Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಹುಮಾನದ ಆಸೆ ತೋರಿಸಿ ಓಟದ ಸ್ಪರ್ಧಿಗಳಿಗೆ ವಂಚನೆ: ನೂರಾರು ಜನರಿಗೆ ಮೋಸ

ರಾಯಚೂರು:  ನಗರದ ಸ್ಟೇಶನ್ ರಸ್ತೆಯಲ್ಲಿ ಡಾ.ಅಬ್ದುಲ್ ಕಲಾಂ ಫೌಂಡೇಶನ್ ಮಸ್ಕಿ ಹೆಸರಿನಲ್ಲಿ ಒಂದು  ಫ್ಲೆಕ್ಸ್ ಹಾಕಲಾಗಿತ್ತು. ಓಟದ ಸ್ಫರ್ಧೆಯ ಕುರಿತಾಗಿದ್ದ ಈ ಫ್ಲೆಕ್ಸ್ ನೋಡಿ ಹಲಾವರು ಸ್ಪರ್ಧಿಗಳು ನಂಬಿ ಹಣ ಕಟ್ಟಿ ಮೋಸ ಹೋಗಿದ್ದಾರೆ.