Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಅಂಗಡಿಗೆ ಬಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳ್ತಂಗಡಿ: ಅಂಗಡಿಗೆ ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ಎಂಬಾತ ಆರೋಪಿಯಾಗಿದ್ದು, ಆತನ ಮೇಲೆ ಬೆಳ್ತಂಗಡಿ

ಕರ್ನಾಟಕ

ವಿಜಯನಗರ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 4ನೇ ತರಗತಿ ಬಾಲಕ ನೀರಲ್ಲಿ ಮುಳುಗಿ ಸಾವು

ಬಳ್ಳಾರಿ: ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ. ಪೃಥ್ವಿ (10) ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ

ಕರ್ನಾಟಕ

ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವೈಫಲ್ಯ

ಬೆಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ ವಿಫಲವಾಗಿದೆ ಎಂದು ಕರ್ನಾಟಕದ ಮಕ್ಕಳ ಹಕ್ಕುಗಳ ಸೂಚ್ಯಂಕ ಬಹಿರಂಗಪಡಿಸಿದೆ. ಜೀವನಕ್ಕಾಗಿ ಅನುಕೂಲಕರ ಪರಿಸ್ಥಿತಿಗಳು, ಪೋಷಣೆಯ ಹಕ್ಕು, ರಕ್ಷಣೆ ನೀಡುವ ಹಕ್ಕು, ಶಿಕ್ಷಣಕ್ಕಿರುವ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳ

ದೇಶ - ವಿದೇಶ

10 ದಿನ ಕತ್ತಲೆ ಕೋಣೆಯಲ್ಲಿ ಯಾತನೆ: ನಿತ್ರಾಣಗೊಂಡ ಮಹಿಳೆ, ಮಗುವಿನ ರಕ್ಷಣೆ; ಗಂಡನ ಕುಟುಂಬದ ಸದಸ್ಯರ ಬಂಧನ

ಹೈದರಾಬಾದ್: ಮಹಿಳೆಯೊಬ್ಬಳಿಗೆ ಪುಟ್ಟ ಮಗುವಿತ್ತು. ಆಕೆಗೆ ಆಕೆಯ ಗಂಡ ತನ್ನ ತಮ್ಮನ ಜೊತೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸುತ್ತಿದ್ದ. ಆದರೆ ಮೈದುನನ ಜೊತೆ ಮಲಗಲು ಆಕೆ ಒಪ್ಪಿರಲಿಲ್ಲ. ಆಕೆಯ ಗಂಡನ ಅಪ್ಪ-ಅಮ್ಮ ಕೂಡ ಸೊಸೆ

ದೇಶ - ವಿದೇಶ

ಅಪ್ರಾಪ್ತ ಚಲಾಯಿಸುತ್ತಿದ್ದ ಕಾರು ಡಿಕ್ಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೂರು ವರ್ಷದ ಬಾಲಕಿ

ಗಾಂಧಿನಗರ: ಅಹಮದಾಬಾದ್‌ನ (Ahmedabad) ನೋಬಲ್‌ನಗರದಲ್ಲಿ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು (Car) ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿದೆ. ‌ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್‌

ಕರ್ನಾಟಕ

ಬಾಲ್ಕನಿಯಿಂದ ಕೆಳಗೆ ಬಿದ್ದು 3 ವರ್ಷದ ಕಂದಮ್ಮ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಬಾಲ್ಕಿನಿಯಿಂದ ಬಿದ್ದು 3 ವರ್ಷದ ಮಗು ದುರಂತ ಸಾವನ್ನಪ್ಪಿದೆ. ಬೆಂಗಳೂರಿನ ಕೋಣನಕುಂಟೆಯ ವಸತಿ ಕಟ್ಟಡದ 2ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು 3 ವರ್ಷದ

ದೇಶ - ವಿದೇಶ

ಜೀವ ಉಳಿಸುವ ಏರ್‌ಬ್ಯಾಗ್‌ನಿಂದಲೇ ದುರಂತ: ಮುಂಭಾಗದ ಸೀಟಿನಲ್ಲಿ ತಂದೆಯ ಮಡಿಲಲ್ಲಿ ಕುಳಿತಿದ್ದ 7 ವರ್ಷದ ಬಾಲಕ ಏರ್‌ಬ್ಯಾಗ್‌ಗೆ ಬಡಿದು ಸಾವು

ಚೆನ್ನೈ: ತಮಿಳುನಾಡಿನ ತಿರುಪೋರೂರು ಬಳಿಯ ಹಳೆಯ ಮಹಾಬಲಿಪುರಂ ರಸ್ತೆಯಲ್ಲಿ (ಒಎಂಆರ್) ನಡೆದ ದುರಂತ ಘಟನೆಯಲ್ಲಿ, ಕಾರು ಡಿಕ್ಕಿ ಹೊಡೆದು 7 ವರ್ಷದ ಬಾಲಕನೊಬ್ಬ ಮುಖಕ್ಕೆ ಬಿಗಿಯಾದ ಏರ್‌ಬ್ಯಾಗ್ ಬಡಿದು ಪ್ರಾಣ ಕಳೆದುಕೊಂಡಿದ್ದಾನೆ. ಈ ಅಪಘಾತದ

ಕರ್ನಾಟಕ

ದಾವಣಗೆರೆಯಲ್ಲಿ ನಡುಗಿಸುವ ಘಟನೆ: ಬಸ್‌ ನಿಲ್ದಾಣದಿಂದ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಇಬ್ಬರ ಬಂಧನ

ದಾವಣಗೆರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಇಬ್ಬರನ್ನು ದಾವಣಗೆರೆಯ (Davanagere) ಆರ್‌ಎಂಸಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಬಾಲಕಿ ಹಾಗೂ ಆಕೆಯ ಜೊತೆಗಿದ್ದ ಅಪ್ರಾಪ್ತ ಬಾಲಕ ಸೇರಿ ದಾವಣಗೆರೆ ಬಸ್‌ ನಿಲ್ದಾಣದಿಂದ ಆಟೋದಲ್ಲಿ ಮನೆಗೆ

ಅಪರಾಧ ದೇಶ - ವಿದೇಶ

ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಾರಿನಲ್ಲಿದ್ದವರಿಂದ ಮೂರು ವರ್ಷದ ಮಗು ಕಿಡ್ನಾಪ್, ವಿಡಿಯೋ ವೈರಲ್

ಚೆನ್ನೈ: ತಮಿಳುನಾಡಿನ ಗುಡಿಯಾಥಮ್‌ನಲ್ಲಿ ಮಂಗಳವಾರ ಹಾಡಹಗಲೇ ವ್ಯಕ್ತಿಯೊಬ್ಬ 3 ವರ್ಷದ ಮಗುವನ್ನು ಅಪಹರಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮಗುವನ್ನು ಎತ್ತಿಕೊಂಡು ಕಾರಿನಲ್ಲಿ ಕೂರುವಾಗ ಆ ಮಗುವಿನ ಅಪ್ಪ ಕಾರಿನ ಗ್ಲಾಸ್ ಒಳಗೆ

ಮಂಗಳೂರು

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆ

ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್