Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜೈಪುರ: ರಾಜಸ್ಥಾನದಲ್ಲಿ ಭೀಕರ ಮಕ್ಕಳ ಕಳ್ಳಸಾಗಣೆ ಜಾಲ ಪತ್ತೆ; 15 ಬಾಲಕಿಯರ ರಕ್ಷಣೆ, 11 ಆರೋಪಿಗಳು ಅರೆಸ್ಟ್

ಜೈಪುರ: ರಾಜಸ್ಥಾನದ ಝಾಲಾವರ್‌ನಲ್ಲಿ ಮಕ್ಕಳ ಕಳ್ಳಸಾಗಣೆ ಜಾಲವೊಂದನ್ನು ಪೊಲೀಸರು ಭೇದಿಸಿದ್ದು, 15 ಬಾಲಕಿಯರನ್ನು ರಕ್ಷಿಸಿದ್ದಾರೆ ಹಾಗೂ ಮುಂಬೈನ ಮೂವರು ದಲ್ಲಾಳಿಗಳು ಸೇರಿದಂತೆ 11 ಆರೋಪಿಗಳನ್ನು ಬಂಧಿಸಿದ್ದಾರೆ.ಕಳೆದ ಶುಕ್ರವಾರ 10 ಬಾಲಕಿಯರನ್ನು ರಕ್ಷಿಸಲಾಗಿದ್ದು, ಕಳ್ಳಸಾಗಣೆಗೆ ಸಂಬಂಧಿಸಿದಂತೆ

ದೇಶ - ವಿದೇಶ

ಮೊಹಾಲಿಯಲ್ಲಿ ಹೆತ್ತ ತಾಯಿಯಿಂದಲೇ 5 ವರ್ಷದ ಮಗಳ ಭೀಕರ ಅಪಹರಣ!

ಮೊಹಾಲಿ: ತನ್ನ ಮಗುವಿನ ಪಾಲನೆಗಾಗಿ ಹೋರಾಡುತ್ತಿರುವ ಈ ಪ್ರಕರಣವು ಈಗ ನ್ಯಾಯಾಲಯದಲ್ಲಿದೆ. ಮಹಿಳೆಯೊಬ್ಬಳು ತನ್ನ 5 ವರ್ಷದ ಮಗಳನ್ನು ಅಪಹರಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಆದರೆ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆಕೆಯನ್ನು ಪತ್ತೆಹಚ್ಚಿ

ದೇಶ - ವಿದೇಶ

ನಾಲ್ಕು ವರ್ಷದ ಬಾಲಕನ ಮೇಲೆ ಹಾರಿದ 6 ನಾಯಿಗಳ ಹಿಂಡು: ಮಗುವನ್ನು ಎಳೆದಾಡಿ ಕಚ್ಚಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೀಡ್: ಮಹಾರಾಷ್ಟ್ರದ ಬೀಡ್ ನಗರದ ಪಂಢರಿ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಬುಧವಾರ ಸಂಜೆ ನಡೆದ ಈ ಕ್ರೂರ ಹಲ್ಲೆ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಸತಿ ಸಮುಚ್ಚಯದ

ದೇಶ - ವಿದೇಶ

ಪಲರುವಿ ಎಕ್ಸ್‌ಪ್ರೆಸ್‌ನಲ್ಲಿ ಬಾಲಕಿ ಮೇಲೆ ದೌರ್ಜನ್ಯ: ಮಹಿಳಾ ಪ್ರಯಾಣಿಕಳ ಸಮಯಪ್ರಜ್ಞೆಯಿಂದ ಪೋಕ್ಸೋ ಆರೋಪಿ ಅರೆಸ್ಟ್

ಕೇರಳ : ಪಲರುವಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಐದೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೊಲ್ಲಂ ಮೂಲದ ಸನೀಶ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಈತನನ್ನು ಪುನಲೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,

ದೇಶ - ವಿದೇಶ

ಕೌಟುಂಬಿಕ ಕಲಹಕ್ಕೆ ಬಲಿಯಾದ ಮೂರು ಜೀವಗಳು; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹ*ತ್ಯೆ

ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ತಡರಾತ್ರಿ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಸಂಭವಿಸಿದೆ. ಶಿವಣ್ಣ (40)

ದೇಶ - ವಿದೇಶ

ಆಟವಾಡುತ್ತಿದ್ದಾಗ ನಾಗರಹಾವು ಕಚ್ಚಿ 4 ವರ್ಷದ ಬಾಲಕಿ ಸಾವು; ಮೂರು ದಿನಗಳ ಹೋರಾಟ ಅಂತ್ಯ

ಕಾಸರಗೋಡು: ಪಶ್ಚಿಮ ಎಲೆರಿ ಪಂಚಾಯತ್ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ನಾಗರಹಾವು ಕಚ್ಚಿದ್ದರಿಂದ ನಾಲ್ಕು ವರ್ಷದ ಬಾಲಕಿ ರಿತು ಚಂದ್ರ ಗುರುವಾರ ಮೃತಪಟ್ಟಿದ್ದಾಳೆ. ಕಳೆದ ಮೂರು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ,

ದೇಶ - ವಿದೇಶ

ಒಂದೇ ಬಾರಿಗೆ 18 ಹಲ್ಲುಗಳ ಶಸ್ತ್ರಚಿಕಿತ್ಸೆಗೆ ಮುಂದಾಗಿ 4 ವರ್ಷದ ಬಾಲಕಿ ಸಾ*ವು!

ಕಝಾಕಿಸ್ತಾನ: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ

ದೇಶ - ವಿದೇಶ

3 ತಿಂಗಳ ಮಗುವನ್ನು ಎತ್ತಿಕೊಂಡು 2 ಗಂಟೆ ಹೈಡ್ರಾಮಾ ಮಾಡಿದ ಮಂಗ; ಕೊನೆಗೂ ಮಗು ಸೇಫ್!

ಮುಜಫರ್ ನಗರ: ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್​ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಎರಡು ಗಂಟೆಗಳ

ದೇಶ - ವಿದೇಶ

180 ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

ಅಮರಾವತಿ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಆಯಾಜ್ ಖಾನ್ ತನ್ವೀರ್‌ನನ್ನು ಪೊಲೀಸರು ಬಂಧಿಸಿ ನಗರದ ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಏಪ್ರಿಲ್ 15ರಂದು

ಅಪರಾಧ ದೇಶ - ವಿದೇಶ

ತಂದೂರಿ ಒಲೆಗೆ ಬಿದ್ದು 11 ವರ್ಷದ ಬಾಲಕನಿಗೆ ಗಂಭೀರ ಗಾಯ!

ಬಸ್ತಿ (ಉತ್ತರ ಪ್ರದೇಶ): ಮದುವೆ ಸಮಾರಂಭವೊಂದರಲ್ಲಿ ರಸಗುಲ್ಲ ತಿಂದ ಎಂಬ ಕಾರಣಕ್ಕೆ ಅಡುಗೆ ಕೆಲಸದವನೊಬ್ಬ ಬಾಲಕನನ್ನು ಉರಿಯುವ ತಂದೂರಿ ಒಲೆಗೆ ಎಸೆದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯ ಈ