Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೆಡಿಕಲ್ ಸೀಟ್ ಆಸೆ ತೋರಿಸಿ ಯುವತಿಗೆ ವಂಚನೆ; ಡಾ. ಶರತ್ ಸೇರಿದಂತೆ ನಾಲ್ವರ ವಿರುದ್ಧ FIR ದಾಖಲು

ಬೆಂಗಳೂರು: ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ

ಅಪರಾಧ ಕರ್ನಾಟಕ

ಇಬ್ಬರು ಮಕ್ಕಳಿದ್ದರೂ ಮದುವೆಯ ನಾಟಕ: 2.5 ಲಕ್ಷ ರೂ. ವಂಚಿಸಿದ ಕಿರಾತಕಿ ಅಂದರ್!

ಹಾವೇರಿ: ಮೊದಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮಹಿಳೆಯೊಬ್ಬಳು ಮತ್ತೊಮ್ಮೆ ಮದುವೆಯಾಗಿ ಯುವಕನಿಗೆ ಮೋಸ ಮಾಡಿದ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ, ಮೋಸಹೋದ ಯುವಕ ನ್ಯಾಯಕ್ಕಾಗಿ ಹಲಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಮಹಿಳೆ ಯುವಕನನ್ನು

ಅಪರಾಧ ಮಂಗಳೂರು

ಮಂಗಳೂರಲ್ಲಿ ಮ್ಯಾಟ್ರಿಮೋನಿ ಮನ್ಮಥನ ಅರೆಸ್ಟ್: 9 ಯುವತಿಯರ ಜೊತೆ ಮದುವೆ ನಾಟಕವಾಡಿ ಲಕ್ಷಾಂತರ ವಂಚನೆ!

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (Mangalore Police) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ

ಅಪರಾಧ ಕರ್ನಾಟಕ

ಗಂಡಂದಿರಿಗೆ ಗಾಳ ಹಾಕಿ ಲಕ್ಷಾಂತರ ಹಣ ದೋಚಿದ ಲೇಡಿ; ಕಿಲಾಡಿ ಮಹಿಳೆಯ ಮದುವೆ ಬೇಟೆ!

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬಳು ತನ್ನ ಗಂಡ ಬದುಕಿದ್ದರೂ ಸತ್ತು ಹೋಗಿದ್ದಾನೆ ಎಂದು ಮತ್ತೆರೆಡು ಮದುವೆಯಾಗಿರುವುದು (Marriage) ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಮಹಿಳೆ 11 ವರ್ಷದ ಹಿಂದೆ ವೀರೇಗೌಡ ಎಂಬವರನ್ನು ಪ್ರೀತಿಸಿ (Love) ಮದುವೆಯಾಗಿದ್ದಳು. ಬಳಿಕ

ಅಪರಾಧ ಕರ್ನಾಟಕ

ನಂಬಿಸಿ ಮದುವೆಯಾದವನಿಂದಲೇ ವಂಚನೆ; ಮಕ್ಕಳೊಂದಿಗೆ ನ್ಯಾಯಕ್ಕಾಗಿ ಮಹಿಳೆಯ ಹೋರಾಟ.

ಬೆಂಗಳೂರು: ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ

ಕರ್ನಾಟಕ

ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಆರೋಪಿ ಸೆರೆ

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ

ಅಪರಾಧ ದೇಶ - ವಿದೇಶ

9 ಮಂದಿಯನ್ನು ಮದುವೆಯಾಗಿ ವಂಚಿಸಿದ ಕಿಲಾಡಿ ಲೇಡಿ!

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಕಳ್ಳತನಕ್ಕಾಗಿ ಮಹಿಳೆಯೊಬ್ಬಳು ಬರೋಬ್ಬರಿ 9 ಮಂದಿಯನ್ನು ಮದುವೆಯಾಗಿ ವಂಚಿಸಿರುವ ಘಟನೆ ನಡೆದಿದೆ.  ಆಂಧ್ರಪ್ರದೇಶದ ವಾಣಿ ಎಂಬಾಕೆ ವಿವಾಹದ ಪವಿತ್ರ ಬಂಧವನ್ನು ಲಾಭದಾಯಕ ವ್ಯವಹಾರವನ್ನಾಗಿ

ಕರ್ನಾಟಕ

ಕಡಿಮೆ ಬೆಲೆಗೆ ಚಿನ್ನದ ನಾಣ್ಯ ನೀಡುವ ನೆಪ: ನಕಲಿ ಬಿಲ್ಲೆ ನೀಡಿ ₹6 ಲಕ್ಷ ವಂಚಿಸಿದ ಇಬ್ಬರ ಬಂಧನ

ದಾವಣಗೆರೆ: ಕಡಿಮೆ ಬೆಲೆಗೆ ಚಿನ್ನದ (Gold) ನಾಣ್ಯ ನೀಡುವುದಾಗಿ ನಂಬಿಸಿ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಹೊನ್ನಾಳಿ ಠಾಣೆಯ ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗದ (Shivamogga) ಹಾಡೋನಹಳ್ಳಿ ಗ್ರಾಮದ ಪರಶುರಾಮ

ಕರ್ನಾಟಕ

ನಟ ದುನಿಯಾ ವಿಜಿ ಹೆಸರು ಬಳಸಿಕೊಂಡು ಲಕ್ಷಾಂತರ ರೂ. ವಂಚನೆ

ನೆಲಮಂಗಲ : ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ (Land Scam) ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ

ಕರ್ನಾಟಕ

ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಕೈಬಿಟ್ಟ: ಪ್ರಿಯಕರನ ದ್ರೋಹಕ್ಕೆ ಮನನೊಂದು ಯುವತಿ ಸಿಂಧು ಆತ್ಮಹತ್ಯೆ

ಹಾವೇರಿ: ಪರಸ್ಪರ ನಾಲ್ಕು ವರ್ಷಗಳ ಕಾಲ ಪ್ರೀತಿಸಿ, ಮದುವೆಯಾಗುತ್ತೇನೆ ಅಂತಾ ನಂಬಿಸಿ ಯುವಕ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ್ದ. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಯುವತಿಯ ಕುಟುಂಬಸ್ಥರು ಯುವಕನ