Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದೀಪಾವಳಿ ರಜೆ ದುರಂತ; ಕಾಲುವೆಗೆ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲು; ಇಬ್ಬರ ಮೃತದೇಹ ಪತ್ತೆ

ಮೈಸೂರು: ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ.