Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ವೇಶ್ಯಾವಾಟಿಕೆ ಜಾಲ ಭೇದಿಸಿ ಬಾಂಗ್ಲಾದೇಶದ ಯುವತಿ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಪಿಕ್ಸೀಸ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.