Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

35 ವಾರಗಳ ಗರ್ಭ ಅಂತ್ಯಗೊಳಿಸಲು ಅನುಮತಿ ಕೋರಿಕೆ; ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಹಮದಾಬಾದ್: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15ರ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆ ವೆಚ್ಚ ಸೇರಿದಂತೆ ಆರು ತಿಂಗಳವರೆಗೆ ಎಲ್ಲಾ ವೆಚ್ಚಗಳನ್ನು

ಅಪರಾಧ ದೇಶ - ವಿದೇಶ

ಬಾಲ್ಯವಿವಾಹದ ಕರಾಳ ಮುಖ: 15 ವರ್ಷದ ಬಾಲಕಿ ಮಗುವಿಗೆ ಜನ್ಮ; ಪೋಷಕರು, ಪತಿಯ ವಿರುದ್ಧ ಪ್ರಕರಣ ದಾಖಲು

ಕೇವಲ 15 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಕೊಡೇಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ರಾಜ್ಯದಲ್ಲಿ ಇನ್ನೂ ಜೀವಂತವಾಗಿರುವ ಬಾಲ್ಯವಿವಾಹ ಪದ್ಧತಿಯ ಕರಾಳ

ಕರ್ನಾಟಕ

ಸೊರಬದ ದೇವಸ್ಥಾನದಲ್ಲಿ ಮಗುವಿಗೆ ಜನ್ಮ ನೀಡಿದ ಅವಿವಾಹಿತ ಮಹಿಳೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಅವಿವಾಹಿತ ಮಹಿಳೆಯೊಬ್ಬರು ದೇವಸ್ಥಾನದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಹೌದು, ನೂಲುಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ