Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಬಾಲ್ಯ ವಿವಾಹಕ್ಕೆ ಯತ್ನಿಸಿದ ಪೋಷಕರಿಗೆ 2 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಗಂಗಾವತಿ: ವಯಸ್ಕಳಲ್ಲದ ತಮ್ಮ ಮಗಳನ್ನು ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದ ಪೋಷಕರ ಮೇಲಿನ ಆರೋಪ ಸಾಬೀತಾಗಿದ್ದು, ಅವರಿಗೆ ಇಲ್ಲಿನ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ ಅವರು ಬಾಲಕಿಯ ಪೋಷಕರಿಗೆ ಮತ್ತು

ಅಪರಾಧ ದೇಶ - ವಿದೇಶ

ಬಾಲ್ಯವಿವಾಹದ ಕರಾಳ ಮುಖ: 15 ವರ್ಷದ ಬಾಲಕಿ ಮಗುವಿಗೆ ಜನ್ಮ; ಪೋಷಕರು, ಪತಿಯ ವಿರುದ್ಧ ಪ್ರಕರಣ ದಾಖಲು

ಕೇವಲ 15 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಕೊಡೇಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ರಾಜ್ಯದಲ್ಲಿ ಇನ್ನೂ ಜೀವಂತವಾಗಿರುವ ಬಾಲ್ಯವಿವಾಹ ಪದ್ಧತಿಯ ಕರಾಳ

ಕರ್ನಾಟಕ

ಬಾಲ್ಯವಿವಾಹ ನಿರಾಕರಿಸಿ ಮಾದರಿಯಾದ ಎಸ್‌ಎಸ್‌ಎಲ್‌ಸಿ ಟಾಪರ್‌: ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ರಕ್ಷಣೆ ಪಡೆದ ವಿದ್ಯಾರ್ಥಿನಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರುವ ವಿಜಯನಗರದ ಒಬ್ಬ ವಿದ್ಯಾರ್ಥಿನಿ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯನ್ನು ತೋರಿಸಿದ್ದಾಳೆ. ಪೋಷಕರು ಏರ್ಪಡಿಸಿದ ಬಾಲ್ಯ ವಿವಾಹ ಪ್ರಸ್ತಾವನೆಯನ್ನು ನಿರಾಕರಿಸುವ ಮೂಲಕ ಮಾದರಿಯಾಗಿದ್ದಾಳೆ. ಪೋಷಕರು ಮದುವೆಯಾಗುವಂತೆ ಒತ್ತಡ

ಅಪರಾಧ ದೇಶ - ವಿದೇಶ

ತೆಲಂಗಾಣದಲ್ಲಿ ‘ಬಾಲಿಕಾ ವಧು’ ಪ್ರಕರಣ: 13 ವರ್ಷದ ಬಾಲಕಿಯನ್ನು 40 ವರ್ಷದ ವ್ಯಕ್ತಿಗೆ ಮದುವೆ, ರಕ್ಷಿಸಿದ ಪೊಲೀಸರು!

ಹೈದರಾಬಾದ್: ತೆಲಂಗಾಣದಲ್ಲಿ ನಿಜ ಜೀವನದ ‘ಬಾಲಿಕಾ ವಧು’ (Balika Vadhu) ಪ್ರಕರಣ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕಿಯನ್ನು 40 ವರ್ಷದ ವ್ಯಕ್ತಿಯೊಬ್ಬರು ಮದುವೆಯಾದ ಆಘಾತಕಾರಿ ಘಟನೆ (Shocking News) ನಡೆದಿದೆ. ರಂಗಾರೆಡ್ಡಿ ಜಿಲ್ಲೆಯಲ್ಲಿ

ದೇಶ - ವಿದೇಶ

6 ವರ್ಷದ ಬಾಲಕಿಯೊಂದಿಗೆ 45 ವರ್ಷದ ವ್ಯಕ್ತಿಯ ಮೂರನೇ ಮದುವೆ: ಅಫ್ಘಾನಿಸ್ತಾನದಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ ತಾಲಿಬಾನ್ ಮಧ್ಯಪ್ರವೇಶ!

ಪ್ರತಿಯೊಬ್ಬ ಪೋಷಕರು ತಮ್ಮ ಮಗಳು ಚೆನ್ನಾಗಿ ಓದಬೇಕು, ಒಳ್ಳೆಯ ಉದ್ಯೋಗಕ್ಕೆ ಸೇರಬೇಕು, ಒಳ್ಳೆಯ ಮನೆ ಮನೆತನಕ್ಕೆ ಮಗಳನ್ನು ನೀಡಿ ಮದುವೆ ಮಾಡಿಕೊಡಬೇಕು ಎನ್ನುವ ಆಸೆ ಇಟ್ಟುಕೊಂಡಿರುತ್ತಾರೆ. ಮಗಳ ಮದುವೆಯಲ್ಲಿ ಕಿಂಚಿತ್ತೂ ವ್ಯತ್ಯಾಸ ಆಗಬಾರದು ಎಂದು