Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

109 ಕಿಮೀ ವೇಗದಲ್ಲಿ ಬಂದು ಬಾಲಕನಿಗೆ ಗುದ್ದಿದ ಕಾರು: ಪಾಲಾಡುಗು ಗ್ರಾಮದಲ್ಲಿ ನಡೆದ ದುರಂತದ ವಿಡಿಯೋ ವೈರಲ್

ತೆಲಂಗಾಣ: ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ

ದೇಶ - ವಿದೇಶ

ಲಿಫ್ಟ್ ಬಳಸುವಾಗ ಇರಲಿ ಎಚ್ಚರಪುಣೆಯಲ್ಲಿ ಲಿಫ್ಟ್ ಬಾಗಿಲಲ್ಲಿ ಮಗುವಿನ ಕೈ ಸಿಲುಕಿ ಪರದಾಟ!

ಪುಣೆ: ಲಿಫ್ಟ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ತುಂಬಾ ಜಾಗೃತೆಯಾಗಿರಬೇಕು. ಲಿಫ್ಟ್​​ನಿಂದ ಹೊರ ಬರಬೇಕು ಎನ್ನುವಾಗ ಅಜ್ಜಿಯ ಕೈಲಿದ್ದ ಮಗುವಿನ ಕೈ ಲಿಫ್ಟ್​ ಬಾಗಿಲಲ್ಲಿ ಸಿಲುಕಿ ಒದ್ದಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ತಾಯಿ ಮತ್ತು ಅಜ್ಜಿ

ದೇಶ - ವಿದೇಶ

ಚಾಕೊಲೇಟ್ ತಿನ್ನುವಾಗ ಸಂಭವಿಸಿತು ಘೋರ ದುರಂತ: ಉಸಿರುಗಟ್ಟಿ ಮೂರೂವರೆ ವರ್ಷದ ಕಂದಮ್ಮ ಸಾ*ವು.

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಮೂರೂವರೆ ವರ್ಷದ ಬಾಲಕ ಟಾಫಿ (ಚಾಕೊಲೇಟ್) ತಿನ್ನುವಾಗ ಅದು ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಕ್ಕನ ಜೊತೆ ಅಂಗಡಿಗೆ ಹೋಗಿ ತಿಂಡಿ ತಂದ ಬಾಲಕ, ಮನೆಯಲ್ಲಿ ಚಾಕೊಲೇಟ್

ಕರ್ನಾಟಕ

ಕರ್ನಾಟಕ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸಲು ಸರ್ಕಾರದ ಮಹತ್ವದ ಪ್ರಸ್ತಾವನೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ

ದೇಶ - ವಿದೇಶ

ಮಾದಕ ವ್ಯಸನಿ ಬಾಲಕನ ಕ್ರೌರ್ಯ: ಮೆಕ್ಕೆಜೋಳದ ಹೊಲದಲ್ಲಿ ಪತ್ತೆಯಾಯ್ತು ಬಾಲಕಿಯ ಶವ.

ಪಾಟ್ನಾ: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ.

ದೇಶ - ವಿದೇಶ

ಪುಟ್ಟ ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ ಗ್ರಾಮಸ್ಥರು!

ಚಂಪಾರಣ್: ಬಿಹಾರ(Bihar)ದ ಮೀತಿಹಾರಿ ಜಿಲ್ಲೆಯ ಪಹರ್​ಪುರ ಪ್ರದೇಶದ ಹಳ್ಳಿಯೊಂದರಲ್ಲಿ ಮೇಕೆಯ ಮರಿಯೊಂದು ಆಳವಾದ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಪುಟ್ಟ ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಆತನನ್ನು ಇಳಿಸಿರುವ ವಿಡಿಯೋ

ದೇಶ - ವಿದೇಶ

ಮಂಚದ ಪೆಟ್ಟಿಗೆಯಲ್ಲಿ ಬಾಲಕಿಯ ಬಂಧನ; ಮನೆ ಮಾಲೀಕನ ಕ್ರೌರ್ಯ ಬಯಲು!

ಗುವಾಹಟಿ: ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆಯುತ್ತಿರುವುದನ್ನು

ದೇಶ - ವಿದೇಶ

ಪುಟ್ಟ ಬಾಲಕಿಯ ಮೇಲೆ ಮೂವರು ಕಿರಾತಕ ಬಾಲಕರ ಅಟ್ಟಹಾಸ

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಈಶಾನ್ಯ ಭಾಗದ ಭಜನ್‌ಪುರ ಪ್ರದೇಶದಲ್ಲಿ ಅತ್ಯಂತ ಅಮಾನವೀಯ ಮತ್ತು ಕ್ರೂರ ಘಟನೆಯೊಂದು ನಡೆದಿದೆ. ಕೇವಲ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಅದೇ ಪ್ರದೇಶದ ಮೂವರು ಅಪ್ರಾಪ್ತ ಬಾಲಕರು

ಕರ್ನಾಟಕ

ಭಾರವಾದ ಬ್ಯಾಗ್ ಹೊತ್ತು ವಿದ್ಯಾರ್ಥಿಯ ಕೈ ಮೂಳೆ ಮುರಿತ

ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ ವಿದ್ಯಾರ್ಥಿಯೇ ಬಾರವಾದ

ಉಡುಪಿ

ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ: ತಾಯಿಯ (Mother) ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು (Child) ಸಾವನ್ನಪ್ಪಿರುವ ಘಟನೆ ಉಡುಪಿ (Udupi) ನಗರದ ಕಿನ್ನಿಮೂಲ್ಕಿ (Kinnimulki) ಬಳಿ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ