Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಿರುಪತಿಯಲ್ಲಿ ಸರಗಳ್ಳರ ಅಟ್ಟಹಾಸ: 36 ಗ್ರಾಂ ಚಿನ್ನದ ಸರ ಕಸಿದು ಬೈಕ್‌ನಲ್ಲಿ ಪರಾರಿ!

ತಿರುಪತಿ : ಆಧ್ಯಾತ್ಮಿಕ ನಗರಿ ತಿರುಪತಿಯಲ್ಲಿ ಮತ್ತೆ ಸರಪಳಿ ಕಳ್ಳರು ಅಟ್ಟಹಾಸ ಮೆರೆದಿದ್ದಾರೆ. ಹಗಲು ಹೊತ್ತಿನಲ್ಲಿ ಜನನಿಬಿಡ ಬೀದಿಗಳಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ತಿರುಪತಿ ಅರ್ಬನ್‌ನಲ್ಲಿರುವ ವಿಶ್ವವಿದ್ಯಾಲಯ ಪೊಲೀಸ್

ದೇಶ - ವಿದೇಶ

ಕಣ್ಣೂರು: ಮಾದಕ ವ್ಯಸನಿ ಮಗನಿಂದ ತಾಯಿಯ ಭೀಕರ ಕೊಲೆ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೇಳಕಂನ ಕಾಣಿಚಾರ್‌ನಲ್ಲಿ ಮಾದಕ ವ್ಯಸನಕ್ಕೆ ದಾಸನಾಗಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತನ್ನಿಕುನ್ನು ನಿವಾಸಿ

ದೇಶ - ವಿದೇಶ

ಮಹಿಳೆಯನ್ನು ರಸ್ತೆಯಲ್ಲೇ ಎಳೆದಾಡಿ ಸರ ಅಪಹರಣ; ಸದಾಶಿವ ನಗರದಲ್ಲಿ ಖದೀಮರ ಅಟ್ಟಹಾಸ!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ

ಮಂಗಳೂರು

ವಿಟ್ಲ ಸರಗಳ್ಳತನ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಫೋಟೋ ಸುಳ್ಳು ;ಪೊಲೀಸರಿಂದ ಸ್ಪಷ್ಟನೆ

ವಿಟ್ಲ: ಕೋಡಪದವು ಎಂಬಲ್ಲಿ ಮಗುವಿನ ಕುತ್ತಿಗೆಯಿಂದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು, ಎ.12ರಂದು ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕಸಿದು ಪರಾರಿಯಾಗಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಟಿ.ಎಂ.ಬೈಕ್ ಸವಾರನೊಬ್ಬನ ಭಾವಚಿತ್ರ ಸಾಮಾಜಿಕ

ಅಪರಾಧ

ಹಾಡಹಗಲೇ ನೆಲಮಂಗಲದಲ್ಲಿ ಸರಗಳ್ಳತನ: 55 ಗ್ರಾಂ ಮಾಂಗಲ್ಯ ಸರ ಕಿತ್ತು ಖದೀಮರು ಪರಾರಿ!

ನೆಲಮಂಗಲ: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ

ದೇಶ - ವಿದೇಶ

ಯುವತಿಯನ್ನು ಅಡ್ಡಗಟ್ಟಿ ಸರ ದೋಚಿದ ಕಳ್ಳ: ಬೈಕ್‌ನಲ್ಲಿ ಪೆಟ್ರೋಲ್ ಖಾಲಿಯಾಗಿ ಸಿಕ್ಕಿಬಿದ್ದು ಧರ್ಮದೇಟು

ವೆನ್ನಪ್ಪುವಾ: ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್​ನಲ್ಲಿ ಬಂದು ಸ್ಕೂಟಿಯಲ್ಲಿ

ಕರ್ನಾಟಕ

ಮಾಂಗಲ್ಯ ಸರಕ್ಕಾಗಿ ಮಹಿಳೆಯ ಪ್ರಾಣ ತೆಗೆದ ಸರಗಳ್ಳರು

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ (Mangalsutra) ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ (Nelamangala) ಬಳಿಯ ಹುಸ್ಕೂರು (Huskuru) ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ

ಕರ್ನಾಟಕ

ಹೆಜಮಾಡಿ ಗರಡಿಯಲ್ಲಿ ಸರಗಳ್ಳತನ: ಮೂವರು ಮಹಿಳೆಯರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಲಪಟಾಯಿಸಿದ ಮೂವರು ಕಳ್ಳಿಯರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ಶೀಥಲ್, ಕಾಳಿಯಮ್ಮ, ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ

ಉಡುಪಿ

ನೇಮೋತ್ಸವದಲ್ಲಿ ಕೈಚಳಕ: ವೃದ್ಧೆಯ ಚಿನ್ನದ ಸರ ಎಗರಿಸಿದ ಕಿರಾತಕಿಯರು

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು

ಕರ್ನಾಟಕ

ಬೈಕ್ ಕದ್ದು ಸರಗಳ್ಳತನ: ಉಪ್ಪಿನಂಗಡಿಯಲ್ಲಿ ಆರೋಪಿ ಬಂಧನ

ಪುತ್ತೂರು: ಮೈಸೂರಿನಲ್ಲಿ ಬೈಕ್ ಕದ್ದು ಅದನ್ನು ಬಳಸಿ ಉಪ್ಪಿನಂಗಡಿಯಲ್ಲಿ ಸರಗಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂದು ಗುರುತಿಸಲಾಗಿದೆ. ಆರೋಪಿತನಿಂದ ಅಂದಾಜು