Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವು

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ (Check Dam) ಮುಳುಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಜಿ.ಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್ (23), ಮಾರುತಿ (19) ಮೃತ ಯುವಕರು.