Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾರ್ಕಳ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಿಧನ!

ಕಾರ್ಕಳ : ಶಿವತಿಕೆರೆ ಸಮೀಪ ರವಿವಾರ (ಜುಲೈ 12) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿಯ ಕಂದಾಯ ನಿರೀಕ್ಷಕ, ನಂದಳಿಕೆ ನಿವಾಸಿ ಶಿವಪ್ರಸಾದ್‌ ರಾವ್

ದೇಶ - ವಿದೇಶ

ನೆದರ್‌ಲ್ಯಾಂಡ್ಸ್‌ನ ಖ್ಯಾತ ಫುಟ್ಬಾಲ್ ರೆಫರಿ ರಾಬ್ ಡೀಪೆರಿಂಕ್ (38) ನಿಧನ!

ಹೊಸದಿಲ್ಲಿ: ನೆದರ್‌ಲ್ಯಾಂಡ್ಸ್‌ನ ಫುಟ್ಬಾಲ್ ರೆಫರಿ ರಾಬ್ ಡೀಪೆರಿಂಕ್ ತಮ್ಮ 38ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರನ್ನು ಕೆಲವೇ ವಾರಗಳ ಹಿಂದೆ FIFA ವಿಶ್ವಕಪ್ 2026ರ ರೆಫರಿಗಳ ಪಟ್ಟಿಯಿಂದ ಕೈಬಿಡಲಾಗಿತ್ತು.ವಿಶ್ವಕಪ್ ಪಂದ್ಯಾವಳಿಯಲ್ಲಿ ವೀಡಿಯೋ ಅಸಿಸ್ಟೆಂಟ್ ರೆಫರಿ (VAR)

ಕರ್ನಾಟಕ

ಪುತ್ತೂರು: ಭೂ ನ್ಯಾಯ ಮಂಡಳಿ ಸಭೆಯಲ್ಲಿದ್ದಾಗಲೇ ಕುಸಿದು ಬಿದ್ದು ನಿರಂಜನ ರೈ ಮಠಂದಬೆಟ್ಟು ನಿಧನ!

ಪುತ್ತೂರು: ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದು

ದೇಶ - ವಿದೇಶ

ಕೆನಡಾ: ಭಾರತೀಯ ಮೂಲದ ಧೀರ ಪೊಲೀಸ್ ಅಧಿಕಾರಿ ತರುಣ್ ಬಾಲಿ ಕರ್ತವ್ಯದ ವೇಳೆ ಬಲಿ!

ಒಂಟಾರಿಯೊ: ಕೆನಡಾದ ಒಂಟಾರಿಯೊ ಪ್ರಾಂತೀಯ ಪೊಲೀಸ್ ಇಲಾಖೆಯ ಅಧಿಕಾರಿ, ಭಾರತೀಯ ಮೂಲದ ತರುಣ್ ಬಾಲಿ ಕರ್ತವ್ಯ ನಿರ್ವಹಣೆಯ ಸಂದರ್ಭ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿ ಓರ್ವ ಶಂಕಿತನನ್ನು ವಶಕ್ಕೆ ಪಡೆದಿರುವುದಾಗಿ ಸಿಟಿವಿ ನ್ಯೂಸ್ ಬುಧವಾರ