Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪತ್ನಿಯಿಂದಲೇ ಕೊ*ಲೆ ನಡೆದ ಶಂಕೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಪತ್ನಿಯ ಅಕ್ರಮ ಸಂಬಂಧದಿಂತ (Affair) ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು

ಕರ್ನಾಟಕ

ಚಿಕ್ಕಬಳ್ಳಾಪುರ: ಅಣ್ಣ-ತಂಗಿ ಸಂಬಂಧಕ್ಕೆ ಕಳಂಕ; ಲಿವ್-ಇನ್‌ನಲ್ಲಿದ್ದ ಯುವತಿ ಶವವಾಗಿ ಪತ್ತೆ, ಪ್ರೇಮಿ ನಾಪತ್ತೆ!

ಚಿಕ್ಕಬಳ್ಳಾಪುರ: ಅವರಿಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಅವನಿಗೆ 30 ವರ್ಷ, ಅವಳಿಗೆ 21 ವರ್ಷ ವಯಸ್ಸು. ಆದ್ರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ಧವಾಗಿ, ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧದಲ್ಲಿ ತೇಲಾಡಿದ್ರು. ಇದನ್ನ

ಕರ್ನಾಟಕ

ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಹೊಸ ವರ್ಷದ ಉಡುಗೊರೆ: ಹಾಲಿನ ದರ 1 ರೂ. ಹೆಚ್ಚಳ

ಚಿಕ್ಕಬಳ್ಳಾಪುರ: ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಉಡುಗೊರೆಯಾಗಿ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು (Milk) ಉತ್ಪಾದಕ ರೈತರಿಗೆ (Farmers) ಪ್ರತಿ ಲೀಟರ್ ಹಾಲಿಗೆ 1

ಕರ್ನಾಟಕ

ಚಿಕ್ಕಬಳ್ಳಾಪುರ: ಡಿವೈಡರ್ ಹಾರಿ ಬಸ್ಸಿಗೆ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ (KSRTC Bus) ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ (Devanahalli) ರಾಣಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಬಾಂಬರ್ ಹಾರಾಟ; ಭಾರಿ ಸದ್ದಿಗೆ ಜನತೆಯಲ್ಲಿ ಆತಂಕ

ಚಿಕ್ಕಬಳ್ಳಾಪುರ: ಅಮೆರಿಕದ ವಾಯುಸೇನೆಯ ಬಿ-1ಬಿ ಲ್ಯಾನ್ಸರ್ ಬಾಂಬರ್ (B-1B Lancer Bomber) ಯುದ್ಧ ವಿಮಾನದ ಹಾರಾಟ ನಡೆಸುತ್ತಿರುವುದನ್ನು ಕಂಡು ಚಿಕ್ಕಬಳ್ಳಾಪುರದ (Chikkaballapura) ಜನತೆ ಬೆಚ್ಚಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಆರೂರು, ಆವಲನಾಗೇನಹಳ್ಳಿ, ಚಿಕ್ಕಪೈಲಗುರ್ಕಿ, ಸೇರಿದಂತೆ ತುಮಕಲಹಳ್ಳಿ ಹತ್ತಾರು

ಕರ್ನಾಟಕ

ಕೆರೆಯಲ್ಲಿ ಮೀನು ಹಿಡಿಯುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಚಿಕ್ಕಬಳ್ಳಾಪುರದಲ್ಲಿ ದುರಂತ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು (Fishing) ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ (Electrocution) ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚೇಳೂರು (Chelur) ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ. ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ

ಕರ್ನಾಟಕ

ಚಿಕ್ಕಬಳ್ಳಾಪುರ ಜನಸಂಖ್ಯೆಯಲ್ಲಿ ಭಾರೀ ಹೆಚ್ಚಳ: 10 ವರ್ಷದಲ್ಲಿ ಮೃತಪಟ್ಟವರಿಗಿಂತ ದುಪ್ಪಟ್ಟು ಜನನ ಪ್ರಮಾಣ ದಾಖಲು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹುಟ್ಟು ಮತ್ತು ಸಾವಿನ ಪ್ರಮಾಣದ ಅಂಕಿ ಅಂಶಗಳನ್ನ ನೋಡಿದರೆ, ಜನನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಕಳೆದ ವರ್ಷಗಳಲ್ಲಿ ಮೃತಪಟ್ಟವರಿಗಿಂತ ದುಪ್ಪಟ್ಟು ಸಂಖ್ಯೆಯಲ್ಲಿ ಜನನ ಪ್ರಮಾಣ ದಾಖಲಾಗಿದೆ. 2011ರ ಜನಗಣತಿ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ

ಕರ್ನಾಟಕ

ರಸ್ತೆಗೆ ಕಸ ಎಸೆದು ಗಲಾಟೆ: ದಂಡ ಕಟ್ಟಲು ನಿರಾಕರಿಸಿದ ಯುವಕನ ಬೈಕ್ ಸೀಜ್ ಮಾಡಿದ ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ

ಚಿಕ್ಕಬಳ್ಳಾಪುರ: ರಸ್ತೆಗೆ ಕಸ (Garbage) ಸುರಿಯುತ್ತಿದ್ದ ಯುವಕನ ಬೈಕ್‌ನ್ನು (Bike) ಚಿಕ್ಕಬಳ್ಳಾಪುರ (Chikkaballapura) ನಗರಸಭೆ ಸಿಬ್ಬಂದಿ ಸೀಜ್‌ ಮಾಡಿದ್ದಾರೆ. ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ

ಕರ್ನಾಟಕ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಯಿಗಳ ಹಾವಳಿ: ಕಚೇರಿಗಳನ್ನೇ ಆಶ್ರಯ ತಾಣಗಳನ್ನಾಗಿ ಮಾಡಿಕೊಂಡ 18ಕ್ಕೂ ಹೆಚ್ಚು ನಾಯಿಗಳು!

ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಕೆಲಸ ಕಾರ್ಯಗಳಿಗೆ ಆ ಜಿಲ್ಲೆಯ ಜನ ಅಲ್ಲಿಗೆ ಭೇಟಿ ನೀಡ್ತಾರೆ. ಮತ್ತೊಂದೆಡೆ ಅಲ್ಲಿಯ ಅಧಿಕಾರಿ ಸಿಬ್ಬಂದಿ, ಅಲ್ಲೆ ಕರ್ತವ್ಯ ಮಾಡ್ತಾರೆ. ಇಂಥದರಲ್ಲಿ ಆ ಭವನಕ್ಕೂ

ಕರ್ನಾಟಕ

ಬೇಲೂರಿನ ಘಟನೆ ಮಾಸುವ ಮುನ್ನವೇ ಮತ್ತೊಂದು ವಿವಾದ: ಚಿಕ್ಕಬಳ್ಳಾಪುರದಲ್ಲಿ ಗಂಗಮ್ಮ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ ಅನ್ಯ ಕೋಮಿನ ಮಹಿಳೆಯರು!

ಚಿಕ್ಕಬಳ್ಳಾಪುರ: ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೇಲೆ ಚಪ್ಪಲಿ ಇಟ್ಟಿರುವ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ (Chikkaballapur) ಅನ್ಯ ಕೋಮಿನ ಮಹಿಳೆಯರು (Women), ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ