Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗುಜರಾತ್‌ ವಿಮಾನ ದುರಂತ: ಏರ್‌ ಇಂಡಿಯಾ ಮುಖ್ಯಸ್ಥ ಚಂದ್ರಶೇಖರನ್ ಕ್ಷಮೆಯಾಚನೆ, ತನಿಖೆಗೆ ಆದೇಶ

ನವದೆಹಲಿ : ಗುಜರಾತ್‌ ವಿಮಾನ ದುರಂತಕ್ಕೆ ಏರ್‌ ಇಂಡಿಯಾ ಮುಖ್ಯಸ್ಥ ಚಂದ್ರಶೇಖರನ್ ಕ್ಷಮೆಯಾಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಲು ನನ್ನಲ್ಲಿ ಮಾತುಗಳೇ ಹೊರಡುತ್ತಿಲ್ಲ. ಇದೊಂದು ವಿಷಮ ಸನ್ನಿವೇಶವಾಗಿದೆ ಎಂದು ಚಂದ್ರಶೇಖರ್‌ ವಿಷಾದ ವ್ಯಕ್ತಪಡಿಸಿದ್ದಾರೆ.