Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶೃಂಗೇರಿ ಕ್ಷೇತ್ರದ ಫಲಿತಾಂಶ ಬಿಜೆಪಿಗೆ ಬಿಗ್ ಶಾಕ್ ; ಬಿಜೆಪಿ ಏಜೆಂಟರಿಂದ ಸ್ಫೋಟಕ ಹೇಳಿಕೆ.

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಶಾಸಕರಾಗಿದ್ದ ರಾಜೇಗೌಡ ಪರಾಭವಗೊಂಡು ಜೀವರಾಜ್ ಶಾಸಕರಾಗಿ ಆಯ್ಕೆಯಾಗಿರುವ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಅಂಚೆ ಮತಗಳನ್ನು

ಕರ್ನಾಟಕ

ಮೂಡಿಗೆರೆ ಚುನಾವಣೆ: ಮರು ಮತ ಎಣಿಕೆಗೆ ದೀಪಕ್ ದೊಡ್ಡಯ್ಯ ಪಟ್ಟು

ಚಿಕ್ಕಮಗಳೂರು: ಕಾನೂನು ತಜ್ಞರ ಸಲಹೆ ಪಡೆದು 2023ರ ಮೂಡಿಗೆರೆ ಕ್ಷೇತ್ರದ ವಿಧಾನಸಭೆ ಚುನಾವಣೆಯ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಹೇಳಿದ್ದಾರೆ.ಗುರುವಾರ ನಗರದಲ್ಲಿ

ಕರ್ನಾಟಕ

ಮಂತ್ರಾಲಯದ ಬಳಿ ಭೀಕರ ಅಪಘಾತ: ಲಾರಿ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಚಿಕ್ಕಮಗಳೂರು ಮೂಲದ ಎಂಟು ಭಕ್ತರ ಸಾ*ವು

ರಾಯಚೂರು/ಮಂತ್ರಾಲಯ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ. ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ತೆರಳುತ್ತಿದ್ದ  ಅಶೋಕ್ ಲೇಲ್ಯಾಂಡ್ ದೋಸ್ತ್ ಗೂಡ್ಸ್​​

ಕರ್ನಾಟಕ

ಚಿಕ್ಕಮಗಳೂರು: ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕಿ ಸಾ*ವು

ಚಿಕ್ಕಮಗಳೂರು : ಜೋಕಾಲಿ ಆಡುವ ವೇಳೆ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಚಿಕ್ಕಮಗಳೂರಿನ ಹೆಬ್ಬಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಲೇಖನಾ (10) ಮೃತಪಟ್ಟ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ ಸಮಯದಲ್ಲಿ ಈ ಅನಾಹುತ

ಕರ್ನಾಟಕ

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಸಾವು; 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಶವ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ.ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧಾರ ಪ್ರದೇಶದ ಸಮೀಪ ಸುಮಾರು 2 ಸಾವಿರ ಅಡಿಗಳಷ್ಟು

ಕರ್ನಾಟಕ

ಚಿಕ್ಕಮಗಳೂರು: ಪತಿ ಹೆಣದ ಜೊತೆ 10 ದಿನ ಕಳೆದ ಪತ್ನಿ; ಕೊಟ್ಟಿಗೆಹಾರದಲ್ಲಿ ನಡೆದ ಕರುಣಾಜನಕ ಘಟನೆ

ಚಿಕ್ಕಮಗಳೂರು: ಪತಿ ಮೃತಪಟ್ಟಿರುವುದರ ಅರಿವಿಲ್ಲದೆ ಕೊಳೆತ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥೆಯಾಗಿರುವ ಪತ್ನಿ 10 ದಿನಗಳನ್ನು ಕಳೆದ ಕರುಣಾಜನಕ ಘಟನೆಯೊಂದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿರುವುದು ವರದಿಯಾಗಿದೆ.ಕೊಟ್ಟಿಗೆಹಾರದ ಬಣಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು

ಕರ್ನಾಟಕ

ಚಂದ್ರದ್ರೋಣ ಬೆಟ್ಟದಲ್ಲಿ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು:  ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಮೂಲದ

ಕರ್ನಾಟಕ

ಕುದುರೆಮುಖದ 25ಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು: ಅಪರೂಪದ ಶೋಲಾ ಹುಲ್ಲುಗಾವಲು ಬೆಂಕಿಗೆ ಆಹುತಿ

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬೆಂಕಿ ಬಿಸಿಲ ಧಗೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ಬಿಸಿಲ ಧಗೆಯ ಜೊತೆ ಬೆಂಕಿಗೆ ಹೊತ್ತಿ ಉರಿಯುತ್ತಿದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿ

ಕರ್ನಾಟಕ

ಪೋಷಕರ ಬುದ್ಧಿವಾದಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹ*ತ್ಯೆ ಚಿಕ್ಕಮಗಳೂರಿನಲ್ಲಿ ಶೋಕಸಾಗರ

ಚಿಕ್ಕಮಗಳೂರು: ಕಾಲ ಹೇಗಾಗಿದೆ ಅಂದ್ರೆ ಪೋಷಕರು (Parents) ತಮ್ಮ ಮಕ್ಕಳಿಗೆ ಬುದ್ಧಿ ಮಾತು ಹೇಳುವುದೇ ದೊಡ್ಡ ತಪ್ಪಾಗಿ ಹೋಗಿದೆ. ಯಾಕಂದ್ರೆ ಹೆತ್ತವರು ಬೈದರೆ ಸಾಕು ಮಕ್ಕಳು ಆತ್ಮಹತ್ಯೆ (Suicide) ದಾರಿ ಹಿಡಿಯುತ್ತಿದ್ದಾರೆ. ಅದರಂತೆ ಚಿಕ್ಕಮಗಳೂರು (Chikkamagaluru)

ಕರ್ನಾಟಕ

ಡಿಕೆಶಿ ದೇವರ ಜೊತೆ ಮಾತನಾಡಿದ್ದಾರಲ್ಲ, 45 ದಿನ ಕಾದು ನೋಡೋಣ”: ಚಿಕ್ಕಮಗಳೂರಿನಲ್ಲಿ ಹೆಚ್‌ಡಿಕೆ ಹೊಸ ಬಾಂಬ್

ಚಿಕ್ಕಮಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ವ್ಯಂಗ್ಯವಾಡಿದ್ದಾರೆ. ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ