Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ

ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರ ತಂದೆ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಬೀದರ್​​ನ ನಿನ್ನೆ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ,

ಕರ್ನಾಟಕ

ಕಾಡಾನೆ ದಾಳಿಗೆ ಮಹಿಳೆ ಬ*ಲಿ: ಸಚಿವ ಈಶ್ವರ ಖಂಡ್ರೆ ಸಂತಾಪ!

ಬೆಂಗಳೂರು: ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpur)  ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ (Wild Elephant Attack) 40 ವರ್ಷದ ಮಹಿಳೆ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ

ಕರ್ನಾಟಕ

ಖ್ಯಾತ ಗಾಯಕಿ ಚಿತ್ರಾ ಅಯ್ಯರ್ ಸೋದರಿ ಒಮನ್ ಚಾರಣ ದುರಂತದಲ್ಲಿ ನಿಧನ: ತಂದೆ ನಿಧನರಾದ 25 ದಿನಕ್ಕೇ ಮಗಳ ಸಾವು!

ಖ್ಯಾತ ಗಾಯಕಿ ಚಿತ್ರಾ ಅಯ್ಯರ್ ಅವರ ಸೋದರಿ ಶಾರದಾ ಅಯ್ಯರ್ ಅವರು ಗಲ್ಪ್ ರಾಷ್ಟ್ರ ಒಮನ್‌ನಲ್ಲಿ ಟ್ರಕ್ಕಿಂಗ್ ವೇಳೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಒಮನ್‌ನ ಮಸ್ಕತ್‌ನಲ್ಲಿ ವಾಸಿಸುತ್ತಿದ್ದ ಭಾರತೀಯ ಮಹಿಳೆ ಶಾರದಾ ಅಯ್ಯರ್ ಅವರಿಗೆ

ದೇಶ - ವಿದೇಶ

ನಟ ಮೋಹನ್‌ಲಾಲ್‌ಗೆ ಮಾತೃವಿಯೋಗ: ಸೂಪರ್ ಸ್ಟಾರ್ ತಾಯಿ ಶಾಂತಕುಮಾರಿ (90) ಇನ್ನಿಲ್ಲ

ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರ ತಾಯಿ ಶಾಂತಕುಮಾರಿ (Santhakumari) ಅವರು ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬದ ನಿವಾಸದಲ್ಲಿ ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಳಂತೂರಿನವರಾದ ಅವರು

ಕರ್ನಾಟಕ

ಕಾಂಗ್ರೆಸ್ ಹಿರಿಯ ಶಾಸಕ, ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು/ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ(Shamanur Shivashankarappa) ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (Siddaramaiah), ಮಾಜಿ

ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ: ಬೈಲೂರಿನ ಉದ್ಯಮಿ ಮತ್ತು ಸಾಮಾಜಿಕ ಮುಖಂಡ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಹೊಟೇಲ್‌ ಉದ್ಯಮಿ ಸಾಮಾಜಿಕ ಧಾರ್ಮಿಕ ಮುಖಂಡರಾಗಿದ್ದ ಬೈಲೂರಿನ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ