Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಮರಕ್ಕೆ ಬೊಲೆರೊ ಡಿಕ್ಕಿ, ನಾಲ್ವರು ಅಡಿಕೆ ಕಾರ್ಮಿಕರ ಸಾವು!

ಚಿತ್ರದುರ್ಗ: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ

ಕರ್ನಾಟಕ

ಬರನಾಡಿನ ಜೀವನಾಡಿಗೆ ಗಣ್ಯರ ನಮನ: ಒಂದೇ ವರ್ಷದಲ್ಲಿ ಎರಡು ಬಾರಿ ತುಂಬಿದ ಚಿತ್ರದುರ್ಗದ ವಾಣಿವಿಲಾಸ ಜಲಾಶಯ

ಚಿತ್ರದುರ್ಗ: ಒಂದೇ ವರ್ಷದಲ್ಲಿ ಸತತ ಎರಡನೇ ಬಾರಿಗೆ ಬರದನಾಡು ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲೂಕಿನ ಜೀವನಾಡಿ ಎನಿಸಿರುವ ವಾಣಿವಿಲಾಸ ಸಾಗರ ಜಲಾಶಯ (Vani Vilas Sagar Dam) ಭರ್ತಿಯಾದ ಹಿನ್ನೆಲೆ ಜಿಲ್ಲಾ ಉಸ್ತುವಾರಿ

ಕರ್ನಾಟಕ

ಚಿತ್ರದುರ್ಗದಲ್ಲಿ ನಗರಸಭೆ ಬಿಗ್ ಆಪರೇಷನ್: ಚಳ್ಳಕೆರೆ ಗೇಟ್ ಬಳಿ ಅಕ್ರಮ ಗೂಡಂಗಡಿಗಳ ಮೇಲೆ ಹರಿದ ಜೆಸಿಬಿ!

ಚಿತ್ರದುರ್ಗ: ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಜೆಸಿಬಿಗಳು (JCB) ಘರ್ಜಿಸಲು ಆರಂಭಿಸಿದ್ದು, ರಸ್ತೆ ಬದಿಯ ಗೂಡಂಗಡಿಗಳ (Street Vendor’s Stall) ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಚಳ್ಳಕೆರೆ (Challakere) ಗೇಟ್ ಬಳಿ ರಸ್ತೆ ಪಕ್ಕ ಅಕ್ರಮ ಗೂಡಂಗಡಿಗಳನ್ನು

ಕರ್ನಾಟಕ

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ ಮುಳುಗಿ ಸಾವು

ಚಿತ್ರದುರ್ಗ: ಕುರಿ ತೊಳೆಯುತ್ತಿದ್ದ ಇಬ್ಬರು ಯುವಕರು ಚೆಕ್ ಡ್ಯಾಂನಲ್ಲಿ (Check Dam) ಮುಳುಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಜಿ.ಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್ (23), ಮಾರುತಿ (19) ಮೃತ ಯುವಕರು.

ಕರ್ನಾಟಕ

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ

ದೇಶ - ವಿದೇಶ

ಅರುಣಾಚಲ ಪ್ರದೇಶದ ಮಹಿಳೆಗೆ ಶಾಂಘೈನಲ್ಲಿ ಕಿರುಕುಳ; ಭಾರತದ ಖಡಕ್ ಉತ್ತರ

ನವದೆಹಲಿ/ಬೀಜಿಂಗ್‌: ಚೀನಾ (China) ಮತ್ತೆ ತನ್ನ ಕುತಂತ್ರ ಬುದ್ಧಿ ತೋರಿಸಿದ್ದು, ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈ ಪ್ರಶ್ನೆಗಳು ಇದೀಗ ಜಾಗತಿಕ ಮಟ್ಟದಲ್ಲಿ ಪ್ರತಿಧ್ವನಿಸುತ್ತಿವೆ. ಇದಕ್ಕೆ ಕಾರಣ, ಶಾಂಘೈ ವಿಮಾನ ನಿಲ್ದಾಣದಲ್ಲಿ

ಕರ್ನಾಟಕ

ಚಿತ್ರದುರ್ಗ: ಮುರುಘಾಶ್ರೀ ಪೋಕ್ಸೊ ಪ್ರಕರಣದ ತೀರ್ಪು ಇಂದು

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ (Murughashree) ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ

ಕರ್ನಾಟಕ

ಹಿರಿಯೂರು ಸರ್ಕಾರಿ ಆಸ್ಪತ್ರೆಯ ಚಾವಣಿ ಕುಸಿದು ಬಾಣಂತಿಗೆ ಗಾಯ.

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ಘಟನೆ ಒಂದು ನಡೆದಿದ್ದು, ಸರ್ಕಾರಿ ಆಸ್ಪತ್ರೆ ಚಾವಣಿಯ ಸಿಮೆಂಟ್ ಕುಸಿದು ಬಾಣಂತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಚಾವಣಿಯ

ಅಪರಾಧ ಕರ್ನಾಟಕ

ಚಿತ್ರದುರ್ಗ: ಮೊಬೈಲ್ ಕರೆ ಮಾಡಿದಕ್ಕೆ ಪುಟ್ಟ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ಅಮಾನುಷ ಹಲ್ಲೆ; ಕ್ರೌರ್ಯ ಮೆರೆದ ಮುಖ್ಯ ಶಿಕ್ಷಕ ನಾಪತ್ತೆ

ಚಿತ್ರದುರ್ಗ: ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ (Phone Call) ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ

ಕರ್ನಾಟಕ

ಚಿತ್ರದುರ್ಗ DDPI ಕಚೇರಿಯಲ್ಲಿ ಎಣ್ಣೆ ಪಾರ್ಟಿ: ಹೊಸ ಕಾರು ಸಂಭ್ರಮಕ್ಕೆ ಸರ್ಕಾರಿ ಕಚೇರಿ ದುರ್ಬಳಕೆ; ವಿಡಿಯೋ ವೈರಲ್!

ಚಿತ್ರದುರ್ಗ: ಡಿಡಿಪಿಐ ಕಚೇರಿಯಲ್ಲೇ (DDPI Office) ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ (Party) ನಡೆದಿರುವ ಆರೋಪ ಚಿತ್ರದುರ್ಗದಲ್ಲಿ (Chitradurga) ಕೇಳಿಬಂದಿದೆ. ಕಚೇರಿಯ ಸಿಬ್ಬಂದಿಯೋರ್ವ ಹೊಸ ಕಾರು ಖರೀದಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಎಣ್ಣೆ ಪಾರ್ಟಿ