Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮನೆ ಪಕ್ಕದ ಕೆಮಿಕಲ್ ಫ್ಯಾಕ್ಟರಿಯಲ್ಲಿ ದುರಂತ; ಕೆಮಿಕಲ್ ಬಕೆಟ್‌ಗೆ ಬಿದ್ದು ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೆಂಗಳೂರು: ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಶ್ರೀರಾಮಪುರದಲ್ಲಿ (Srirampura) ನಡೆದಿದೆ.ಸುಬ್ರಮಣಿ (9) ಸಾವನ್ನಪ್ಪಿದ ಮಗು.ನ.2ರಂದು ಘಟನೆ ನಡೆದಿದೆ. ಮಗು ವಾಸವಿದ್ದ ಮನೆಯ ಪಕ್ಕದಲ್ಲಿ ಕೆಮಿಕಲ್ ಫ್ಯಾಕ್ಟರಿ ಇತ್ತು.