Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

“ನನ್ನ ಮಗಳು ವರ್ಷಿತಾಳ ಹಂತಕರ ಗಲ್ಲಿಗೇರಿಸಿ ” -ಜ್ಯೋತಿ ತಿಪ್ಪೇಸ್ವಾಮಿ ಆಗ್ರಹ

ಚಿತ್ರದುರ್ಗ: ಇದ್ದೊಬ್ಬಳೇ ಮಗಳನ್ನು ಕಳೆದುಕೊಂಡು ತಾಯಿ ಜ್ಯೋತಿ ತಿಪ್ಪೇಸ್ವಾಮಿ ಅನುಭವಿಸುತ್ತಿರುವ ವೇದನೆ ಮತ್ತು ಯಾತನೆ ಅರ್ಥವಾಗುತ್ತದೆ. ದುರ್ಗದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಅವರ ಮಗಳು 19-ವರ್ಷದ ವರ್ಷಿತಾಳನ್ನು  ಕೊಲೆ ಮಾಡಿರುವ ಕೆಲ ದುರುಳರು ಆಕೆಯ ಗುರುತು ಸಿಗದಿರಲೆಂದು

ಅಪರಾಧ ಕರ್ನಾಟಕ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲುಪಾಲಾದ ದರ್ಶನ್ ಈ ಬಾರಿ ಸಂಪೂರ್ಣ ಸೈಲೆಂಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಇದೀಗ ಫುಲ್ ಸೈಲೆಂಟ್ ಆಗಿದೆ. ಹೌದು, ಸುಪ್ರೀಂ ಆದೇಶದ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲಾಗಿದ್ದು, ದರ್ಶನ್

Accident ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶದಿಂದ ಮೂವರು ಕಾರ್ಮಿಕರ ದುರ್ಮರಣ

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ  ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತರು. ಚಿಕ್ಕಜಾಜೂರು ಪೊಲೀಸ್ ಠಾಣಾ

ಅಪರಾಧ ಕರ್ನಾಟಕ

ಬಲವಂತದ ಮದುವೆಗೆ “ನೋ” ಹೇಳಿದ 8ನೇ ತರಗತಿ ಬಾಲಕಿ — ಚಿತ್ರದುರ್ಗದಲ್ಲಿ ಘಟನೆ

ಚಿತ್ರದುರ್ಗ :ಬಲವಂತದಿಂದ ಮದುವೆ ಮದುವೆ ಮಾಡಲು ಹೊರಟ ಪಾಲಕರು ಮತ್ತು ಸಂಬಂಧಿಕರಂದ ಬಾಲಕಿಯೊಬ್ಬಳು ತಪ್ಪಿಸಿಕೊಂಡು ಬಂದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬಲವಂತವಾಗಿ ಮಾವನ ಮಗನ ಜೊತೆ ಲಗ್ನ ಮಾಡಲು ಹೊರಟ ಪೋಷಕರು ಹಾಗೂ ಸಂಬಂಧಿಕರ

Accident ಕರ್ನಾಟಕ

ರಸ್ತೆಗಳಲ್ಲಿ ರಕ್ತದ ಮಳೆಯಂತ ಭೀಕರ ಅಪಘಾತ: ಮಕ್ಕಳೂ ಸೇರಿ ಹಲವು ಮೃತ್ಯುಗಳು

ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವಂತ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಸುನೀತಾ(34), ಶ್ಯಾಂ ಬಾಬು(17), ಶಿವನಾಗಲಿ(55) ಮೃತರು. ಮೃತರನ್ನು

ಕರ್ನಾಟಕ

ಚಿತ್ರದುರ್ಗದಲ್ಲಿ 11 ವರ್ಷದ ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ:- ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು 11 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸ್ಪಂದನಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ರೂಂ ಬಾಗಿಲು

Accident ಕರ್ನಾಟಕ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು 15 ಬಾರಿ ಉರುಳಿಬಿದ್ದು, ಮೂವರು ಸಾವು

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೊಮ್ಮಕ್ಕನಹಳ್ಳಿ ಮಜೀದ್ ಬಳಿ ಚಳ್ಳಕೆರೆ ಮತ್ತು ಬಳ್ಳಾರಿ ನಡುವಿನ ರಾಷ್ಟ್ರೀಯ ಹೆದ್ದಾರಿ-150A ನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ