Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅರಸೀಕೆರೆ ಅಖಾಡದಲ್ಲಿ ರೇವಣ್ಣ-ಶಿವಲಿಂಗೇಗೌಡ ಜಟಾಪಟಿ

ಹಾಸನ: ಈ ಗಿರಾಕಿ ಎಲ್ಲಿದ್ದ? ಅವನು ಇಷ್ಟು ಮಾತನಾಡುತ್ತಾನಾ, ಇವನಿಗೆ ನಾನು ಹೆದರುತ್ತೀನಾ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಆಕ್ರೋಶ

ದೇಶ - ವಿದೇಶ

ಅತಿಕ್ರಮಣ ತೆರವು ವೇಳೆ ಘರ್ಷಣೆ; ಐವರು ಪೊಲೀಸರಿಗೆ ಗಾಯ!

ಹೊಸದಿಲ್ಲಿ: ಹಳೆ ದಿಲ್ಲಿಯಲ್ಲಿ ಮಸೀದಿಯ ಬಳಿ ಅತಿಕ್ರಮಣ ತೆರವುಗೊಳಿಸಲು ಬುಧವಾರ ಮುಂಜಾನೆ ನಡೆಸಲಾಗುತ್ತಿದ್ದ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಕೆಲಕಾಲ ಉದ್ವಿಗ್ನತೆ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು

ಕರ್ನಾಟಕ

ಬೆಂಗಳೂರಿನ ಹೆಣ್ಣೂರಿನಲ್ಲಿ ದೀಪಾವಳಿ ದಾಂಧಲೆ: ಪಟಾಕಿ ಕಿಡಿಯ ಸಣ್ಣ ಜಗಳಕ್ಕೆ ಮಚ್ಚು-ಲಾಂಗು ಹಿಡಿದು ಪುಡಿ ರೌಡಿಗಳ ಅಟ್ಟಹಾಸ; ಮೂವರು ಬಂಧನ

ಬೆಂಗಳೂರಿನ ಹೆಣ್ಣೂರಿನಲ್ಲಿ ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ಶುರುವಾದ ಸಣ್ಣ ಜಗಳವು, ಐವರ ಗುಂಪೊಂದು ಮಚ್ಚು-ಲಾಂಗುಗಳಿಂದ ಬಡಾವಣೆಯ ನಿವಾಸಿಗಳಿಗೆ ಪ್ರಾಣ ಬೆದರಿಕೆ ಹಾಕುವಷ್ಟರ ಮಟ್ಟಿಗೆ ಉಲ್ಬಣಗೊಂಡಿದೆ. ಈ ದಾಂಧಲೆಯಿಂದ ಬೆಚ್ಚಿಬಿದ್ದ ಸ್ಥಳೀಯರು, ಮೂವರು ಆರೋಪಿಗಳನ್ನು

ಮಂಗಳೂರು

ದಸರಾ ಮೆರವಣಿಗೆ ವೇಳೆ ಧ್ವನಿವರ್ಧಕ ನಿಲ್ಲಿಸಿದ ಪೊಲೀಸರು: ಉಳ್ಳಾಲ ಠಾಣೆ ಮುಂದೆ ಪ್ರತಿಭಟನೆ, ಘರ್ಷಣೆ

ಮಂಗಳೂರು: ಶುಕ್ರವಾರ ರಾತ್ರಿ ಉಳ್ಳಾಲದಲ್ಲಿ ನಡೆದ ದಸರಾ ಮೆರವಣಿಗೆ ವೇಳೆ ಕೆಲ ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನು ಪೊಲೀಸರು ನಿಲ್ಲಿಸಿದ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ

ಅಪರಾಧ ಕರ್ನಾಟಕ

ಶಿವಮೊಗ್ಗದಲ್ಲಿ ನಡೆದ ಗಲಾಟೆಯ ಹಿಂದೂ -ಮುಸ್ಲಿಂ ಗಲಾಟೆಯಾಗಿ ಬಿಂಬಿಸಲು ಯತ್ನಿಸಿತಾ ಬಿಜೆಪಿ?

ಶಿವಮೊಗ್ಗ, : ಮಲೆನಾಡು ಮತ್ತು ಕರಾವಳಿ ಭಾಗಗಳಾದ ಶಿವಮೊಗ್ಗ (Shivamogga), ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಕೋಮುಭಾವನೆಗೆ ಅತಿ ಸೂಕ್ಷ್ಮ ಜಿಲ್ಲೆಗಳೆಂದು ರಾಜ್ಯ ಸರ್ಕಾರ ಗುರುತಿಸಿದೆ. ಈ ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ

ದೇಶ - ವಿದೇಶ

ಹೆಬ್ರಿಯಲ್ಲಿ ರೌಡಿಗಳ ಪರಸ್ಪರ ಹಲ್ಲೆ: ನಾಲ್ವರು ಶೀಟರ್‌ಗಳು ಸೆರೆ

ಹೆಬ್ರಿ: ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ ಪೂಜಾರಿ, ಸಂತೋಷ್

ದೇಶ - ವಿದೇಶ

ನೇಪಾಳದಲ್ಲಿ ಹಿಂದೂ ರಾಷ್ಟ್ರಕ್ಕೆ ಬೇಡಿಕೆ ಹಾಕಿದವರ ಮೇಲೆ ಅಟ್ಟಹಾಸ-ಕದನಕ್ಕೆ ತಿರುಗಿತೇ ಪ್ರತಿಭಟನೆ?

ಕಠ್ಮಂಡು: ನೇಪಾಳದಲ್ಲಿ ಮತ್ತೆ ರಾಜಾಡಳಿತ, ಹಿಂದೂ ರಾಷ್ಟ್ರ ಘೋಷಣೆಗಾಗಿ ಹಿಂದೂಗಳು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದು, ರಾಜಧಾನಿ ಕಠ್ಮಂಡುವಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆಶುಕ್ರವಾರ ಕಠ್ಮಂಡುವಿನಲ್ಲಿ ನೇಪಾಳದ ಭದ್ರತಾ ಪಡೆಗಳು ಮತ್ತು ಹಿಂದೂಪರ ಕಾರ್ಯಕರ್ತರ ನಡುವೆ ಘರ್ಷಣೆಗಳು