Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಒಂದೇ ದಿನ ಇಬ್ಬರು ಸಹೋದರರು ಹೃದಯಾಘಾತದಿಂದ ಸಾವು

ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು  ಹೃದಯಾಘಾತಕ್ಕೆ ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ಕರ್ನಾಟಕ

ನಾಯಿ ದಾಳಿಯಿಂದ ತಪ್ಪಲು ಮನೆ ಕಾಂಪೌಂಡ್ ಹಾರಿದ ಸಾಫ್ಟ್‌ವೇರ್ ಇಂಜಿನಿಯರ್- ಕಳ್ಳ ಎಂದ ಮನೆಯವರು

ಬೆಂಗಳೂರು :ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ.