ಬಂಧನ!

ಭಟ್ಕಳ (ಉತ್ತರ ಕನ್ನಡ): ಮುಂಬೈ-ಭಟ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ 60 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಓರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಮಂಗಳವಾರ ರಾತ್ರಿ ಮುಂಬೈ ಮತ್ತು ಮಂಗಳೂರು ನಡುವೆ

ದೇಶ - ವಿದೇಶ

ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ₹ 1 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಜಪ್ತಿ! ಇಬ್ಬರ ವಶಕ್ಕೆ

ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗೋವಾದಿಂದ

ಕರ್ನಾಟಕ

ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ₹1 ಕೋಟಿ ನಗದು ಸಾಗಾಟ; ಇಬ್ಬರು ವಶಕ್ಕೆ

ಕಾರವಾರ: ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಒಂದು ಕೋಟಿ ಹಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್ ಬಳಿ

ಅಪರಾಧ ದೇಶ - ವಿದೇಶ

ನಗದು ಪತ್ತೆ ವಿವಾದ: ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ತನಿಖೆಗೆ ಲೋಕಸಭಾ ಸಮಿತಿ

ನವದೆಹಲಿ: ನಗದು ಹಣ ಪತ್ತೆ ವಿವಾದದಲ್ಲಿ ಸಿಲುಕಿರುವ ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಕಟಿಸಿದ್ದಾರೆ. ನ್ಯಾಯಮೂರ್ತಿ

ಕರ್ನಾಟಕ

ಅನುಮಾನಾಸ್ಪದ ಸೂಟ್‌ಕೇಸ್‌ನಲ್ಲಿ ಲಕ್ಷಾಂತರ ರೂ. ನಗದು ಪತ್ತೆ: ಮಾಲೀಕರಿಗೆ ಹಿಂದಿರುಗಿಸಿದ ಪೊಲೀಸರು

ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ಅನುಮಾನಾಸ್ಪದವಾಗಿ ಪತ್ತೆಯಾದ ಸೂಟ್‌ಕೇಸ್‌ವೊಂದರಲ್ಲಿ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಸೂಟ್‌ಕೇಸ್‌ ಗಮನಿಸಿದ್ದ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ

ದೇಶ - ವಿದೇಶ

ಆಂಧ್ರ ಮದ್ಯ ಹಗರಣ: ಕೋಟಿ ನಗದಿನೊಂದಿಗೆ ವೆಂಕಟೇಶ್ ನಾಯ್ಡು ವಿಡಿಯೋ ವೈರಲ್

ಅಮರಾವತಿ: ಆಂಧ್ರ ಪ್ರದೇಶದ (Andhra Pradesh) ಮದ್ಯ ಹಗರಣದ (Liquor Scam) ಆರೋಪಿಯಾಗಿರುವ ವೆಂಕಟೇಶ್ ನಾಯ್ಡು (Venkatesh Naidu) ಕಂತೆ ಕಂತೆ ನೋಟುಗಳೊಂದಿಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ