Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ ರಾಜಕೀಯ

ದೆಹಲಿ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಬೀದಿ ಜಗಳ: ಬೂಟು ಕಳಚಿ ಹೊಡೆಯುವ ಬೆದರಿಕೆ ಆರೋಪ

ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ ಬೀದಿ ಜಗಳ ಪ್ರಕರಣವೊಂದು ನಡೆದಿದೆ. ಸರ್ಕಾರದ ಅಧಿಕಾರಿಗಳ ನಡುವೆಯೇ ಬೀದಿ ಕಾಳಗ ಆಗಿದೆ. ಸಿಎಂ ಮತ್ತು ಡಿಸಿಎಂ ವಿಶೇಷ ಕರ್ತವ್ಯ ಅಧಿಕಾರಿಗಳು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಸಿಎಂ ವಿಶೇಷ ಕರ್ತವ್ಯ ಅಧಿಕಾರಿ

ಕರ್ನಾಟಕ

ಕಾಂಗ್ರೆಸ್ ಮತ್ತು ಸಿಎಂ ವಿರುದ್ಧ ಟೀಕೆ: ಸಬ್ ರಿಜಿಸ್ಟರ್ ರಾಧಮ್ಮ ವಿಡಿಯೋ ವೈರಲ್

ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆಯ ಬಗ್ಗೆ ಪಾವಗಡದ ಸಬ್ ರಿಜಿಸ್ಟರ್ ಟೀಕಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸಬ್ ರಿಜಿಸ್ಟರ್ ರಾಧಮ್ಮ, “ಕಾಂಗ್ರೆಸ್ ಏನ್ ದಬಾಕಿರೋದು? ಗಾಂಧೀಜಿ

ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಎಚ್ಚರಿಕೆ ಕ್ರಮಗಳಿಗೆ ಸೂಚನೆ ಮಾಸ್ಕ್ ಕಡ್ಡಾಯವಲ್ಲ, ಆದರೆ ಮುನ್ನೆಚ್ಚರಿಕೆ ಅವಶ್ಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಪರಾಧ ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ- ವಿಕೆಟ್ ತೆಗೆದುಕೊಂಡ ಕಾನ್‌ಸ್ಟೇಬಲ್ ಸೇವೆಯಿಂದ ಅಮಾನತು

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ‌ ಜಾಲತಾಣದಲ್ಲಿ ನಿಂದನಾತ್ಮಕವಾಗಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೇಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ

ಕರ್ನಾಟಕ

ಡೆಲಿವರಿ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ: ಗಿಗ್‌ ಕಲ್ಯಾಣ ಮಂಡಳಿ ರಚನೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ ಬಾಸ್ಕೆಟ್ ಸೇರಿದಂತೆ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಗಿಗ್‌ ಕಾರ್ಮಿಕರಿಗೆ (ಸ್ವತಂತ್ರ್ಯ ಉದ್ಯೋಗಿಗಳು) ರಾಜ್ಯ ಸರ್ಕಾರವು 4 ಲಕ್ಷ ಮೌಲ್ಯದ ವಿಮೆ ಘೋಷಿಸಿದೆ. ಮುಂದುವರಿದಂತೆ ಗಿಗ್‌ ಕಾರ್ಮಿಕರ

ಅಪರಾಧ ಕರ್ನಾಟಕ ರಾಜಕೀಯ

ಹನಿಟ್ರ್ಯಾಪ್‌ ಪ್ರಕರಣ: ಉನ್ನತ ತನಿಖೆಗೆ ಸಿಎಂ ಖಡಕ್‌ ನಿರ್ಧಾರ

ವಿಧಾನಸಭೆ : ‘ತಮ್ಮ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. 100ಕ್ಕೆ 100ರಷ್ಟು

ಕರ್ನಾಟಕ

ಕಾನೂನು ಸುವ್ಯವಸ್ಥೆ ಸುಧಾರಣೆಯಾದ್ದರಿಂದ ಹೂಡಿಕೆಗಳ ಹೆಚ್ಚಳ: ಸಿಎಂ ಸ್ಪಷ್ಟನೆ

ಬೆಂಗಳೂರು: ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು

ಕರ್ನಾಟಕ ರಾಜಕೀಯ

ಸಿಎಂ ಸಿದ್ದರಾಮಯ್ಯ: ರಾಜ್ಯಕ್ಕೆ ಅನುದಾನವಲ್ಲ, ಕೇವಲ ಸಾಲ

ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ(CM)

ಕರ್ನಾಟಕ ರಾಜಕೀಯ

ಏಪ್ರಿಲಲ್ಲಿ ₹8000 ಕೋಟಿ ಅನುದಾನ ಬಿಡುಗಡೆ – ಸಿಎಂ ಭರವಸೆ

ಬೆಂಗಳೂರು : ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ

ಕರ್ನಾಟಕ ರಾಜಕೀಯ

ಸಿಎಂ ಬದಲಾವಣೆ ಸಾಧ್ಯವಿಲ್ಲ” – ಶಿವಾನಂದ ಸ್ವಾಮೀಜಿ ಭವಿಷ್ಯ

ಯಾದಗಿರಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಮಧ್ಯೆ ಕುರ್ಚಿ ಕಸರತ್ತು ಕುರಿತ ರಾಜಕೀಯ ಚರ್ಚೆ ಬೆನ್ನಲ್ಲೇ, ಹಾಲುಮತದ ಕೈಯ್ಯಲ್ಲಿ ರಾಜ್ಯದ ಅಧಿಕಾರವಿದೆ, ಸಲೀಸಾಗಿ ಅವರನ್ನು ಕುರ್ಚಿಯಿಂದ ಇಳಿಸಲು ಅಸಾಧ್ಯ, ಅವರಾಗೇ ಬಿಟ್ಟುಕೊಟ್ಟರೆ ಮಾತ್ರ