Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ, ಡಿಸಿಎಂ ಬಗ್ಗೆ ಛಲವಾದಿ ನಾರಾಯಣಸ್ವಾಮಿ ಕಿಡಿ!

ಬೆಂಗಳೂರು: ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದಕ್ಕೆ ರಾಹುಲ್ ಗಾಂಧಿ (Rahul Gandhi) ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊಪ್ಪಳ‌

ಕರ್ನಾಟಕ

ಸಿಎಂ-ಡಿಸಿಎಂಗೆ ದೆಹಲಿ ಬುಲಾವ್ ನೀಡಿದ ರಾಹುಲ್ ಗಾಂಧಿ – ಅಶೋಕ್ ಪಟ್ಟಣ್

ಬೆಂಗಳೂರು: ಸಿಎಂ-ಡಿಸಿಎಂರನ್ನ ಮಾತುಕತೆಗೆ ರಾಹುಲ್ ಗಾಂಧಿ (Rahul Gandhi) ದೆಹಲಿಗೆ ಕರೆದಿದ್ದಾರೆ. ಎಲ್ಲಾ ಗೊಂದಲಗಳು ದೆಹಲಿಯಲ್ಲಿ ಇತ್ಯರ್ಥ ಆಗಲಿದೆ ಅಂತ ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ (Ashok Pattan) ತಿಳಿಸಿದ್ದಾರೆ. ನಿನ್ನೆ ಸಿಎಂ-ಡಿಸಿಎಂ

ಕರ್ನಾಟಕ

ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿ: ಸಿಎಂ ವೇದಿಕೆಯಲ್ಲೇ ಪ್ರೊ. ರವಿ ವರ್ಮ ಕುಮಾರ್ ಮನವಿ

ಮೈಸೂರು: ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವಂತೆ ಮೈಸೂರಿನಲ್ಲಿ ಪ್ರೊ.ರವಿ ವರ್ಮ ಕುಮಾರ್ (Ravivarma kumar) ಸಿಎಂಗೆ ಮನವಿ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ಮುಸ್ಲಿಮರಿಗೆ (Muslims) ತೊಂದರೆಯಾಗುತ್ತಿದೆ. ಹೀಗಾಗಿ ಕಾಯ್ದೆ ವಾಪಸ್ ಪಡೆಯಿರಿ.

ಕರ್ನಾಟಕ

ಕಾಂಗ್ರೆಸ್ ಭವನಕ್ಕೆ ಸ್ಥಳ ಮಂಜೂರು: ಸಿಎಂ ಸೇರಿ ಹಲವರ ವಿರುದ್ಧ ಇಡಿ ಗೆ ದೂರು

ತುಮಕೂರು: ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ (congress)​ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್​​ ಭವನ ಟ್ರಸ್ಟ್​ಗೆ ಮಂಜೂರು ಮಾಡಲು ಸಂಪುಟ ಸಭೆ ಅಸ್ತು ಎಂದಿದೆ. ಆದರೆ ಇತ್ತ ತುಮಕೂರಿನಲ್ಲಿ (Tumakuru) ಕಾಂಗ್ರೆಸ್

ಅಪರಾಧ ಕರ್ನಾಟಕ

ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಹೇಳಿಕೆ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ

ಕರ್ನಾಟಕ ರಾಜಕೀಯ

ಸಿಎಂ ಬದಲಾವಣೆ ಸಾಧ್ಯವಿಲ್ಲ” – ಶಿವಾನಂದ ಸ್ವಾಮೀಜಿ ಭವಿಷ್ಯ

ಯಾದಗಿರಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ, ಅವರಾಗೇ ಬಿಟ್ಟುಕೊಟ್ಟರೆ ಮಾತ್ರ