Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಸರಿಯಾಗಿ ಬರೆಯಲಿಲ್ಲವೆಂದು ಬಾಲಕನ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ

ಉತ್ತರಕನ್ನಡ: ಉತ್ತರ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಬಾಲಕನಿಗೆ, ಬೆನ್ನಿನ ಮೇಲೆ ಬಾಸುಂಡೆ ಮೂಡುವ ಹಾಗೆ ಶಿಕ್ಷಕಿಯೊಬ್ಬರು ಹೊಡೆದಿರುವ ಘಟನೆ ನಡೆದಿದೆ. ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು

ದೇಶ - ವಿದೇಶ

ಅನಾಥ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ನಿರ್ದೇಶನ

ನವದೆಹಲಿ: ಅನಾಥ(Orphan) ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ(Education) ನೀಡುವ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳಲ್ಲಿ ಅನಾಥ ಮಕ್ಕಳಿಗೆ ಪ್ರವೇಶ ನೀಡುವಂತೆ ಸುಪ್ರೀಂ ಕೋರ್ಟ್

ಕರ್ನಾಟಕ

ಕಾಂಪೌಂಡ್ ನಿರ್ಮಾಣವಾಗುವವರೆಗೂ ಶಾಲೆಗೆ ಹೋಗಲ್ಲವೆಂದು 4ನೇ ತರಗತಿ ವಿದ್ಯಾರ್ಥಿನಿಯ ಹಠ

ತುಮಕೂರು: ಶಾಲೆಯ ಕಾಂಪೌಂಡ್ ‌ಗಾಗಿ ಶಾಲೆ ತೊರೆದ ಪುಟಾಣಿ ವಿದ್ಯಾರ್ಥಿನಿಯೋರ್ವಳು ತಾನು ಕಾಂಪೌಂಡ್‌ ನಿರ್ಮಿಸಿಕೊಡುವವರೆಗೂ ಸ್ಕೂಲಿಗೆ ಬರುವುದಿಲ್ಲವೆಂದು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರಿನಲ್ಲಿ (Tumkur) ಗೃಹ ಸಚಿವ ಡಾ.ಜಿ ಪರಮೇಶ್ವರ (Dr G

ಕರ್ನಾಟಕ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಕಾರ್ಯಕ್ರಮ ಗಳಲ್ಲಿ ಬಳಕೆ ನಿಷೇಧ

ರಾಮನಗರ:ಇನ್ನು ಮುಂದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಯಾವುದೇ ಸರ್ಕಾರಿ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಬಳಸಿಕೊಳ್ಳುವಂತಿಲ್ಲ. ಸಾಮಾನ್ಯವಾಗಿ ದಾರ್ಶನಿಕರ ಜಯಂತಿಗಳು, ಸರ್ಕಾರಿ ಸಮಾರಂಭಗಳು ಹಾಗೂ ಜಾಗೃತಿ ಮೂಡಿಸುವ ಜಾಥಾಗಳಲ್ಲಿ ಶಾಲಾ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗುತ್ತಿತ್ತು.ಇದರಿಂದ

ಕರ್ನಾಟಕ

ವಿಜಯಪುರದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಪರಿಶೀಲನೆ: ಶಾಲಾ ಸಮಸ್ಯೆಗಳು, ಕಲಬೆರಕೆ ಆಹಾರ ಪತ್ತೆ!

ವಿಜಯಪುರ: ಜಿಲ್ಲೆಯ ವಿವಿಧೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇಂಡಿ ಮತ್ತು ಚಡಚಣ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ

ಕರ್ನಾಟಕ

‘ದಡ್ಡ ಮಕ್ಕಳಿಗೆ ಟಿಸಿ’ ಸರಣಿ ವರದಿ ಆಧರಿಸಿ ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು!

ಕೊಪ್ಪಳ: ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶಕ್ಕಾಗಿ ದಡ್ಡ ಮಕ್ಕಳಿಗೆ ಟೀಸಿ ಎನ್ನುವ ಶೀರ್ಷಿಕೆಯಡಿ ಕನ್ನಡಪ್ರಭ ಪ್ರಕಟಿಸಿದ ಸರಣಿ ವರದಿ ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ

ಅಪರಾಧ ಕರ್ನಾಟಕ

ಸೀಳು ತುಟಿ ಹೊಂದಿದೆ ಎಂಬ ಕಾರಣಕ್ಕೆ ಮಗು ತ್ಯಜಿಸಿದ ಜೋಡಿ ಪತ್ತೆ – ಪೊಲೀಸ್ ತನಿಖೆ ಫಲಕಾರಿಯಾಗಿದ್ದು, ಮಗು ಸುರಕ್ಷಿತ

ಬೆಂಗಳೂರು: ಹೆಣ್ಣುಮಗುವಿಗೆ ಸೀಳುತುಟಿ ಇದೆಯೆಂಬ ಕಾರಣಕ್ಕೆ ಆಟೊದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.ಏಪ್ರಿಲ್ 24ರಂದು ಠಾಣಾ ವ್ಯಾಪ್ತಿಯಲ್ಲಿ ಮಗುವನ್ನು ಆಟೊದಲ್ಲಿ ಬಿಟ್ಟು ಆರೋಪಿ ಅಪ್ಪಣ್ಣ ಹಾಗೂ 30 ವರ್ಷದ ಮಹಿಳೆ

ಅಪರಾಧ ದೇಶ - ವಿದೇಶ

ಮಗುವಿಗೆ ನೆಗಡಿಗೆ ಸಿರಪ್ ಬದಲು ಸಿಗರೇಟು ? ಯುಪಿ ವೈದ್ಯನ ಅಮಾನವೀಯ ನಡೆ ವೈರಲ್

ಲಕ್ನೋ :ವೈದ್ಯರಲ್ಲಿ ನಾವು ದೇವರನ್ನು ಕಾಣುತ್ತೇವೆ. ಆದರೆ ಇತ್ತೀಚೆಗೆ ಕೆಲವು ವೈದ್ಯರು ಆ ಪದಕ್ಕೇ ಅವಮಾನವಾಗುವಂತೆ ನಡೆದುಕೊಂಡ ಘಟನೆಗಳೂ ಇವೆ. ಇದೀಗ ಉತ್ತರ ಪ್ರದೇಶದ ಸರ್ಕಾರೀ ವೈದ್ಯರೊಬ್ಬರು ನೆಗಡಿಯಾಗಿದೆ ಎಂದು ಬಂದ ಪುಟಾಣಿ ಮಗುವಿಗೆ

ಅಪರಾಧ ದೇಶ - ವಿದೇಶ

ಗಂಡು ಮಗುವಿನ ಆಸೆಗಾಗಿ ಅವಳಿ ಹೆಣ್ಣು ಮಕ್ಕಳ ನೆಲಕ್ಕೆ ಬಡಿದು ಕೊಂದನೇ ತಂದೆ?

ಜೈಪುರ: ಉತ್ತರಾಧಿಕಾರಿಯಾಗಿ ಗಂಡು ಮಗು ಬೇಕು ಎನ್ನುವ ಕಾರಣಕ್ಕಾಗಿ, ಹುಟ್ಟಿ ಐದು ತಿಂಗಳಷ್ಟೇ ಆಗಿದ್ದ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಬಡಿದು ಕೊಂದ ತಂದೆಯನ್ನು ಬಂಧಿಸಲಾಗಿದೆ. ರಾಜಸ್ಥಾನದ ಸಿಕಾರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.