Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಸವನಗುಡಿಯಲ್ಲಿ ಪಾರ್ಕಿಂಗ್‌ಗೆ ಶುರುವಾದ ಕಿರಿಕ್: ಮಹಿಳೆಯ ಮೇಲೆ ಕಾಲೇಜು ವಿದ್ಯಾರ್ಥಿ ಹ*ಲ್ಲೆ!

ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ 

ಕರ್ನಾಟಕ

ಬುಲೆಟ್ ಜಾಲಿ ರೈಡ್ ವೇಳೆ ಅಪಘಾ*ತ ಎಂಸಿಎ ವಿದ್ಯಾರ್ಥಿನಿ ಸಾ*ವು, ಹಿಂಬದಿ ಕುಳಿತಿದ್ದ ಸ್ವಾತಿ ಗಂಭೀರ

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ

ಕರ್ನಾಟಕ

ಹಾಸ್ಟೆಲ್‌ನಲ್ಲಿ 22 ವರ್ಷದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ (Heart Attack) ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ

ಅಪರಾಧ ದೇಶ - ವಿದೇಶ

ಹಾಡಹಗಲೇ ಕಾಲೇಜು ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮೂವರು ದುಷ್ಕರ್ಮಿಗಳು!

ನವದೆಹಲಿ: ದೆಹಲಿಯ ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು

Accident ಮಂಗಳೂರು

ಭೀಕರ ಅಪಘಾತ: ಲಾರಿ ಚಕ್ರಗಳಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಸಾವು

ಭಟ್ಕಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಂಗಿನಗುಂಡಿ ಕ್ರಾಸ್ ಬಳಿ ಬುಧವಾವಾರ ತಡರಾತ್ರಿ ಸಂಭವಿಸಿದೆ. ಭಟ್ಕಳ ಫಿರ್ದೌಸ್ ನಗರ

ದೇಶ - ವಿದೇಶ

ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಎಲೆಕ್ಟ್ರಿಷಿಯನ್​​ನ ಮದುವೆಯಾಗಿ ವಾಪಸ್

ಇಂದೋರ್: ವಾರದಿಂದ ನಾಪತ್ತೆಯಾಗಿರುವ ಕಾಲೇಜು ವಿದ್ಯಾರ್ಥಿನಿ ಎಲೆಕ್ಟ್ರಿಷಿಯನ್​​ನ ಮದುವೆ(Marriage)ಯಾಗಿ ಹಿಂದಿರುಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿನಿ ಏಳು ದಿನಗಳ ನಂತರ ಹಿಂತಿರುಗಿದ್ದು, ರತ್ಲಂಗೆ ಹೋಗುವ ರೈಲಿನಲ್ಲಿ ಭೇಟಿಯಾಗಿದ್ದ ಎಲೆಕ್ಟ್ರಿಷಿಯನ್‌ನನ್ನು ಮದುವೆಯಾಗಿದ್ದೇನೆ

ದೇಶ - ವಿದೇಶ

ಕಾನ್ಪುರದಲ್ಲಿ ಭೀಕರ ಘಟನೆ: ಬೀದಿ ನಾಯಿಗಳ ದಾಳಿಗೆ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ ಗಂಭೀರ ಗಾಯ, 17 ಹೊಲಿಗೆ

ಕಾನ್ಪುರ: ಕಾನ್ಪುರದಲ್ಲಿ (Kanpur) 21 ವರ್ಷದ ಬಿಬಿಎ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಕ್ರೂರವಾಗಿ ದಾಳಿ ಮಾಡಿವೆ. ಆಕೆಯ ಮುಖಕ್ಕೆ ತೀವ್ರ ಗಾಯಗಳು ಉಂಟಾಗಿದ್ದು, 17 ಹೊಲಿಗೆಗಳನ್ನು ಹಾಕಲಾಗಿದೆ. ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 21