Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿನ್ನಸ್ವಾಮಿಯಲ್ಲೇ ಐಪಿಎಲ್ ಆಯೋಜನೆಗೆ ಕೆಎಸ್‌ಸಿಎ ಮಾಸ್ಟರ್ ಪ್ಲಾನ್!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಮತ್ತೆ ಕ್ರಿಕೆಟ್‌ ಪಂದ್ಯಾವಳಿ ನಡೆಸಲು ಸಮಿತಿ ನೀಡಿರುವ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗಿದೆ. ಮಾರ್ಗಸೂಚಿಯ ಅನ್ವಯ ಎಲ್ಲಾ ಸರಿಪಡಿಸಿದ ಬಳಿಕ ಗೃಹ ಮಂತ್ರಿಗಳು ಮತ್ತು ಕಮಿಟಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ

ದೇಶ - ವಿದೇಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಂತಿ ಪೂಜೆ, ಹೋಮ

ಬೆಂಗಳೂರು : ಕಾಲ್ತುಳಿತ ದುರಂತ ಪ್ರಕರಣದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಹಾಪೂಜೆ ನಡೆಸಲಾಗುತ್ತಿದೆ. ಹೌದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ, ಹವನ ನಡೆಸಲಾಗುತ್ತಿದೆ. ಸ್ಟೇಡಿಯಂನಲ್ಲಿ ಸುದರ್ಶನ ನವಗ್ರಹ, ಗಣಪತಿ ಪೂಜೆ ಮಾಡಲಾಗಿದೆ. ಅಹಿತಕರ

ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳಿಗೆ ಅನುಮತಿ: ಸಂಪುಟ ಸಭೆಯಲ್ಲಿ ಚರ್ಚೆ, ಬಿಜೆಪಿ ನಾಯಕರ ದ್ವಂದ್ವ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೀಗ ಅದೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಮ್ಯಾಚ್‌ಗಳು ನಡೆಯುವ ಬಗ್ಗೆ ಚರ್ಚೆ ಶುರುವಾಗಿದೆ.

ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ಅನುಮತಿ: ಸಂಪುಟ ಸಭೆಯಲ್ಲಿ ತೀರ್ಮಾನ – ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕ್ರಿಕೆಟ್ (Cricket) ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar)