Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಖಂಡ-2 ಪೋಸ್ಟರ್‌ಗೆ ಬಿಯರ್ ಅಭಿಷೇಕ: ರಾಯಚೂರಿನಲ್ಲಿ ನಂದಮೂರಿ ಬಾಲಕೃಷ್ಣ ಅಭಿಮಾನಿಯ ವಿಚಿತ್ರ ಆಚರಣೆ

ರಾಯಚೂರು: ನಗರದ ಚಿತ್ರಮಂದಿರದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ (Balakrishna) ಸಿನಿಮಾ ಪೋಸ್ಟರ್‌ಗೆ ಅಭಿಮಾನಿಯೊಬ್ಬ ಬಿಯರ್ ಅಭಿಷೇಕ ಮಾಡಿ ವಿಚಿತ್ರ ಅಭಿಮಾನ ಮೆರೆದಿದ್ದಾರೆ. ಕಂಠಪೂರ್ತಿ ಕುಡಿದು ಬಾಟಲ್ ಹಿಡಿದುಕೊಂಡೆ ಅಖಂಡ-2 ಸಿನಿಮಾಗೆ ಬಂದಿದ್ದ ಅಭಿಮಾನಿ ತೂರಾಡುತ್ತಲೇ

ಕರ್ನಾಟಕ

ಆಳಂದದಲ್ಲಿ ಮತಗಳ್ಳತನ ಸತ್ಯ; ಗುತ್ತೇದಾರ್ ವಿರುದ್ಧ ಚಾರ್ಜ್ ಶೀಟ್ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತಗಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ

ದೇಶ - ವಿದೇಶ

ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣ: ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

ಗುವಾಹಟಿ: ಜನಪ್ರಿಯ ಗಾಯಕ ಜುಬೀನ್ ಗರ್ಗ್ (Zubeen Garg) ಸಾವಿನ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಗುವಾಹಟಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿವರವಾದ ಆರೋಪ ಪಟ್ಟಿ(Chargesheet) ಸಲ್ಲಿಸಿದೆ. 3,500 ಪುಟಗಳಿಗೂ ಹೆಚ್ಚು ಇರುವ ಈ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: 11 ಜನರ ಸಾವಿಗೆ RCB, KSCA ನೇರ ಹೊಣೆ; 2,200ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಗೆ ಸಿಐಡಿ ಸಿದ್ಧತೆ!

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ (Chinnaswamy Stadium Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ (RCB) ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ತನಿಖೆ ಮುಗಿಸಿ

ಕರ್ನಾಟಕ

ಇಂದು ನಟ ದರ್ಶನ್ & ಗ್ಯಾಂಗ್ ವಿರುದ್ಧ ದೋಷಾರೋಪ ಹೊರಿಸೋ ಪ್ರಕ್ರಿಯೆ : ಎಲ್ಲರ ಚಿತ್ತ ಕೋರ್ಟ್ ನತ್ತ

ಬೆಂಗಳೂರು : ಕೊಲೆ ಆರೋಪಿ ದರ್ಶನ್ ಗೆ ಇಂದು ಮಹತ್ವದ ದಿನವಾಗಿದ್ದು ಇಂದು ದೋಷಾರೋಪ ನಿಗದಿ ಮಾಡುವ ಕೋರ್ಟ್, ಕೋರ್ಟ್ ನಲ್ಲಿ ದೋಷಾರೋಪ ಹೋರಿಸುವ ಪ್ರಕ್ರಿಯೆ ಇರಲಿದ್ದು ಹಾಗಾಗಿ ದರ್ಶನ ಮತ್ತು ಗ್ಯಾಂಗ್ಗೆ ಇಂದು

ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ NIA!

ಬೆಂಗಳೂರು: ಮಂಗಳೂರಿನ ಬಜ್ಜೆಯ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿ ವಿರುದ್ಧ NIA ಕೋರ್ಟ್

ಅಪರಾಧ ಕರ್ನಾಟಕ

ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಪ್ರಕರಣ: ದರ್ಶನ್ ಅಭಿಮಾನಿಗಳ ವಿರುದ್ಧ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ದರ್ಶನ್ ಬಗ್ಗೆ ಮಾತನಾಡಿದ್ದ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಕೀಳು ಪದಗಳ ಬಳಕೆ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ಮುಗಿಸಿರುವ ಪೊಲೀಸರು 600 ಪುಟಗಳ ದೋಷಾರೋಪ ಪಟ್ಟಿಯನ್ನು

ದೇಶ - ವಿದೇಶ

ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಆರೋಪ: ಪಂಜಾಬ್ ಯೂಟ್ಯೂಬರ್ ಜಸ್ಬೀರ್ ಸಿಂಗ್ ಚಾರ್ಜ್‌ಶೀಟ್

ಅಮೃತಸರ್: ಬೇಹುಗಾರಿಕೆ ಆರೋಪದ ಮೇಲೆ ಪಂಜಾಬ್‌ನ ರೂಪನಗರ ಜಿಲ್ಲೆಯಿಂದ ಬಂಧಿಸಲ್ಪಟ್ಟ ಯೂಟ್ಯೂಬರ್ ಜಸ್ಬೀರ್ ಸಿಂಗ್ ವಿರುದ್ಧ ಪೊಲೀಸರು 1,700 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯದಲ್ಲಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಇರುವ ಮಾಹಿತಿಯ ಪ್ರಕಾರ, ಜಸ್ಬೀರ್ ಸಿಂಗ್ ಪಾಕಿಸ್ತಾನದೊಂದಿಗೆ

ಕರ್ನಾಟಕ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಮಗಳಿಗೆ ಕ್ಲೀನ್ ಚಿಟ್, ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಕರ್ನಾಟಕದ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರು

ಅಪರಾಧ ಮಂಗಳೂರು

ಅಶ್ರಫ್ ಗುಂಪು ಹತ್ಯೆ – ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕನ ಪಾತ್ರ ಬಯಲು

ಮಂಗಳೂರು: ಮಾನಸಿಕ ಅಸ್ವಸ್ಥ ಅಶ್ರಫ್ ಗುಂಪು ಹತ್ಯೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರ ಮತ್ತೆ ಬಯಲಾಗಿದೆ; ಈ ಹಿಂದೆ ಅದನ್ನು ಮುಚ್ಚಿಹಾಕಲು ಮಾಡಿದ ಪೊಲೀಸರ ಯತ್ನವೂ ಈ ಮೂಲಕ ಬಯಲಾಗಿದೆ.