Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಈ ವಾರಾಂತ್ಯಕ್ಕೆ ಅಂಡಮಾನ್‌ಗೆ ಅಪ್ಪಳಿಸಲಿದೆ ಮಾನ್ಸೂನ್ ಮಾರುತ

ಹೊಸದಿಲ್ಲಿ: ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪಕ್ಕೆ ಈ ವಾರ ಮುಂಗಾರು ಮಾರುತ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂಗಾರು ಮಾರುತ ರೂಪುಗೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ವಾರಾಂತ್ಯಕ್ಕೆ ಮುಂಗಾರು ಮಾರುತ

ಕರ್ನಾಟಕ

ರಾಜ್ಯಾದ್ಯಂತ ಚುರುಕುಗೊಂಡ ಪೂರ್ವ ಮುಂಗಾರು: ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

ಬೆಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ ತಂಪು ನೀಡಿದ್ದಾನೆ. ಏಪ್ರಿಲ್‌ನಲ್ಲಿ ಸಾರ್ವಕಾಲಿಕ ದಾಖಲೆಯ ತಾಪಮಾನ ಕಂಡಿದ್ದ ಕರ್ನಾಟಕದಲ್ಲಿ ಈಗ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ.

ಕರ್ನಾಟಕ

ರಾಜ್ಯಾದ್ಯಂತ ಬಿಸಿಲ ಧಗಧಗ: ಮುಂದಿನ 5 ದಿನ ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆಯು ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಬಿಸಿಗಾಳಿಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.ಎ.27ರಿಂದ ಮೇ 1ರವರೆಗೆ

ಕರ್ನಾಟಕ ದೇಶ - ವಿದೇಶ

ಐಎಂಡಿ ಮುನ್ಸೂಚನೆ: ಈ ವರ್ಷ ದೇಶಾದ್ಯಂತ 105% ಮಾನ್ಸೂನ್ ಮಳೆ, ಕರ್ನಾಟಕದಲ್ಲಿ ಉತ್ತಮ ಮಳೆ ನಿರೀಕ್ಷೆ

ನವದೆಹಲಿ : ದೇಶದ ರೈತರು ಹಾಗೂ ಕೃಷಿ ವಲಯಕ್ಕೆ ಖುಷಿ ನೀಡುವಂಥ ವಿಚಾರವನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. 2025 ರಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಾನ್ಸೂನ್ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ)

ಕರ್ನಾಟಕ ಮಂಗಳೂರು

ಏಪ್ರಿಲ್ 3ರವರೆಗೆ ಮಳೆಯ ಮುನ್ಸೂಚನೆ– ಬೇಸಿಗೆ ಬಿಸಿಲಿಗೆ ತಾತ್ಕಾಲಿಕ ಶಮನ

ಮಂಗಳೂರು: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ