Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: 39 ಮಂದಿ ಸಾವು, ಪರಿಹಾರ ಘೋಷಣೆ

ಚೆನ್ನೈ: ಕಾಲಿವುಡ್ ನಟ, ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 39 ಜನರು ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಿಜಯ್, ಮೃತರ ಕುಟುಂಬಕ್ಕೆ ತಲಾ

ದೇಶ - ವಿದೇಶ

ಹಾಸನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ನವದೆಹಲಿ : ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಂಡವರ ಮೇಲೆ ಕ್ಯಾಂಟರ್ ಹರಿದ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 27ಕ್ಕೂ ಹೆಚ್ಚು

ದೇಶ - ವಿದೇಶ

ಶಿಕ್ಷೆ ಮುಗಿದರೂ 4 ವರ್ಷ ಹೆಚ್ಚುವರಿ ಜೈಲು: ಅಪರಾಧಿಗೆ ₹25 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ

ಕರ್ನಾಟಕ ಕ್ರೀಡೆಗಳು ದೇಶ - ವಿದೇಶ

ಚಿನ್ನಸ್ವಾಮಿ ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು

ಕರ್ನಾಟಕ

ಸ್ಲೀಪರ್‌ ಬಸ್ ನಲ್ಲಿ ನಿದ್ದೆಗೆ ತೊಂದರೆ –ಪ್ರಯಾಣಿಕರಿಗೆ ₹6,000 ಪರಿಹಾರ

ಕೊಪ್ಪಳ: ಸ್ಲೀಪರ್ ಕೋಚ್ ಬಸ್ ನಲ್ಲಿ ನಿದ್ದೆ ಮಾಡಲು ತೊಂದರೆ ಅನುಭವಿಸಿದ ಪ್ರಯಾಣಿಕರೊಬ್ಬರಿಗೆ 3000 ರೂ. ಪರಿಹಾರ ಹಾಗೂ 3000 ರೂ. ದೂರಿನ ಖರ್ಚನ್ನು ಪಾವತಿಸುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಜಿಲ್ಲಾ ಗ್ರಾಹಕರ

ದೇಶ - ವಿದೇಶ

ಅಹಮದಾಬಾದ್ ವಿಮಾನ ದುರಂತ: ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಅಹಮದಾಬಾದ್‌: ವಿಮಾನ ಅಪಘಾತಕ್ಕೆ ಏರ್ ಇಂಡಿಯಾವನ್ನು ನಿರ್ವಹಿಸುವ ಟಾಟಾ ಗ್ರೂಪ್ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 1 ಕೋಟಿ ರೂ.ಗಳ ಪರಿಹಾರ ನೀಡುವುದಾಗಿ ಮತ್ತು ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಹ ಕಂಪನಿಯು

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ ದುರಂತ: 11 ಕುಟುಂಬಗಳಿಗೆ ಸರ್ಕಾರದ 25 ಲಕ್ಷ ಪರಿಹಾರ

ತುಮಕೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ತಮ್ಮ ಜೀವನವನ್ನೇ ಕಳೆದುಕೊಂಡ ಯುವಕ ಮನೋಜ್ (18) ಅವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ವಿತರಿಸಲಾಗಿದೆ. ತುಮಕೂರು ಜಿಲ್ಲಾಡಳಿತದ

ಕರ್ನಾಟಕ

ಚಿನ್ನಸ್ವಾಮಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ₹10 ಲಕ್ಷ, RCB-ಕೆಎಸ್‌ಸಿಎದಿಂದ ₹5 ಲಕ್ಷ ಪರಿಹಾರ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್‌ಸಿಬಿ ಪ್ರಾಂಚೈಸಿ ಹಾಗೂ ಕೆಎಸ್‌ಸಿಎ ವತಿಯಂದ ಮೃತರ ಕುಟುಂಬಗಳಿಗೆ ತಲಾ

ದೇಶ - ವಿದೇಶ

‘ರಾ ಒನ್’ ಸಿನಿಮಾದ ಅನಿಮೇಟರ್ ಚಾರು ಕಂಡಲ್‌ಗೆ 8 ವರ್ಷಗಳ ಬಳಿಕ ನ್ಯಾಯ: 62.20 ಲಕ್ಷ ಪರಿಹಾರ ಆದೇಶ

ಅಹ್ಮದಾಬಾದ್‌: ಸಿನಿಮಾಕ್ಕಾಗಿ ಕೆಲಸ ಮಾಡಿದ್ದ ಯುವತಿಯೊಬ್ಬಾಕೆಗೆ ಬರೋಬ್ಬರಿ 8 ವರ್ಷದ ಬಳಿಕ ನ್ಯಾಯ ಸಿಕ್ಕಿದೆ. ಅದೂ ಆಕೆಯ ಮರಣಾನಂತರ! ಶಾರುಖ್ ಖಾನ್ ಅವರು ನಟಿಸಿ, ನಿರ್ಮಾಣ ಸಹ ಮಾಡಿದ್ದ ‘ರಾ ಒನ್’ ಸಿನಿಮಾ 14