Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಎಚ್ಚರ! ಕೆಮ್ಮಿನ ಸಿರಪ್​​ನಿಂದ 11 ಸಾವು: ಶಿಶುಗಳಿಗೆ ಸಿರಪ್ ಕೊಡಬೇಡಿ ಎಂದು ಕೇಂದ್ರದ ಆದೇಶ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿದ 11 ಮಕ್ಕಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್‌ನಲ್ಲಿ 2

ದೇಶ - ವಿದೇಶ

ಮಕ್ಕಳನ್ನು ಶಾಲಾ ವಾಹನಗಳಲ್ಲಿ ಕಳುಹಿಸುವ ಮೊದಲು ಎಚ್ಚರ: ಮಾಸ್ಟರ್ ಆನಂದ್ ಅವರ ಎಚ್ಚರಿಕೆ

ಇಂದು ಮಹಾನಗರ, ನಗರ ಪ್ರದೇಶಗಳ ಮಕ್ಕಳು ಮಾತ್ರವಲ್ಲದೇ ಪಟ್ಟಣ ಪ್ರದೇಶಗಳಲ್ಲಿಯೂ ಬಹುತೇಕ ಎಲ್ಲ ಮಕ್ಕಳು ಶಾಲೆಗಳಿಗೆ ಶಾಲಾ ವಾಹನ ಇಲ್ಲವೇ ಖಾಸಗಿ ವಾಹನಗಳಲ್ಲಿ ಕಳುಹಿಸುತ್ತಾರೆ. ಇದು ಅನಿವಾರ್ಯ ಕೂಡ. ಮನೆ ಎಲ್ಲೋ, ಶಾಲೆ ಇನ್ನೆಲ್ಲೋ

ದೇಶ - ವಿದೇಶ

ಮಕ್ಕಳಿರುವಾಗ ಸಂಚಾರ ನಿಯಮ ಉಲ್ಲಂಘನೆ- ಕಟ್ಟಬೇಕಾದೀತು ದುಪ್ಪಟ್ಟು ದಂಡ

ನವದೆಹಲಿ:ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ

ಅಪರಾಧ ದೇಶ - ವಿದೇಶ

ಶ್ರೀಮಂತರ ಕೈಗೆ ಬಡವರ ಸಂತಾನ? ಶಿಶು ಕಳ್ಳಸಾಗಣೆ ನಡೆಸಿದ ಜಾಲ ಪತ್ತೆ

ನವದೆಹಲಿ: ಗುಜರಾತ್‌, ರಾಜಸ್ಥಾನ ಮತ್ತು ದೆಹಲಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಶು ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಶ್ಮಿನ್‌ (30), ಅಂಜಲಿ (36) ಮತ್ತು ಜಿತೇಂದರ್‌ (47) ಬಂಧಿತರು.