Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಾಲಾ ವಾಹನ ಅಪಘಾತ: ಮಕ್ಕಳಿಗೆ ಗಾಯ

ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟ್ರಕ್ ಗೆ ಡಿಕ್ಕಿಯಾಗಿ ಶಾಲಾ ವಾಹನದಲ್ಲಿರುವ ಎಂಟು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ರೈಚೂರ್ ಜಿಲ್ಲೆಯ ಮಾನ್ವಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಎಂಟು

ಕರ್ನಾಟಕ

ದೀಪಾವಳಿ ಮೊದಲ ದಿನ ಪಟಾಕಿ ಅನಾಹುತ: 15 ವರ್ಷದೊಳಗಿನ ಐವರು ಮಕ್ಕಳಿಗೆ ಗಂಭೀರ

ಬೆಂಗಳೂರು: ಕರ್ನಾಟಕದಾದ್ಯಂತ ದೀಪಾವಳಿ ಹಬ್ಬದ (deepavali festival) ಸಡಗರ ಹಾಗೂ ಸಂಭ್ರಮ ಜೋರಾಗಿದೆ. ಆದರೆ ಇದೇ ಬೆಳಕಿನ ಹಬ್ಬ ಅದೆಷ್ಟೋ ಜನರ ಬಾಳನ್ನು ಕತ್ತಲಾಗಿಸುತ್ತದೆ. ಹಬ್ಬದ ಮೊದಲ ದಿನವೇ ಪಟಾಕಿ (fire crackers) ಹೊಡೆಯುವ ಭರದಲ್ಲಿ ಐವರ ಮಕ್ಕಳು ಸೇರಿದಂತೆ ಹಲವು

ದೇಶ - ವಿದೇಶ

ತಮಿಳುನಾಡಿನಲ್ಲಿ ಭೀಕರ ಘಟನೆ: ಬಸ್‌ನಿಂದ ರಸ್ತೆಗೆ ಜಾರಿದ ಇಬ್ಬರು ಮಕ್ಕಳು, ಭಯಾನಕ ವಿಡಿಯೋ ವೈರಲ್!

ತಮಿಳುನಾಡು : ಬಸ್ ನಲ್ಲಿ ಪೋಷಕರ ಮಡಿಲಿನಿಂದ ಜಾರಿ ರಸ್ತೆಗೆ ಇಬ್ಬರು ಮಕ್ಕಳು ಬಿದ್ದಿದ್ದು, ಭಯಾನಕ ವೀಡಿಯೋ ವೈರಲ್ ಆಗಿದೆ. ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂರ್ ಬಳಿಯ ಮುತ್ತುಲಿಂಗಪುರಂ ನಿವಾಸಿ ಮದನ್ ಕುಮಾರ್, ತನ್ನ ಸಹೋದರಿ

ಕರ್ನಾಟಕ

ಗಾಳಿ ಮಳೆಗೆ ಶಾಲಾ ಮೇಲ್ಮಾವಣಿ ಕುಸಿತ –ಮಕ್ಕಳಿಗೆ ಆಘಾತ

ಮಂಗಳೂರು : ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ ಮಕ್ಕಳು ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ದುರಂತವೊಂದು